ನೆರೆಹೊರೆಯ ಮನೆಯ ಇಬ್ಬರು ಯುವತಿಯರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ರಕ್ಷಿತಾ (22) ಹಾಗೂ ಅವರ ನೆರೆಯಮನೆಯವರಾದ ಲಾವಣ್ಯ (21) ಮೃತಪಟ್ಟವರು. ಇವರಿಬ್ಬರು ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದಾರೆ. ಇವರಿಬ್ಬರು ಸೇವಾ ಪ್ರತಿನಿಧಿಯಾಗಿ ಕೆಲ ಸಮಯಗಳಿಂ...
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ನಿಧನರಾದ ಬೆನ್ನಲ್ಲೇ ಅವರ ಪತ್ನಿ ವೀಣಾ ಧ್ರುವನಾರಾಯಣ ಕೂಡ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವೀಣಾ (50) ಅವರು ಧ್ರುವ ಅವರಿಗೆ ಅಕ್ಕನ ಮಗಳಾಗಿದ್ದರು. ಬಿ.ಎಸ್.ಸಿ ವ್ಯಾಸಂಗ ಮಾಡಿದ್ದ ವೀಣಾ ಕಳೆದ 16 ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಗೆ ...
ಚಿಕ್ಕಮಗಳೂರು: ವೈ.ಎಸ್.ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್ ಮಿಸ್ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ದತ್ತ ಅಭಿಮಾನಿಗಳು, ಕಾರ್ಯಕರ್ತರು ಗರಂ ಆಗಿದ್ದಾರೆ. ಪಕ್ಷೇತರರಾಗಿ ಚುನಾವಣೆಗೆ ನಿಲ್ಲುವಂತೆ ದತ್ತಾ ಅವರ ಅಭಿಮಾನಿಗಳ ಪಟ್ಟು ಹಿಡಿದಿದ್ದು, ಟಿಕೆಟ್ ಕೈ ತಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ದತ್ತಾ ಅವರ ನಿವಾಸದ ಬಳಿ ಸಾವಿರಾರು ಅಭಿಮಾ...
ಹುಬ್ಬಳ್ಳಿ: ಆದಿ ಬಣಜಿಗರ ಸಮುದಾಯ ಕಾಯಕ ನಿಷ್ಠ ಸಮುದಾಯ. ಈ ಸಮುದಾಯದ ಮಕ್ಕಳು ಶಿಕ್ಷಣ ಪಡೆದು ಬುದ್ದಿವತಂರಾಗಬೇಕು. ಆದಿ ಬಣಜಿಗರ ಸಮುದಾಯವೂ ಅಭಿವೃದ್ಧಿಯತ್ತ ಸಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹುಬ್ಬಳ್ಳಿಯಲ್ಲಿ ಆದಿ ಬಣಜಿಗ ಸಮುದಾಯವನ್ನು ಪ್ರವರ್ಗ 2ಡಿ ಗೆ ಸೇರಿಸಿರುವುದಕ್ಕೆ ಸಮುದಾಯದ ವತಿಯಿಂದ ಅವರು ಸನ...
ಹುಬ್ಬಳ್ಳಿ: ಮೀಸಲಾತಿ ಹೆಚ್ಚಿಸುವ ರಾಜಕೀಯ ಇಚ್ಛಾಶಕ್ತಿ ಕಾಂಗ್ರೆಸ್ಸಿಗೆ ಇರಲಿಲ್ಲ, ಅವರದ್ದು ಕೇವಲ ಡೋಂಗಿತನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೀಸಲಾತಿ ವಿಚಾರ ಬಿಜೆಪಿಗೆ ತಿರುಗು ಬಾಣ ಆಗಲಿದೆ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಅವ...
ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮಹಿಳೆಯೊಬ್ಬರ ಫೋಟೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಫೋಟೋದಲ್ಲಿರುವ ಮಹಿಳೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, ತನಗೂ ಶಾಸಕರಿಗೂ ಯಾವುದೇ ಸಂಬಂಧವಿಲ್ಲ, ಆದರೆ ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ಶಾಸಕರನ್ನು ಭೇಟಿ ಮಾಡುವಂತಹ ಪ್ರಸಂಗ...
ಬೆಂಗಳೂರು: ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲೋಕಸಭೆಗೆ ಒಂದು ವರ್ಷದ ಅಸಾಂವಿಧಾನಿಕ ವಿಸ್ತರಣೆ ಜೊತೆಗೆ ಸಂವಿಧಾನದ ಮೂಲಭೂತ ವಿಷಯಗಳಿಗೆ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂಬುದು ಕರ್ನಾಟಕ ಮಾತ್ರವಲ್ಲದೆ ದೇಶದ ಜನತೆಗೆ ಗೊತ್ತಿದೆ. ಬಿಜೆಪಿ ಹುಟ್ಟುವ ಮೊದಲೇ ನಮ್ಮ ನಾಯಕರಿಗೆ ಕರ್ನಾಟಕದ ಜೊತೆ ವಿಶೇಷ ಭಾವನಾತ್ಮಕ ಸಂಬಂಧ ಇದೆ ಎಂದ...
ಶಿವಮೊಗ್ಗ: ಕಳೆದ ಜನವರಿ ತಿಂಗಳಲ್ಲಿ ಶರಾವತಿ ಹಿನ್ನೀರಿನಲ್ಲಿ ಸಾವೊಂದು ನಡೆದ ಘಟನೆ ಇದೀಗ ಮೂರು ತಿಂಗಳ ಬಳಿಕ ಪ್ರಕರಣ ದಾಖಲಾಗಿದೆ. ಶರಾವತಿ ಹಿನ್ನೀರಿನಲ್ಲಿ ಕ್ಯಾಂಟರ್ ನ ಮೇಲೆ ನಿಂತಿದ್ದ ಕ್ಲೀನರ್ ಹೇಮಂತು ಟರ್ಪಲ್ ಬಿಚ್ಚಲು ಹೋಗಿ ಬಿದ್ದು ಪ್ರಾಣಬಿಟ್ಟಿದ್ದನು. ಬಾಗಲಕೋಟೆಯ ಇಲಕಲ್ ತಾಲೂಕಿನಿಂದ ಕ್ಯಾಂಟರ್ ನ ಕ್ಲೀನರ್ ಆಗಿ ಬಂದಿದ್ದ ...
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವತಯಾರಿಯ ಬಗ್ಗೆ ಚರ್ಚಿಸಲು ಮಂಗಳವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್...
ಕರಾವಳಿಯ ಬಿಜೆಪಿ ಶಾಸಕರೊಬ್ಬರು ಮಹಿಳೆ ಜೊತೆಗೆ ಅಸಭ್ಯ ಭಂಗಿಯಲ್ಲಿರುವ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕನೊಬ್ಬ ಮಂಚದಲ್ಲಿ ಮಹಿಳೆ ಜೊತೆಗೆ ಅಶ್ಲೀಲ ಭಂಗಿಯಲ್ಲಿರುವ ಚಿತ್ರ ಬಿಜೆಪಿ ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ. ಈಗಾಗಲೇ ಪುತ್ತೂರು ಹಾಗೂ ಸ...