ಚಾಮರಾಜನಗರ: ನಾಮಪತ್ರ ಸಲ್ಲಿಕೆ ವೇಳೆ ಸಹಿ ಹಾಕದಿದ್ದರಿಂದ ನಾಮಿನೇಷನ್ ತಿರಸ್ಕೃತಗೊಂಡಿದ್ದರಿಂದ ಸೋಮಣ್ಣಗೆ ಇಂದು ಪಕ್ಷೇತರ ಅಭ್ಯರ್ಥಿ ಬೆಂಬಲ ಸೂಚಿಸಿದ್ದಾರೆ. ಚಾಮರಾಜನಗರ ನಿವಾಸಿ, ಸಾಮಾಜಿಕ ಕಾರ್ಯಕರ್ತ ಮೂರ್ತಿ ಎಂಬವರು ನಾಮಪತ್ರ ಸಲ್ಲಿಕೆ ವೇಳೆ ಸಹಿ ಮಾಡಿರಲಿಲ್ಲವಾದ್ದರಿಂದ ತಿರಸ್ಕೃತಗೊಂಡಿತ್ತು. ಬಿಜೆಪಿ ಪರ ಈಗ ಮೂರ್ತಿ ಬೆಂಬಲ ...
ಮೂಡಿಗೆರೆ: ರಾಜ್ಯದ ಅಭಿವೃದ್ಧಿ ಕೇವಲ ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಸಾಧ್ಯ. ಮತದಾರರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ತಿಳಿಸಿದರು. ಅವರು ಕಸಬಾ ಹೋಬಳಿ ಕಮಾಕೋನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿ. ಪ್...
ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏಪ್ರಿಲ್ 22ರಂದು ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು. ಇತ್ತೀಚಿಗೆ `ಬಾಲಾಜಿ ಫೋಟೋ ...
ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮ...
ಕೊಪ್ಪ: ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಾತನಾಡಲು ಯಾವುದೇ ವಿಷಯ ಇಲ್ಲದಿರುವುದರಿಂದ ಅನಗತ್ಯ ಆರೋಪ ಮಾಡುತ್ತಿದ್ದು, ಯಾರ ನಾಮಪತ್ರವೂ ತಿರಸ್ಕೃತವಾಗಿಲ್ಲದಿರುವುದೇ ಆರೋಪ ಸುಳ್ಳು ಎನ್ನಲು ಸಾಕ್ಷಿ. ನಿನ್ನೆಯೇ ಎಲ್ಲಾ ಪ್ರಕ್ರಿಯೆ ಮುಗಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ಅಭ್ಯರ್ಥಿ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸಾಕ್ಷಿಯಾಗಿದೆ. ಯೆಸ್. ಪ್ರಸಕ್ತ ಸಾಲಿಗೆ ಕಳೆದ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶವು ಪ್ರಕಟಗೊಂಡಿದ್ದು, ದ.ಕ.ಜಿಲ್ಲೆಯು ಸತತ ನಾಲ್ಕನೇ ಬಾರಿಗೆ ರಾಜ್ಯಕ್ಕೆ ಪ್ರಥಮ...
ದೆಹಲಿ ಆಮ್ ಆದ್ಮಿ ಪಕ್ಷದ ಮುಖಂಡರು: ಅರವಿಂದ್ ಕೇಜ್ರಿವಾಲ್ ಭಗವಂತ್ ಮಾನ್ ಸಂಜಯ್ ಸಿಂಗ್ ರಾಘವ್ ಚಡ್ಡಾ ಹರ್ಭಜನ್ ಸಿಂಗ್ ಅತಿಶಿ ಮರ್ಲೆನಾ ಸೌರಬ್ ಭಾರದ್ವಜ್ ದಿಲೀಪ್ ಪಾಂಡೆ ಉಪೇಂದ್ರ ಗಾಂವ್ಕರ್ ಇಮ್ರಾನ್ ಹುಸೇನ್ ಪ್ರಹ್ಲಾದ್ ಸಹಾನೀ ಶೆಹನಾಜ್ ಹಿಂದೂಸ್ಥಾನಿ ಎಸ್ ಎ ಎನ್ ಅಸಿಗರನ್ ಸೆಸಿಲ್ಲೆ ರೊಡ್ರಿಗಸ್ ಕರ್ನಾಟಕ ಆಮ್...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ರಂಝಾನ್ ಹಬ್ಬ ಆಚರಣೆಗೆ ಮುಸ್ಲಿಮರು ಸಿದ್ಧವಾಗಿದ್ದಾರೆ. ಪವಿತ್ರ ರಂಝಾನ್ ಮಾಸದ ಉಪವಾಸ ವೃತಾಚರಣೆ ನಿನ್ನೆಗೆ ಮುಕ್ತಾಯವಾಗಿತ್ತು. ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಹಬ್ಬ ಆಚರಿಸಲಾಗುತ್ತಿದೆ. ಬೆಳಗ್ಗೆ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಝ್, ಪ್ರವಚನ ಪರಸ್ಪರ ಶುಭಾಶಯ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಬಾಲರಾಜು ಹಾಗೂ ಅವರ ಅಪಾರ ಬೆಂಬಲಿಗರು ಇಂದು ಬಿಜೆಪಿ ಸೇರ್ಪಡೆಯಾದರು. ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ...