ಹೊಸಕೋಟೆ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ (RSETI ) ಸೊಣ್ಣಹಳ್ಳಿಪುರ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವನ್ನು (08-03-2023) ರಂದು ಹಮ್ಮಿಕೊಳ್ಳಲಾಗಿತ್ತು. ಸುಮಾರು 35 ಕ್ಕೂ ಹೆಚ್ಚು ಶಿಬಿರಾರ್ಥಿಗಳನ್ನೊಳಗೊಂಡಿದ್ದ 30 ದಿನಗಳ ವಸ್ತ್ರ ಕಲಾ ಉದ್ಯಮ ತರಬೇತಿ ಶಿಬಿರದ ಮುಕ್ತಾಯ ಸಮಾರಂಭವನ...
ಬೆಂಗಳೂರು: ಪ್ರಸಕ್ತ ಚುನಾವಣೆಗೆ ಜಾತ್ಯತೀತ ಜನತಾದಳದ ಪ್ರಣಾಳಿಕೆ ಸಿದ್ಧವಾಗಿದ್ದು, ಪ್ರಣಾಳಿಕಾ ರಚನಾ ಸಮಿತಿಯ ಮಹತ್ವದ ಸಭೆ ಇಂದು ನಗರದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅಧ್ಯಕ್ಷತೆಯ ಸಮಿತಿಯು, ಪ್ರಣಾಳಿಕೆಯ ಕರುಡು ಪ್ರತಿಯನ್ನು ಪರಾಮರ್ಶೆ ನಡೆಸಿತು. ಅಲ್ಲದೆ, ಪಕ್ಷದ ವತಿಯಿಂದ ಜನತೆಗೆ ನೀಡಲು ಉದ್ದೇಶಿಸಿರುವ ಜೆ...
ಬೆಂಗಳೂರು/ಮಡಿಕೇರಿ: ಐಎಎಸ್ ಅಧಿಕಾರಿ, ಕುಟುಂಬದ ವಿರುದ್ದ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಕೊಲೆಯತ್ನ ಪ್ರಕರಣ ದಾಖಲಾಗಿದೆ. ವರ್ಷದ ಹಿಂದೆ ಮದುವೆಯಾಗಿದ್ದ ಐಎಎಸ್ ಅಧಿಕಾರಿ ಅವರ ಪತ್ನಿ ಡಾ.ಎಸ್.ವಂದನಾ ಅವರು ನೀಡಿದ ದೂರಿನ ಮೇರೆಗೆ ಮೈಸೂರಿನ ನಿವಾಸಿಯೂ ಆಗಿರುವ ಐಎಎಸ್ ಅಧಿಕಾರಿ, ತಂದೆ ನಿವೃತ್ತ ಅಧಿಕಾರಿ ಶಂಕರ್, ತಾಯಿ ಚಂದ...
ಆಮ್ ಆದ್ಮಿ ಪಕ್ಷದ ಮುಖಂಡರಾದ ಬ್ರಿಜೇಶ್ ಕಾಳಪ್ಪ ಅವರು ನಂದಿನಿ ಹಾಗೂ ಅಮುಲ್ ನಡುವಿನ ಸಂಘರ್ಷದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಮೂರನೇ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಹೊಸ ಉಪಾಯವನ್ನು ಜನರ ಮುಂದಿಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಬ್ರಿಜೇಶ್ ಕಾಳಪ್ಪ ಅವರು "ನಂದಿನಿ ಮತ್ತ...
ಹೂಡೆ: ರಂಝಾನ್ ತಿಂಗಳ ಉಪವಾಸದ ಹಿನ್ನಲೆಯಲ್ಲಿ ರವಿವಾರ ಹೂಡೆಯ ಉರ್ದು ಶಾಲಾ ಮೈದಾನದಲ್ಲಿ ಸೌಹರ್ದ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಇಫ್ತಾರ್ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಭಾಗವಹಿಸಿ ಸೌಹಾರ್ದ ಕ್ಷಣಕ್ಕೆ ಸಾಕ್ಷಿಯಾದರು.ಹೂಡೆ ಪರಿಸರದ ಮುಸ್ಲಿಂ ಯುವಕರು ಕೂಡಿಕೊಂಡು ಆಯೋಜಿಸಿದ ಸೌಹಾರ್ದ ಕೂಟದಲ್ಲಿ ನೂರಾರು ಜನರು ಭಾಗವಹಿಸಿ ...
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಉಡುಪಿ ಗಾಂಧಿ ಆಸ್ಪತ್ರೆ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ. ಉಡುಪಿಯಲ್ಲಿಂದು ಕರೆದ ಸುದ್...
ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ಕಾರಲ್ಲಿ ಪ್ರ...
ಅಂಗಡಿ ಮಳಿಗೆಯಲ್ಲೇ ಅದರ ಮಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಡೆದಿದೆ. ತೊಕ್ಕೊಟ್ಟಿನ ನ್ಯೂ ಥ್ರೆಡ್ ಹೌಸ್ ನ ಮಾಲಕ ಪ್ರವೀಣ್ ಆಳ್ವ( 44), ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ ಮನೆಯಿಂದ ಅಂಗಡಿಗೆ ಬಂದಿದ್ದ ಪ್ರವೀಣ್ ಶಟರ್ ಮುಚ್ಚಿ ಶಾಲಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯ...
ಬೈಕೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಸುಮಾರು 10 ಅಡಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಯಶೋಧರ ಮೃತಪಟ್ಟ ಯುವಕ. ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಎಂಬುವವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಇವರಿಬ್ಬರೂ ಮಂಗಳೂರಿನ ಸಿ...
ಬಾಂಬೆ: ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಹಪಾಠಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 19 ವರ್ಷದ ಅರ್ಮಾನ್ ಖತ್ರಿಯನ್ನು ಬಂಧಿಸಲಾಗಿದೆ. ಐಐಟಿ ಬಾಂಬೆಯಲ್ಲಿ ದರ್ಶನ್ ಸೋಲಂಕಿ ಬ್ಯ...