ಚಾಮರಾಜನಗರ: ವಿಭಿನ್ನ ಚಳವಳಿ ಮೂಲಕ ಗಮನ ಸೆಳೆಯುವ ವಾಟಾಳ್ ನಾಗರಾಜ್ ಮತಯಾಚನೆಯನ್ನೂ ಡಿಫರೆಂಟ್ ಆಗಿ ಮಾಡುತ್ತಿದ್ದಾರೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಾಜಿ ಶಾಸಕ ವಾಟಾಳ್ ನಾಗರಾಜ್, ಚಾಮರಾಜನಗರದ ಮಾರಿಗುಡಿ ಬೀದಿಯಲ್ಲಿನ ಹಣ್ಣು ಮಾರಾಟಗಳ ಗಾಡಿಗಳಲ್ಲಿ ಕುಳಿತು ಮಾವು, ಸೇಬು, ಬಾಳೆ ಮಾರಾಟ ಮಾಡಿ ಮತಬೇಟೆ ನಡೆಸ...
ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಸಪ್ರಶ್ನೆ ಸ್ಪರ್ದೇ ಮೂಲಕ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಸ್ವೀಪ್ ಸಮಿತಿಯ ಕಾರ್ಯಕ್ರಮಗಳ ಮಾಹಿತಿಗ...
ಚಾಮರಾಜನಗರ: ರಾಜ್ಯದ ವಿವಿಧೆಡೆಗಳಲ್ಲಿ ಮಳೆಯಾಗುತ್ತಿದ್ದು, ಇದೇ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಮಳೆ ಅಡ್ಡಿ ಭೀತಿ ಸೃಷ್ಟಿಯಾಗಿದೆ. ಚಾಮರಾಜನಗರದಲ್ಲಿ ಇಂದು 3:30 ಕ್ಕೆ ನಡೆಯುವ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಆದರೆ ಈ ನಡುವೆ ಕಳೆದ 20 ನಿಮಿಷದಿಂದ ಚಾಮರಾಜನಗರದಲ್ಲಿ ಜೋರು ಮಳೆ ಸುರಿಯುತ್ತಿದೆ. ವ...
ಬೆಂಗಳೂರು: ಮೇ01:ಜನರ ಭಾವನೆ ಹಾಗೂ ಧ್ವನಿಯನ್ನು ಗ್ರಹಿಸಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.ಅವರು ಇಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು. ಅ...
ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ...
ಚಾಮರಾಜನಗರ: ಪ್ರತ್ಯೇಕ ಪ್ರಕರಣದಲ್ಲಿ ಜಿಂಕೆಕೊಂಬು, ನಕ್ಷತ್ರ ಆಮೆ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ನರೀಪುರ ಹಾಗೂ ಸರಗೂರು ಗ್ರಾಮದಲ್ಲಿ ನಡೆದಿದೆ. ನರೀಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಜಿಂಕೆ ಕೊಂಬು ಸಾಗಾಟ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಕೂರ್ಗಳ್ಳಿ ಗ್ರಾಮದ ಮಂಜಾಚಾರಿ(42) ಎಂಬಾತನನ್ನು ...
ಚಾಮರಾಜನಗರ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾತ್ರಿ ವೇಳೆ ಶಾಸಕ ಕಚೇರಿಯನ್ನು ತೆರೆದು ಕೆಲಸ ಮಾಡುತ್ತಿದ್ದ ಘಟನೆ ಕೊಳ್ಳೇಗಾಲದಲ್ಲಿ ಭಾನುವಾರ ರಾತ್ರಿ ನಡೆದಿದೆ. ಕೊಳ್ಳೇಗಾಲ ಬಿಜೆಪಿ ಶಾಸಕ ಎನ್. ಮಹೇಶ್ ಅವರ ಶಾಸಕ ಕಚೇರಿ ಕಂಪ್ಯೂಟರ್ ಆಪರೇಟರ್ ಕಿರಣ್ ಎಂಬಾತನನ್ನು ಚುನಾವಣಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಶಾಸಕರ ...
ಬೆಂಗಳೂರು: ಅಮಿತ್ ಶಾ ಸಮಾವೇಶದ ವೇಳೆ ಬಿಜೆಪಿ ಕಾರ್ಯಕರ್ತರ ಗುಂಪು ತಂಪು ಪಾನೀಯ ವಾಹನದ ಮೇಲೆ ಮುಗಿ ಬಿದ್ದು, ಪಾನೀಯ ದೋಚಿದ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಇದೀಗ ಸಂಕಷ್ಟ ಅನುಭವಿಸಿದ್ದ ವ್ಯಾಪಾರಿಗೆ ಆಗಿರುವ ನಷ್ಟವನ್ನು ಭರಿಸುವ ಮೂಲಕ ಸಂಸದ ಪ್ರತಾಪ್ ಸಿಂಹ ಮಾನವೀಯತೆ ಮೆರೆದಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರದಲ್...
ಯಡಿಯೂರಪ್ಪನವರು ಲಿಂಗಾಯತ ಮುಖಂಡರ ಜೊತೆಗೆ ಸಭೆ ನಡೆಸಿದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಕೂಡ ಸಭೆ ನಡೆಸಿದ್ದು, ಈ ಹಿಂದೆ ಹೇಗೆ ಶೆಟ್ಟರ್ ಅವರನ್ನು ಬೆಂಬಲಿಸಿದ್ದೇವೋ ಅದೇ ರೀತಿಯಲ್ಲಿ ಬೆಂಬಲಿಸುವುದಾಗಿ ಮುಖಂಡರು ತಿಳಿಸಿದ್ದಾರೆನ್ನಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಜಗದೀ...
ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿ, ಮಧು ಬಂಗಾರಪ್ಪ ಗೆದ್ದರೆ, ಸೊರಬಕ್ಕೆ ಬಂದು ನಿಮ್ಮೊಂದಿಗೆ ಕುಣಿದು ಕುಪ್ಪಳಿಸುತ್ತೇನೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದರು. ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮಧು ಬಂಗಾರಪ್ಪ ಪರ ಮತಯಾಚಿಸಿದ ಅವರು, ನಾನು ಸೊರಬಕ್ಕೆ ಹಲವಾರ ಬಾರಿ ಬಂದಿದ್ದೆ, ಆದ್ರ...