ಬೆಂಗಳೂರು: ರ್ಯಾಪಿಡೋ ಬೈಕ್ ಸವಾರನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಯಲಹಂಕದ ಹೊರವಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ ಇದೇ ತಿಂಗಳ ಏಪ್ರಿಲ್ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರ...
ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ, ಏಪ್ರಿಲ್ 26: ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು. ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಂಗ್ರೆಸ್ ಅಧಿಕ...
ಚಾಮರಾಜನಗರ: ಮತದಾನ ಜಾಗೃರಿಗಾಗಿ ಇಂದು ಚಾಮರಾಜನಗರ ಜಿಲ್ಲಾ ಸರ್ಕಾರಿ ನೌಕರರು 3 ಕಿಮೀ ಬೈಕ್ ರ್ಯಾಲಿ ನಡೆಸಿ ಗಮನ ಸೆಳೆದಿದ್ದಾರೆ. ಚಾಮರಾಜನಗರ ಡಿಸಿ ರಮೇಶ್ ರಾಯಲ್ ಎನ್ ಫೀಲ್ಡ್ ಬೈಕ್ ಏರಿ ರ್ಯಾಲಿಯ ನೇತೃತ್ವದ ವಹಿಸಿಕೊಂಡು ಬೈಕ್ ಚಲಾಯಿಸಿದ್ದಾರೆ. ಚಾಮರಾಜನಗರ ಎಡಿಸಿ, ಜಿಪಂ ಸಿಇಒ, ತಹಶಿಲ್ದಾರ್ ಸೇರಿದಂತೆ ಎಲ್ಲಾ ಜಿಲ್ಲಾಮಟ್ಟದ ಅಧ...
ಉಡುಪಿ: ನಾಳೆ ರಾಹುಲ್ ಗಾಂಧಿ ಕಾಪು ಕ್ಷೇತ್ರದ ಉಚ್ಛಿಲಕ್ಕೆ ಆಗಮಿಸಲಿದ್ದು ಉಚ್ಛಿಲ ಮಹಾಲಕ್ಷ್ಮಿ ದೇವಸ್ಥಾನದ ಶಾಲಿನಿ ಜಿ. ಶಂಕರ್ ಸಭಾಂಗಣದಲ್ಲಿ ನಡಯೋ ಮೀನುಗಾರರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಕಾಪು ರಾಜೀವ ಭವನದಲ್ಲಿ ಸುದ್ಧಿಗೋಷ್ಟ...
ಚಿಕ್ಕಮಗಳೂರು: ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೂ ಮೊದಲೇ ಬಿಜೆಪಿಯಲ್ಲಿ ಮುಂದಿನ ಸಿಎಂ ವಿಚಾರದಲ್ಲಿ ಸ್ಪರ್ಧೆ ಸೃಷ್ಟಿಯಾಗಿದೆ. ಒಂದೆಡೆ ಬಿಜೆಪಿ ಟಿಕೆಟ್ ವಂಚಿತವಾಗಿರುವ ಕೆ.ಎಸ್.ಈಶ್ವರಪ್ಪ ಪಕ್ಷವನ್ನು ಬೆಂಬಲಿಸಿದ್ದರೂ, ತನಗೆ ಟಿಕೆಟ್ ತಪ್ಪಿಸಿದವರಿಗೆ ಪಾಠ ಕಲಿಸಲು ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ. ಮುಂದಿನ ಸಿಎಂ ಸಿ.ಟ...
ಬೆಂಗಳೂರು: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ ಅನ್ನೋದು ಮುಖ್ಯವಲ್ಲ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರ ಮಹಾದೇವ ಕಿಡಿಕಾರಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ವಿರುದ್ಧ ಕೆಲ ಚಿಂತಕರು, ಸಾಹಿತಿಗಳು...
ಉಡುಪಿ, ಎ.25: ನಗರದ ನಿಟ್ಟೂರಿನ ಗದ್ದೆ ಪ್ರದೇಶದಲ್ಲಿ ಇಂದು ಮಧ್ಯಾಹ್ನ ವೇಳೆ ಭಾರೀ ಬೆಂಕಿ ಕಾಣಸಿಕೊಂಡಿದ್ದು, ಇದರಿಂದ ದಟ್ಟ ಹೊಗೆ ಆವರಿಸಿ ಉಡುಪಿ ನಗರಕ್ಕೂ ವ್ಯಾಪ್ತಿದೆ. ಮಧ್ಯಾಹ್ನ 2ಗಂಟೆ ಸುಮಾರಿಗೆ ನಿಟ್ಟೂರಿನ ಗದ್ದೆ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆ ಬೆಂಕಿ ಬನ್ನಂಜೆ, ಗುಂಡಿಬೈಲುವರೆಗಿನ ಗದ್ದೆಗೆ ವ್ಯಾಪಿಸಿದೆ. ಇದರಿ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಹಿಳೆಯರ ಮತಬೇಟೆ ನಡೆಸಿದರು. ಸಂವಾದದಲ್ಲಿ ಹನೂರು ತಾಲೂಕಿನ ಮಲೆಮಹದೇಶ್ಚರ ಬೆಟ್ಟ ಗ್ರಾಪಂ ವ್ಯಾಪ್ತಿಯ ಕೊಕ್ಕಬೊರೆ ಗ್ರಾಮದ ಬೊಮ್ಮಮ್ಮ ಮಾತನಾಡಿ, ನಮಗೇ ಇಷ್ಟು ವರ್ಷಗಳಾದರೂ ವಿದ್ಯುತ್ ಇಲ್ಲಾ, ರಸ್ತೆಯೂ ಇಲ್ಲಾ, ಮನೆಗಳು ಇಲ್ಲಾ, ಸೂಕ್ತ ಆರೋಗ್ಯ...
ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಹುದಿನಗಳಿಂದ ಸರಗಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಸರಗಳ್ಳರನ್ನು ಬೆಂಗಳೂರಿನ ಗಿರಿನಗರದ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಬಾಷ (34), ಶೇಕ್ ಅಯೂಬ್ (32) ಬಂಧಿತ ಆರೋಪಿಗಳಾಗಿದ್ದು, 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ. ...
ಕೇರಳ: ಮೊಬೈಲ್ ಬಳಸಿ ವಿಡಿಯೋ ನೊಡುತ್ತಿದ್ದ ವೇಳೆ ಮೊಬೈಲ್ ಸ್ಪೋಟಗೊಂಡು 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಕೇರಳದ ತ್ರಿಶ್ಯೂರ್ ಜಿಲ್ಲೆಯಲ್ಲಿ ತರುವಿಲ್ವಾಮಲ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನುಆದಿತ್ಯ ಶ್ರೀ ಎಂದು ಗುರುತಿಸಲಾಗಿದೆ. ಬಾಲಕಿಯು ಮೊಬೈಲ್ ನಲ್ಲಿ ವಿಡಿಯೋ ನೊಡುತ್ತಿದ್ದ ಸಂದರ್ಭದಲ್ಲಿ ಈ ಘ...