ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ತೊಪ್ಪುರು ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ತೋಟದಲ್ಲಿ ಅಲ್ಯೂಮಿನಿಯಂ ಏಣಿ ಕರೆತರುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಯುವಕ ಮೃತಪಟ್ಟಿದ್ದಾನೆ. ಸಂಪತ್ (28) ಮೃತಪಟ್ಟ ಯುವಕನಾಗಿದ್ದಾನೆ. ತೋಟದ ಕೆಲಸದ ವೇಳೆ ಅಲ್ಯೂಮಿನಿಯಂ ಏಣಿಯನ್ನು ತೆಗೆದು ತರುತ್ತಿದ್ದ ಸಂಪತ್, ಆ ಏಣಿ ಅಚಾನಕ್ ವಿ...
ಬೆಂಗಳೂರು: ಇಂಡಿಯಾ ಯಮಹಾ ಮೋಟರ್ (ಐವೈಎಂ) ಕಂಪನಿಯು ಇಂದು ತನ್ನ ಮೊದಲ ಹೈಬ್ರಿಡ್ ಮೋಟಾರ್ ಸೈಕಲ್ ‘2025 ‘FZ-S Fi Hybrid’ ಅನ್ನು ಬಿಡುಗಡೆ ಮಾಡಿದೆ. ಈ ಬೈಕ್ ನ ಬೆಲೆ ರೂ. INR 1,44,800. (ದೆಹಲಿ, ಎಕ್ಸ್ ಶೋರೂಂ) 2025 ‘FZ-S Fi Hybrid’ ಸೊಗಸಾದ ಮತ್ತು ಸಮತೋಲಿತ ವಿನ್ಯಾಸವನ್ನು ಹೊಂದಿದೆ. ಟ್ಯಾಂಕ್ ಕವರ್ ನಲ್ಲಿಶಾರ್ಪ್ ...
ಬೆಂಗಳೂರು: ನಟಿ ರನ್ಯಾರಾವ್ ಗೆ ಸೇರಿದ ಸಂಸ್ಥೆಗೆ ಭೂಮಿ ಹಂಚಿಕೆ ಕುರಿತ ವಿವಾದಕ್ಕೆ ಕೈಗಾರಿಕೆ ಇಲಾಖೆ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ. ರನ್ಯಾ ರಾವ್ ಗೆ ಸೇರಿದ ಸಂಸ್ಥೆಗೆ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಅದಕ್ಕಾಗಿಯೇ ಪ್ರತ್ಯೇಕ ಸಮಿತಿ ಇದ್ದು, ಆ ಸಮಿತಿಯಲ್ಲೇ ಆದ ನಿ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಕೆಳ್ಳಹಳ್ಳಿ ಗ್ರಾಮದಲ್ಲಿ 2019ರ ಭಾರೀ ಮಳೆಗೆ ಕೊಚ್ಚಿ ಹೋದ ಸೇತುವೆಯ ಪుನರ್ನಿರ್ಮಾಣದ ನಿರೀಕ್ಷೆಯಲ್ಲಿ ಗ್ರಾಮಸ್ಥರು ಆರು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಸೇತುವೆ ಇಲ್ಲದಿರುವುದರಿಂದ ಗ್ರಾಮಸ್ಥರ ದಿನನಿತ್ಯದ ಸಂಚಾರ ಮತ್ತು ಕೃಷಿ ಚಟುವಟಿಕೆಗಳು ಬೃಹತ್ ಸವಾಲಾಗಿ ಪರಿಣಮಿಸಿವ...
ಚಿಕ್ಕಮಗಳೂರು: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯವು ಇಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಚಾಂಪಿಯನ್ಸ್ ಪಟ್ಟಕ್ಕೆ ಕಾದಾಟ ನಡೆಯಲಿದೆ. ಟೀಮ್ ಇಂಡಿಯಾ ಗೆದ್ದು ಬರುವಂತೆ ಅಭಿಮಾನಿಗಳು ಶುಭ ಹಾರೈಸುತಿದ್ದಾರೆ. ಆದರೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ 1500ಕ್ಕೂ ಹೆಚ್ಚು ಪೊಲೀ...
ಕೊಪ್ಪಳ: ತಾಯಿಯ ಮೂಢನಂಬಿಕೆಗೆ ಅನಾರೋಗ್ಯ ಪೀಡಿದ ಮಗುವೊಂದು ಬಲಿಯಾದ ಘಟನೆ ಕೊಪ್ಪಳ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. 2024ರ ನವೆಂಬರ್ ನಲ್ಲಿ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಿರುವಾಗ, ಅಗರಬತ್ತಿಯಿಂದ ಸುಟ್ಟರೆ, ಕಾಯ...
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದು ಸಿಎಂ ಸಿದ್ದರಾಮಯ್ಯ ಘಟನೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ...
ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಲುಕಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಪ್ರಮುಖ ರಾಜಕಾರಣಿಯೊಬ್ಬರು ಶಾಮೀಲಾಗಿದ್ದಾರೆ ಎನ್ನುವ ವಿಚಾರಗಳು ವರದಿಗಳಿಂದ ತಿಳಿದು ಬಂದಿದೆ. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ಡಿಆರ್ ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಈ ಕೃತ್ಯದ ಹಿಂದ...
ಮೂಡಿಗೆರೆ: ಮೂಡಿಗೆರೆ ತಾಲ್ಲೂಕಿನ ಎಸ್.ಎಲ್.ಆರ್. ಕಾಫಿ ಕ್ಯೂರಿಂಗ್ ಬಳಿ ಇಂದು ಬೆಳಿಗ್ಗೆ ಕಾರೊಂದು ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ಆಸ್ಪತ್ರೆಗೆ ರವಾನಿಸಲಾ...
ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ ಏಳು ಮಂದಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಹೆಚ್.ಎಸ್.ಆರ್. ಲೇಔಟ್ ಎ.ವಿಜಯಕುಮಾರ್, ಎಸ್.ಎಸ್.ವಿಜಯಶೇಖರ್, ಹೊಸಪಾಳ್ಯ ಮುಖ್ಯರಸ್ತೆಯ ಸತ್ಯೇಂದ್ರಕುಮಾರ್, ಜಾಂ...