ಚಾಮರಾಜನಗರ: ಚುನಾವಣಾ ಚಾಣಕ್ಯ ಅಮಿತ್ ಷಾ ರೋಡ್ ಶೋಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಕೇಸರಿ ಕೋಟೆಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬದಲಾಗಿದ್ದು ಬಿಜೆಪಿ ಧ್ವಜಗಳು ರಾರಾಜಿಸುತ್ತಿದೆ. 11.40 ರ ಸುಮಾರಿಗೆ ಅಮಿತ್ ಷಾ ಗುಂಡ್ಲುಪೇಟೆಯ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿಳಿಯಲ್ಲಿದ್ದು ಅಲ್ಲಿಂದ ಬಿ...
ಇಂದು ನಮ್ಮ ಮುಂದೆ ಅಂಬೇಡ್ಕರ್ ಕನಸಿನ ಭಾರತದ ಬದಲು ಮೃಗೀಯ ಭಾರತ ಇದೆ. ಯಾವುದೇ ಪ್ರಾಣಿಗಳು ತನ್ನ ಸಮುದಾಯದ ಪ್ರಾಣಿಗಳನ್ನು ಎಂದು ಕೂಡ ಕೊಲ್ಲುವುದಿಲ್ಲ. ಆದರೆ ಮನುಷ್ಯ ಮನುಷ್ಯನನ್ನೇ ಹಾಡು ಹಗಲಿನಲ್ಲಿಯೇ ಕೊಲ್ಲುತ್ತಿದ್ದಾರೆ. ಇದು ಅಂಬೇಡ್ಕರ್ ಭಾರತ ಅಲ್ಲ ಎಂದು ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದ್ದಾರೆ. ಕ...
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರು ನಾಡು ನುಡಿಗೆ ಅಪಾರವಾದಂತಹ ಕೊಡುಗೆಯನ್ನು ನೀಡಿದ್ದಾರೆ. ಅವರ ಹುಟ್ಟು ಹಬ್ಬವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ, ಅಭಿಮಾನಿಗಳಾದ ನಾವೆಲ್ಲರೂ ಪ್ರತಿದಿನ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ತಿಳಿಸಿದರು. ಮಹಾಲಕ್ಷ್...
ಸಾಗರ: ಇಲ್ಲಿನ ಶ್ರೀ ಕ್ಷೇತ್ರ ಸಿಗಂಧೂರು ಬಳಿಯಲ್ಲಿ ಪ್ರವಾಸಿಗರಿದ್ದ ಖಾಸಗಿ ಬಸ್’ವೊಂದು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಿಗಂಧೂರು ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಟವೊಂದಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ...
ಬೆಂಗಳೂರು: ಸುಮಾರು 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಟಪೋರಿ ಸತ್ಯ ಖ್ಯಾತಿಯ ಸತ್ಯ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ಕಾಲದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ...
ಸತ್ಯ ಹೇಳಿದ್ದಕ್ಕಾಗಿಯೇ ಅಂದು ಬಸವಣ್ಣನವರ ಮೇಲೆ ಆಕ್ರಮಣವಾಯಿತು. ಬೆದರಿಸುವ ಕೆಲಸ ಆಯಿತು. ಅದಕ್ಕೆ ಅವರು ಹಿಂಜರಿಯಲಿಲ್ಲ. ಸಮಾಜ ಅವರನ್ನು ಹತ್ತು ಶತಮಾನಗಳ ನಂತರವೂ ಗೌರವಿಸುತ್ತದೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದರು. ಬಸವ ಜಯಂತಿ ನಿಮಿತ್ತ ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ...
ಉಡುಪಿ: ನದಿಯಲ್ಲಿ ಮರುವಾಯಿ ಹೆಕ್ಕಲು ಹೋಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆ ರವಿವಾರ ಸಂಜೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕುಡೆ ಕುದ್ರು ಸಮೀಪದಿಂದ ವರದಿಯಾಗಿದೆ. ಮೃತರನ್ನು ಹೂಡೆ ನಿವಾಸಿಗಳಾದ ಫೈಝಾನ್ ಹಾಗೂ ಇಬಾದ್ ಮತ್ತು ಶೃಂಗೇರಿಯ ಸುಫಾನ್ ಮತ್ತು ಫರಾನ್ ಎಂದು ಗುರುತಿಸಲಾಗಿದೆ. ಘಟ...
ಚಾಮರಾಜನಗರ: ಮತದಾನಕ್ಕೆ ದಿನಗಳು ಹತ್ತಿರವಾಗುತ್ತಿದ್ದಂತೆ ಚುನಾವಣಾ ರಂಗು ಹೆಚ್ಚುತ್ತಿದೆ. ಅಮಿತ್ ಶಾ ಇಂದು ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಇಂದು 11:20ರ ಸುಮಾರಿಗೆ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿಯಲಿದ್ದಾರೆ. ನಂತರ 11:30ರ ಸಮಯಕ್ಕೆ ಪಟ್ಟಣದ ರಾಷ್ಟ್ರೀಯ ಹ...
ವಿಜಯನಗರ: ಹಂಪಿ ವಿಜಯ ವಿಠಲ ದೇವಸ್ಥಾನದ ಬಳಿ ಭಾನುವಾರ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ದೇವಸ್ಥಾನದ ಮಗ್ಗುಲಲ್ಲಿ ಹುಲುಸಾಗಿ ಬೆಳೆದಿದ್ದ ಹುಲ್ಲು ಬಿಸಿಲಿಗೆ ಸಂಪೂರ್ಣ ಒಣಗಿ ಹೋಗಿತ್ತು. ಯಾರೋ ಕಿಡಿಗೇಡಿಗಳು ಸಿಗರೇಟ್ ಸೇದಿ ಎಸೆದಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಕಿ ಹೊತ್ತಿದ ತಕ್ಷಣವೇ ಸ್...
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಐದು ದಿನಗಳ ಕಾಲ ಪ್ರಚಾರ ಹಮ್ಮಿಕೊಂಡಿದ್ದು, ಮೊದಲ ದಿನವೇ ಪ್ರತಿಭಟನೆಯನ್ನು ಎದುರಿಸಿದ್ದಾರೆ. ಕೆಲವು ಯುವಕರು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಸೋಮಣ್ಣನವರಿಗೆ ಘೇರಾವ್ ಹಾಕಿರುವ ಘಟನೆ ಕ್ಷೇತ್ರದ ಭುಗತಹಳ್ಳಿಯಲ್ಲಿ ನಡೆದಿದೆ. ಅಂಬ...