ಉಡುಪಿ, ಎ.28: ರೈಲ್ವೆ ಸಿಬ್ಬಂದಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಇಂದ್ರಾಳಿಯ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ಮೃತರನ್ನು ನಿತ್ಯಾನಂದ ಶೆಟ್ಟಿಗಾರ್(47) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದು ಮೃತಪಟ್ಟ ಇವರ ಮೃತದೇಹವನ್ನು ರೈಲ್ವೆ ಪೋಲಿಸ್, ನಗರ ಪೋಲಿಸ್ ಠಾಣೆ ಹಾಗೂ ಅಗ್ನಿಶಾಮಕ ದಳ ನಡೆಸಿದ ಕಾರ್ಯಾಚರಣೆ ಮೂಲ...
ಕೊರಟಗೆರೆ: ಮತಯಾಚನೆ ವೇಳೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರಿಗೆ ಕಲ್ಲೇಟು ಬಿದ್ದಿದ್ದು, ತಲೆಗೆ ತೀವ್ರವಾದ ಏಟು ಬಿದ್ದು, ತೀವ್ರ ರಕ್ತಸ್ರಾವವಾಗಿದೆ. ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಬೈರೇನಹಳ್ಳಿ ಕ್ರಾಸ್ ಬಳಿ ಪ್ರಚಾರದ ವೇಳೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಅವರ ತಲೆ...
ಡಾ ವಿ ಎಸ್ ಆಚಾರ್ಯ ಕಂಡ ನವ ಉಡುಪಿ ನಿರ್ಮಾಣದ ಕನಸು ನನಸಾಗಿಸಲು ಬಿಜೆಪಿಯ ಸಮರ್ಥ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. 3 ಬಾರಿ ಉಡುಪಿ ನಗರ ಸಭೆಯ ಸದಸ್ಯರಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರ ಕ್ಷೇತ್...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಕ್ಕೆ ಇದೇ ಏಪ್ರಿಲ್ 29ರ ಶನಿವಾರ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಪ್ರಧಾನಿ ನಡೆಸಲಿರುವ ಮೆಗಾ ರೋಡ್ ಶೋಗಾಗಿ ಬುಲೆಟ್ ಪ್ರೂಫ್ ವಾಹನ ಸಿದ್ಧವಾಗಿದೆ. ಮೋದಿ ಪ್ರಚಾರಕ್ಕೆ ಎಸ್ಪಿಜಿ (SPG) ತಂಡ ಬೆಂಗಳೂರಿಗೆ ಸ್ಪೆಷಲ್ ಪ್ರೂಫ್ ವಾಹ...
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಅರ್.ಟಿ.ನಗರದ ನಿವಾಸದ ಮುಂದಿನ ರಸ್ತೆಯಲ್ಲೇ 10 ಲಕ್ಷ ನಗದು ಹಣ ಗುರುವಾರ ತಡರಾತ್ರಿ ಪತ್ತೆಯಾಗಿದೆ. ಗುರುವಾರ ತಡರಾತ್ರಿ ಮನೆ ಮುಂದಿನ ರಸ್ತೆಯ ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಬೆಂಝ್ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದ 10 ಲಕ್ಷ ನಗದು ...
ಬೆಂಗಳೂರು: ಕಂಟೇನರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಮಡಿವಾಳ ಸಮೀಪದ ಮೈಕೋಬಂಡೆ ಬಳಿ ನಡೆದಿದೆ. ಕಂಟೇನರ್ ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದಿದ್ದು ನಂತರ ಘಟನಾ ಸ್ಥಳದಿಂದ ಪರಾರಿ ಆಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಾಯಗೊಂಡ ಸವಾರ ಸ್ಥಳದಲ್ಲೇ ಸಾವನ್...
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿರವರ ಪರ ಲೋಕಸಭಾ ಸದಸ್ಯರಾದ ತೇಜಸ್ವಿಸೂರ್ಯರವರು ಕಾವೇರಿಪುರ ವಾರ್ಡ್ ನಲ್ಲಿ ಮತಯಾಚನೆ ಮಾಡಿದರು. ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿರವರು, ರಾಜ್ಯ ಬಿಜೆಪಿ ಯುವ ಮುಖಂಡರಾದ ಡಾ.ಅರುಣ್ ಸೋಮಣ್ಣರವರು, ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡರು, ಮಾಜಿ ಮಹಾನಗರ...
ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದು,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕಿಮಾರ್ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಸೇರ್ಪಡೆ ಬಳಿಕ ಮಾತನಾಡಿದ ಗೀತಾ ಶಿವರಾಜ್ ಕು...
ಬೆಂಗಳೂರು: ಬಿಜೆಪಿ-ಜೆಡಿಎಸ್ ಪಕ್ಷಗಳ ನಡುವೆ ಒಳ ಒಪ್ಪಂದ ಆಗಿದೆ ಎಂದು ಶಾಸಕ ಪ್ರೀತಂ ಗೌಡ ನೀಡಿದ್ದ ಹೇಳಿಕೆಗೆ ಸಚಿವ ಅಶ್ವಥ್ ನಾರಾಯಣ್ ವಿರೋಧ ವ್ಯಕ್ತಪಡಿಸಿ, ಪ್ರೀತಂ ಗೌಡರ ಹೇಳಿಕೆ ಖಂಡನೀಯ ಹಾಗೂ ಬೇಜವಾಬ್ದಾರಿಯಿಂದ ಕೂಡಿದೆ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಸಹ ಈ ತರಹದ ಹೇಳಿಕೆಗಳನ...
ಉಡುಪಿ: ಬೆಲೆ ಏರಿಕೆ, ಧರ್ಮ ಧರ್ಮಗಳ ನಡುವೆ ಸಂಘರ್ಷದಿಂದ ಬಡ ಮಧ್ಯಮ ವರ್ಗದ ರಕ್ತವನ್ನು ಹೀರುವ. ಕೆಲಸವನ್ನು ಬಿಜೆಪಿ ಮಾಡಿದೆ ಅಂತಾ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಬಡ ಮಧ್ಯಮ ವರ್ಗದ ಪಕ್ಷ... ಬಡ ಮಧ್ಯಮ ವರ್ಗದವರಿಗೆ ಬಹಳಷ್ಟ ಯೋಜನೆಗಳನ್ನು ತಂದಿದ್ದು ಅವೆಲ್ಲಾ ಯೋಜನೆಗಳು ನಿಂತ...