ಕನ್ನಡ ಹಾಡು ಹಾಡಿ ಎಂದಿದ್ದಕ್ಕೆ ಪಿತ್ತ ನೆತ್ತಿಗೇರಿಸಿಕೊಂಡು ಕನ್ನಡ ಅಭಿಮಾನವನ್ನು ದೂಷಿಸಿ, ಪಹಲ್ಗಾಮ್ ದಾಳಿ ನಡೆಸಿದ ಉಗ್ರರಿಗೆ ಹೋಲಿಸಿದ್ದ, ದುರಾಹಂಕಾರಿ ಗಾಯಕ ಸೋನು ನಿಗಮ್, ಕನ್ನಡಿಗರ ರೌದ್ರಾವತಾರಕ್ಕೆ ಬೆಚ್ಚಿಬಿದ್ದು ಕೊನೆಗೂ ನಡುಬಗ್ಗಿಸಿ ಕ್ಷಮೆಯಾಚಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದಲೂ ಕನ್ನಡ ಹಾಡುಗಳೇ ಈತನಿಗೆ ಜೀವನಾಧಾರ...
ಮೈಸೂರು: ರೌಡಿಶೀಟರ್ ವೊಬ್ಬನನ್ನು ಆತನ ಸ್ನೇಹಿತ ಸೇರಿದಂತೆ ಐವರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಹೊರವಲಯದ ವರುಣ ಗ್ರಾಮದ ಹೊಟೇಲ್ ಮುಂಭಾಗದಲ್ಲಿ ಕಳೆದ ರಾತ್ರಿ ನಡೆದಿದೆ. ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್(33) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರ್ತಿಕ್ ನ ಸ್ನೇಹಿತನಾಗಿದ್ದ ಪ್ರವೀಣ್ ಹಾ...
ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕ ಉಪೇಂದ್ರ ಅವರು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ತೀವ್ರವಾದ ಹೊಟ್ಟೆ ಉರಿಯಿಂದ ಉಪೇಂದ್ರ ಬಳಲಿದ್ದು, ಅವರಿಗೆ ಮನೆಯಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಆದರೂ ಆರೋಗ್ಯ ಸುಧಾರಣೆ ಕಾರಣದ ಹಿನ್ನೆಲೆ ಅವರನ್ನು ತಕ್ಷಣವೇ ಸಮೀಪದ ಸ್ಪರ್ಶ್ ಆಸ್ಪ...
ಕಲಬುರಗಿ: ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಪರೀಕ್ಷಾ ನಿಯಮದಂತೆ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸೂಚನೆಯಂತೆ ಶ್ರೀಪಾದ್ ಪಾಟೀಲ್ ಅವ...
ಬೆಂಗಳೂರು: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸುವ ಸಂಬಂಧ ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಕ್ಕಿಆಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಹಾಸ್ ಶ...
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ತನ್ನ ಹೇಳಿಕೆಯನ್ನು ತಪ್ಪಾಗಿ ವ್ಯಾಖ್ಯಾನಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವು, ಕೊಲೆಯ ಹಿಂದೆ...
ಬೆಂಗಳೂರು: ಕನ್ನಡಿಗರ ಭಾಷಾ ಅಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ಉದ್ಧಟತನ ಮೆರೆದ ಹಾಡುಗಾರ ಸೋನು ನಿಗಮ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿ...
ಕೊಟ್ಟಿಗೆಹಾರ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮರ್ಡರ್ ನ ನಂತರ ರಾಜ್ಯದಲ್ಲಿ ಭದ್ರತಾ ಕ್ರಮಗಳು ತೀವ್ರಗೊಂಡಿದ್ದು, ಚಿಕ್ಕಮಗಳೂರು ಗಡಿಭಾಗವಾದ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಜಾರಿಯಲ್ಲಿದೆ. ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಗಡಿಭಾಗದ ಪ್ರಮುಖ ಪ್ರವೇಶ ಬಾಗಿಲಾದ ಕೊಟ್ಟಿಗೆಹಾರದಲ್ಲಿ ಇದೀಗ ಪ...
ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ರೌಡಿಶೀಟರ್ ಸುಹಾಸ್ ಶೆಟ್ಟಿಯ ಭೀಕರ ಹತ್ಯೆ ಪ್ರಕರಣದ ಬಗ್ಗೆ ಇದೀಗ ಸಂಪೂರ್ಣ ಚಿತ್ರಣ ದೊರಕಿದೆ. ಸುಹಾಸ್ ಶೆಟ್ಟಿಯ ಹತ್ಯೆಯ ಹಿಂದೆ ಎರಡು ಕಾರಣಗಳಿತ್ತು. ಹೀಗಾಗಿ ಎರಡು ಬಾರಿ ಆರೋಪಿಗಳು ಕೊಲೆ ಯತ್ನ ನಡೆಸಿದ್ದರು. ಆದರೆ ಮೂರನೇ ಬಾರಿಗೆ ನಡೆಸಿದ ಪ್ರಯತ್ನ ಯಶಸ್ವಿಯಾಗಿತ್ತು. * ಸುಹಾಸ್ ಶೆಟ್...
ಬೆಂಗಳೂರು: ದೇಶಕ್ಕೋಸ್ಕರ ಯುದ್ಧ ಮಾಡಲು ನಾನು ರೆಡಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದು, ಪ್ರಧಾನಮಂತ್ರಿ ನರೇಂದ್ರ, ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದ್ದೇ ಆದರೆ, ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗಲು ಸಿದ್ಧ ಎಂದಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಭಾರತೀಯರು, ನಾವು ...