ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿಯವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಎ.9 ರ...
ಬೆಂಗಳೂರು: ಅಮೂಲ್ ಜೊತೆ ನಂದಿನಿ ಉತ್ಪನ್ನಗಳನ್ನು ತಯಾರಿಸುವ ಕೆಎಂಎಫ್ ವಿಲೀನ ಪ್ರಸ್ತಾಪವೇ ಇಲ್ಲ ಎಂದು ರಾಜ್ಯದ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಂದಿನಿ ಕೌಂಟರ್ಗಳು ಲಕ್ಷಾಂತರ ಇವೆ. ಆನ್ ಲೈನ್ ವ್ಯವಸ್ಥೆ ಈಗಲೂ ಇದೆ....
ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ? ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ತೀವ್...
ಚಾಮರಾಜನಗರ: ಬಂಡೀಪುರದಲ್ಲಿ ಸಫಾರಿ ನಡೆಸಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಲುಕ್ ನೆಟ್ಟಿಗರ ಮನ ಸೂರೆಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ಲಾಗುತ್ತಿದೆ. ಹೌದು,,, ನರೇಂದ್ರ ಮೋದಿ ಮತ್ತೇ ತಮ್ಮ ಲುಕ್ಕಿನಿಂದ ನೆಟ್ಟಿಗರ ಗಮನ ಸೆಳೆದಿದ್ದು ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ...
ಚಾಮರಾಜನಗರ: ಬಂಡೀಪುರಕ್ಕೆ ಬಂದಿಳಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಣ್ತುಂಬಿಕೊಳ್ಳುವ ಅವಕಾಶದಿಂದ ಅಭಿಮಾನಿಗಳು ವಂಚಿತರಾಗಿದ್ದಾರೆ. ಹೌದು..., ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಜನರ ಪ್ರವೇಶವನ್ನು ಗುಂಡ್ಲುಪೇಟೆಯ ಊಟಿ ಗೇಟ್ ನಲ್ಲೇ ತಡೆಯಲಾಗುತ್ತಿದೆ. ಮೋದಿ ...
ಬಿಜೆಪಿ ಟಿಕೆಟ್ ವಿಚಾರವಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಶಾಸಕ ಕುಮಾರಸ್ವಾಮಿ ಅವರಿಗೆ ದಿನಕ್ಕೊಂದು ಸಂಕಷ್ಟಗಳು ಎದುರಾಗುತ್ತಿದೆ. ರಾಜಕೀಯ ಜೀವನದ ಏರಿಳಿತದ ನಡುವೆಯೇ ಕುಮಾರಸ್ವಾಮಿ ಅವರು ಬೀರಲಿಂಗೇಶ್ವರ ಸ್ವಾಮಿ ಸುಗ್ಗಿ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಕಳಸ ತಾಲೂಕಿನ ಬೀರಲಿಂಗೇಶ್ವರ ಸ್ವಾಮಿ ಸುಗ್ಗಿ ಉತ್ಸವ ನಡೆಯುತ್ತ...
ಬೆಂಗಳೂರು: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ವಿತರಿಸಲಾಗುವುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಚೇನಹಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಈ ಬಾರಿಯ ಚುನಾವಣೆಯಲ್ಲಿ ಜ...
ಬೆಂಗಳೂರು: ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಕುರಿತು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮೋದಿ ಎಷ್ಟು ಬಾರಿ ಬೇಕಾದರೂ ರಾಜ್ಯಕ್ಕೆ ಬರಲಿ ನಮಗೆ ಬೇಸರವಿಲ್ಲ. ಬಿಜೆಪಿ 60ರಿಂದ 65 ಸ್ಥಾನವಷ್ಟೆ ಗೆಲ್ಲೋದು ಎಂದು ಭವಿಷ್ಯ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಏನೋ ಮೇಕಪ್ ಮಾಡೋಕೆ ...
ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ ಹೆಚ್ಚು ಮಂದಿ ಐಟಿ-ಬಿಟಿ ಸೆಕ್ಟಾರ್ ಗಳಲ್ಲಿ ಕೆಲಸ ಮಾಡುತ್ತಿದ್ದರೂ ಕೂಡಾ ಶೇಕಡಾವಾರು ಮತದಾನ ಮಾತ್ರ ಕಡಿಮೆಯಿದ್ದು, ಅದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ...
ಬ್ರಹ್ಮಾವರ: ಮಗಳಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿದೆ. ಮೃತರನ್ನು ಚಾಂತಾರು ನಿವಾಸಿ ಆಶಾಲತಾ(62) ಎಂದು ಗುರುತಿಸಲಾಗಿದೆ. ಆಶಾಲತಾ ತನ್ನ ದತ್ತು ಪುತ್ರಿ ಶಮೀಕ್ಷಾಳೊಂದಿಗೆ ವಾಸವಾಗಿದ್ದರು. ಮಗಳು ಮತ್ತು ತಾಯಿ ಮಧ್ಯೆ...