ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಮಧ್ಯರಾತ್ರಿ 12.30ಗೆ ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನಗೆ ಕರೆ ಮಾಡಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ...
ಮಂಗಳೂರು: ಸೋಮೇಶ್ವರ ರುದ್ರಪಾದೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಯತಪ್ಪಿ ಸಮುದ್ರಕ್ಕೆ ಜಾರಿ ಸಾವನ್ನಪ್ಪಿದ ಘಟನೆ ನಡೆದಿದ್ದು, ನಿನ್ನೆಯಷ್ಟೇ ಹುಟ್ಟು ಹಬ್ಬ ಆಚರಿಸಿದ್ದ ವಿದ್ಯಾರ್ಥಿನಿ ಇಂದು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮಂಗಳೂರಿನಲ್ಲಿ ಬಿಕಾಂ ಕಲಿಯುತ್ತಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ, ಬಾದಾಮಿ ತಾಲೂಕು ತೆಗ್ಗಿ ಗ್ರಾ...
ಮತದಾನ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದ ವ್ಯಕ್ತಿ ಇರುವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿಧಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ(42) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹಳೆ ಮಾಟಳ್ಳ...
ಚಾಮರಾಜನಗರ: ಇಂದು ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ನಡೆಯುತ್ತಿದೆ. ಮತದಾರರು ಬೆಳಗ್ಗಿನಿಂದಲೇ ಮತಗಟ್ಟೆಗೆ ಆಗಮಿಸಿ ಬಿರುಸಿನ ಮತದಾನ ನಡೆಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ತಮ್ಮ ಮತವನ್ನು ಬೇರೆಯವರಿಗೆ ಹಾಕಿದ್ದಾರೆ. ಸ್ಪರ್ಧಿಸುವ ಕ್ಷೇತ್ರ ಬೇರೆ-- ವಿಳಾಸ, ಹುಟ್ಟೂರು ಬೇರೆಯಾಗಿರುವ ಹಿನ್ನೆಲ...
ಉಡುಪಿ ಜಿಲ್ಲೆಯಲ್ಲಿ ಶೇ.13.28 ಮತದಾನ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 9ಗಂಟೆ ಸುಮಾರಿಗೆ ಒಟ್ಟು ಶೇ.13.28ರಷ್ಟು ಮತದಾನ ಆಗಿರುವ ಬಗ್ಗೆ ವರದಿಯಾಗಿದೆ. ಬೈಂದೂರು ಶೇ.10.81, ಕುಂದಾಪುರ ಶೇ.14.17, ಉಡುಪಿ ಶೇ.13.45, ಕಾಪು ಶೇ.13.82, ಕಾರ್ಕಳ ಶೇ.14.61 ಮತದಾನವಾಗಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿಯಲ್ಲಿ ಎಥ್ನಿಕ್ ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು ಸೋಲಿಗರು ಸಂಭ್ರಮದಿಂದ ಮತ ಚಲಾವಣೆ ಮಾಡುತ್ತಿದ್ದಾರೆ. ಮತಗಟ್ಟೆಯತ್ತ ವನವಾಸಿಗಳನ್ನು ಸೆಳೆಯುವ ಉದ್ದೇಶದಿಂದ ಸ್ವಾಗತ ಕಮಾನು, ಬಣ್ಣಬಣ್ಣದ ಬಾವುಟಗಳು, ಜನಪದ ಚಿತ್ರಗಳನ್ನು ಮತಗಟ್ಟೆಯಲ್ಲಿ ರಚಿಸಿ ಹೊಸ ಲುಕ್ ಕ...
ಚಾಮರಾಜನಗರದಲ್ಲಿ ಇಂದು ಬೆಳಗ್ಗಿನಿಂದಲೇ ಬಿರುಸಿನ ಮತದಾನ ಆರಂಭಗೊಂಡಿದೆ. ಚಾಮರಾಜನಗರದ ಸಂತೇಮರಹಳ್ಳಿ ವೃತ್ತ ಸಮೀಪದ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟ ಪರಿಣಾಮ ಮತದಾರರು ಆಕ್ರೋಶ ವ್ಯಕ್ತಪಡಿಸಿದರು. ಉಪ್ಪಾರ ಬೀದಿಯ ಮತಗಟ್ಟೆ 69 ರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಬಳಿಕ ಅಧಿಕಾರಿಗಳು ಮತಯಂತ್ರವನ್ನು ಸರಿಪಡಿಸುವ ಕಾರ್ಯ...
ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲೆಡೆ ಮತದಾನ ಶುರುವಾಗಿದೆ. 7 ರಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಇರಲಿದೆ. ಎಲ್ಲಾ ಮತಗಟ್ಟೆಗಳು ಸಜ್ಜುಗೊಂಡಿದ್ದು, ಈಗಾಗಲೇ ಮತದಾನ ಆರಂಭಗೊಂಡಿದೆ. ಮತಯಂತ್ರಗಳು ಕೈಕೊಟ್ಟ ಕಡೆ ತಕ್ಷಣ ಬದಲಾಯಿಸಲಾಗಿದೆ. ಇನ್ಫೋಸಿಸ್ ಫೌಂಡೇಷನ್ ನ ನಾರಾಯಣ ಮೂರ್ತಿ, ಸುಧಾಮೂರ್ತಿ, ನಟ ರಮೇಶ್ ಅರವಿಂದ...
ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿದ್ದು, ಅಭ್ಯರ್ಥಿಗಳು ಸೇರಿದಂತೆ ಮತದಾರರು ಬಾರಿ ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸಿದರು ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್...
ಬೆಂಗಳೂರು: ಬೆಂಗಳೂರಿನಿಂದ ಸ್ವಕ್ಷೇತ್ರದ ಮತದಾನಕ್ಕೆ ತೆರಳಲು ಬಸ್ ಸಿಗದೇ ಜನರು ಪರದಾಡಿದ್ದು ಕಂಡುಬಂದಿತು. ಬುಧವಾರ ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆಗಳು ನಡೆದಿದ್ದು, ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಮಂಗಳವಾರ ಕೇವಲ 4,900 ಬಸ್ ಗಳ ಸೇವೆಗಳಿದ್ದು, 3,700 ಬಸ್ಗಳು...