ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1488 ಕಿಲೋ ಲೀಟರ್ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ. ಮೀನುಗಾರಿಕೆ ಇಲಾಖೆ ಕಳೆದ ಸಾಲಿನಲ್ಲಿ ನಾಡದೋಣಿ ಮೀನುಗಾರಿಕೆಗೆ ...
ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ‘ಪ್ರವೀಣ್ ನಿಲಯ’ ಗೃಹಪ್ರವೇಶಕ್ಕೆ ಸಿದ್ದವಾಗಿದೆ. ನಾಳೆ ಅಂದರೆ ಎಪ್ರಿಲ್ 27 ರಂದು ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯಲಿದೆ. ಶ್ರೀಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿ...
ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿಗೆ ತಿದ್ದುಪಡಿ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರವು ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದವರ ಮೂಗಿಗೆ ತುಪ್ಪ ಹಚ್ಚಿ ಮೋಸ ಮಾಡಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ...
ಮೋದಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರಲಿ: ಯೋಗಿ ಆದಿತ್ಯನಾಥ್ ಮಂಡ್ಯ: ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ; ಇದಕ್ಕಾಗಿ ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲರೂ ಗೆಲ್ಲಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್...
ಬೆಂಗಳೂರು: ರ್ಯಾಪಿಡೋ ಬೈಕ್ ಸವಾರನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಯಲಹಂಕದ ಹೊರವಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ ಇದೇ ತಿಂಗಳ ಏಪ್ರಿಲ್ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರ...
ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ, ಏಪ್ರಿಲ್ 26: ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು. ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಂಗ್ರೆಸ್ ಅಧಿಕ...
ಚಾಮರಾಜನಗರ: ಮತದಾನ ಜಾಗೃರಿಗಾಗಿ ಇಂದು ಚಾಮರಾಜನಗರ ಜಿಲ್ಲಾ ಸರ್ಕಾರಿ ನೌಕರರು 3 ಕಿಮೀ ಬೈಕ್ ರ್ಯಾಲಿ ನಡೆಸಿ ಗಮನ ಸೆಳೆದಿದ್ದಾರೆ. ಚಾಮರಾಜನಗರ ಡಿಸಿ ರಮೇಶ್ ರಾಯಲ್ ಎನ್ ಫೀಲ್ಡ್ ಬೈಕ್ ಏರಿ ರ್ಯಾಲಿಯ ನೇತೃತ್ವದ ವಹಿಸಿಕೊಂಡು ಬೈಕ್ ಚಲಾಯಿಸಿದ್ದಾರೆ. ಚಾಮರಾಜನಗರ ಎಡಿಸಿ, ಜಿಪಂ ಸಿಇಒ, ತಹಶಿಲ್ದಾರ್ ಸೇರಿದಂತೆ ಎಲ್ಲಾ ಜಿಲ್ಲಾಮಟ್ಟದ ಅಧ...
ಉಡುಪಿ: ನಾಳೆ ರಾಹುಲ್ ಗಾಂಧಿ ಕಾಪು ಕ್ಷೇತ್ರದ ಉಚ್ಛಿಲಕ್ಕೆ ಆಗಮಿಸಲಿದ್ದು ಉಚ್ಛಿಲ ಮಹಾಲಕ್ಷ್ಮಿ ದೇವಸ್ಥಾನದ ಶಾಲಿನಿ ಜಿ. ಶಂಕರ್ ಸಭಾಂಗಣದಲ್ಲಿ ನಡಯೋ ಮೀನುಗಾರರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಕಾಪು ರಾಜೀವ ಭವನದಲ್ಲಿ ಸುದ್ಧಿಗೋಷ್ಟ...
ಚಿಕ್ಕಮಗಳೂರು: ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೂ ಮೊದಲೇ ಬಿಜೆಪಿಯಲ್ಲಿ ಮುಂದಿನ ಸಿಎಂ ವಿಚಾರದಲ್ಲಿ ಸ್ಪರ್ಧೆ ಸೃಷ್ಟಿಯಾಗಿದೆ. ಒಂದೆಡೆ ಬಿಜೆಪಿ ಟಿಕೆಟ್ ವಂಚಿತವಾಗಿರುವ ಕೆ.ಎಸ್.ಈಶ್ವರಪ್ಪ ಪಕ್ಷವನ್ನು ಬೆಂಬಲಿಸಿದ್ದರೂ, ತನಗೆ ಟಿಕೆಟ್ ತಪ್ಪಿಸಿದವರಿಗೆ ಪಾಠ ಕಲಿಸಲು ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ. ಮುಂದಿನ ಸಿಎಂ ಸಿ.ಟ...
ಬೆಂಗಳೂರು: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ ಅನ್ನೋದು ಮುಖ್ಯವಲ್ಲ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರ ಮಹಾದೇವ ಕಿಡಿಕಾರಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ವಿರುದ್ಧ ಕೆಲ ಚಿಂತಕರು, ಸಾಹಿತಿಗಳು...