ಬೆಂಗಳೂರು: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಟೀಕಿಸಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ವಿನಾಶಕಾಲೇ ವಿಪರೀತ ಬುದ್ದಿ ಎಂಬಂತೆ ವ...
ಕೊಟ್ಟಿಗೆಹಾರ: ಇದು ಬಜರಂಗದಳದವರ ಮನೆ ಓಟು ಕೇಳೋಕೆ ಬಂದರೆ ನಾಯಿ ಬಿಡ್ತೀವಿ ಎಂದು ಮೂಡಿಗೆರೆ ತಾಲೂಕಿನ ಗುಡ್ಡಟ್ಟಿ ಗ್ರಾಮದ ಬಜರಂಗದಳ ಕಾರ್ಯಕರ್ತ ಅರುಣ್ ತನ್ನ ಮನೆಯ ಮುಂದೆ ಬೋರ್ಡ್ ಹಾಕಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ್ರೆ, ಕಾನೂನು ಕೈಗೆತ್ತಿಕೊಳ್ಳುವ ಬಜರಂಗದಳ, ಪಿಎಫ್ ಐನಂತಹ ಸಂಘಟನೆಗಳನ್ನು ಬ್ಯಾನ್ ಮಾಡುವುದಾಗಿ ಕಾಂಗ್ರೆಸ...
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಟ್ಟಿ ಭಾಗ್ಯಗಳನ್ನು ನೀಡಿರುವವರಿಗೆ ಯಾವ ರೀತಿಯ ಗ್ಯಾರಂಟಿ ಇದೆ ಬದಲಾಗಿ ಇದು ಸುಳ್ಳು ಭರವಸೆಗಳ ಪ್ರಣಾಳಿಕೆಯಲ್ಲದೆ ಬೇರೆನು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಈ ಹಿಂದೆ ಸಿದ್ದ...
“ ಮೀನುಗಾರರು ಕಷ್ಟದಿಂದ ಜೀವನ ಸಾಗಿಸುತ್ತಿದ್ದಾರೆ. ಬಂದರಿನಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ. ಬಂದರಿನಲ್ಲಿ ಡ್ರಜ್ಜಿಂಗ್ ಆಗದೆ ಐದಾರು ವರ್ಷಗಳಾಗಿವೆ. ಈಗಿನ ಪಕ್ಷ ಜನರಿಗೆ ಮೋಸ ಮಾಡಿದೆ.” ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಹೇಳಿದ್ದಾರೆ. ಅವರು ಇಂದು ಮತಯಾಚನೆಗಾಗಿ ಮೀನುಗಾ...
ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲಸಂಪುಟ ಸಭೆಯಲ್ಲಿಯೇ ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ಜಾರಿಗೆ ತರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆ...
ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಗೆ ರಣಹದ್ದು ಡಿಕ್ಕಿಯಾಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಮುಳಬಾಗಿಲು ಕ್ಷೇತ್ರಕ್ಕೆ ತೆರಳುವ ಸಂದರ್ಭದಲ್ಲಿ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕ್ಯಾಪ್ಟರ್ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ಹೆಚ್ಎಎಲ್ನಿಂದ ಮುಳ...
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಹಿನ್ನಲೆ ಬಿಜೆಪಿ ಬಳಿಕ ನಿನ್ನೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ ಮಾಡುವುದಾಗಿ ಹೇಳಿದೆ. ಪ್ರಣಾಳಿಕೆ ಭರವಸೆಗಳನ್ನು ಈಡೇರಿಸುವ ಪ್ರಮಾಣ ಸಂಕೇತವಾಗಿ ಪ್ರಣಾಳಿಕೆ ಹೊತ್ತಿಗೆಗೆ ಅರಿಶಿನ--ಕುಂಕುಮ ಹಚ...
ಬೆಂಗಳೂರು: ನಾನೂ ಬಜರಂಗದಳದ ಕಾರ್ಯಕರ್ತೆ, ತಾಕತ್ ಇದ್ರೆ ನನ್ನನ್ನೂ ಅರೆಸ್ಟ್ ಮಾಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಗುಡುಗಿದ್ದಾರೆ. ನಿಮಗೆ ತಾಕತ್ ಇದ್ರೆ ಬಜರಂಗದಳ (Bajrang Dal) ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್ (Congress) ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha...
ಬೆಂಗಳೂರು: ಕಾಂಗ್ರೆಸ್ಸಿಗರು ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ...
ಬೆಳಗಾವಿ: ಜಾತ್ರೆಗೆ ಹೊಸ ಬಟ್ಟೆ ಖರೀದಿಸಲು ಬಂದಿದ್ದ ಯುವಕನನ್ನು ಮಹಿಳೆಯೊಬ್ಬಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿ ನಾಗರಾಜ್ ರಾಗಿ ಪಾಟೀಲ್(25) ಹತ್ಯೆಗೀಡಾದ ಯುವಕನಾಗಿದ್ದು, ಮಹಾರಾಷ್ಟ್ರದ ಕರಾಡ್ ಗೆ ಕೆಲಸಕ್ಕೆ ಹೋಗಿದ್ದ ಈತ ಏಪ್ರಿಲ್ 30ರಂದು ಸ್ವಗ್ರಾಮಕ್...