ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಲು ಅನಾನುಕೂಲವಾದಲ್ಲಿ, ಮನೆಯಿಂದಲೇ ಮತ ಚಲಾಯಿಸಲು ವಿಶೇಷ ಸೌಲಭ್ಯ ಒದಗಿಸಿದೆ. ಆದರೆ ಜಿಲ್ಲೆಯ ಬಹುತೇಕ ವಿಕಲಚೇತನರು ಮತ್ತು ಹಿ...
ಉಡುಪಿ: ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರ ವಾದ ಅನುಭವ ಮಂಟಪವನ್ನು ಬಸವಣ್ಣ ರಚಿಸುವ ಮೂಲಕ ಸರ್ವ ಜನಾಂಗದ ಶ್ರೇಯಾಭಿವೃದ್ಧಿಗೆ ಸ್ತ್ರಿ ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ತ ವಾತಾವರಣವನ್ನು ಕಲ್ಪಿಸಿದರು. ಈ ಮೂಲಕ ಅವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣ...
ಚಾಮರಾಜನಗರ: ಚುನಾವಣಾ ಚಾಣಕ್ಯ ಎಂಥಲೇ ಕರೆಯುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಡೆಸಿ ಕಾರ್ಯಕರ್ತರಲ್ಲಿ ರಣೋತ್ಸಾಹ ತುಂಬಿದರು. ಮೈಸೂರಿನಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವರ ದರ್ಶನ ಪಡೆದು ಚುನಾವಣಾ ಪ್ರಚಾರ ಆರಂಭಿಸಿದ ಅಮಿತ್ ಷಾ ಮೊದಲಿಗೆ ಗುಂಡ್ಲುಪೇಟೆಗೆ ಬಂದು ಮಡಹಳ...
ಕಾಂಗ್ರೆಸ್ ಪಕ್ಷವು ಟಿಕೆಟ್ ನಿರಾಕರಿಸಿದ ಹಿನ್ನೆಲೆ ಅಖಂಡ ಶ್ರೀನಿವಾಸಮೂರ್ತಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಅಂದರೆ, 81 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರೂ ದಲಿತ ಶಾಸಕನಾಗಿದ್ದ ಅಖಂಡ ...
ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗಂಗಾಧರ ಗೌಡವರ ಮನೆಗಳು ಹಾಗೂ ಕಾಲೇಜು ಸೇರಿದಂತೆ ಮೂರು ಸ್ಥಳಗಳಿಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು. ಬೆಳ್ತಂಗಡಿ ನಗರದ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲದಲ್ಲಿರುವ ಪ್ರಸನ್ನ ಇನ್ಸ್ಟಿಟ್ಯೂಷನ್ , ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಇಂದು ಬೆಳಗ್ಗೆ ಇನ...
ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಜೆಡಿಎಸ್ ಪಕ್ಷದ ಮುಖಂಡರಿಗೆ ಮಾಹಿತಿಯನ್ನೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದಾಗಿ ನಾಯಕರು ಆರೋಪಿಸಿದ್ದಾರೆ...
ಚಾಮರಾಜನಗರ: ಚುನಾವಣಾ ಚಾಣಕ್ಯ ಅಮಿತ್ ಷಾ ರೋಡ್ ಶೋಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಕೇಸರಿ ಕೋಟೆಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬದಲಾಗಿದ್ದು ಬಿಜೆಪಿ ಧ್ವಜಗಳು ರಾರಾಜಿಸುತ್ತಿದೆ. 11.40 ರ ಸುಮಾರಿಗೆ ಅಮಿತ್ ಷಾ ಗುಂಡ್ಲುಪೇಟೆಯ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿಳಿಯಲ್ಲಿದ್ದು ಅಲ್ಲಿಂದ ಬಿ...
ಇಂದು ನಮ್ಮ ಮುಂದೆ ಅಂಬೇಡ್ಕರ್ ಕನಸಿನ ಭಾರತದ ಬದಲು ಮೃಗೀಯ ಭಾರತ ಇದೆ. ಯಾವುದೇ ಪ್ರಾಣಿಗಳು ತನ್ನ ಸಮುದಾಯದ ಪ್ರಾಣಿಗಳನ್ನು ಎಂದು ಕೂಡ ಕೊಲ್ಲುವುದಿಲ್ಲ. ಆದರೆ ಮನುಷ್ಯ ಮನುಷ್ಯನನ್ನೇ ಹಾಡು ಹಗಲಿನಲ್ಲಿಯೇ ಕೊಲ್ಲುತ್ತಿದ್ದಾರೆ. ಇದು ಅಂಬೇಡ್ಕರ್ ಭಾರತ ಅಲ್ಲ ಎಂದು ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದ್ದಾರೆ. ಕ...
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರು ನಾಡು ನುಡಿಗೆ ಅಪಾರವಾದಂತಹ ಕೊಡುಗೆಯನ್ನು ನೀಡಿದ್ದಾರೆ. ಅವರ ಹುಟ್ಟು ಹಬ್ಬವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ, ಅಭಿಮಾನಿಗಳಾದ ನಾವೆಲ್ಲರೂ ಪ್ರತಿದಿನ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ತಿಳಿಸಿದರು. ಮಹಾಲಕ್ಷ್...
ಸಾಗರ: ಇಲ್ಲಿನ ಶ್ರೀ ಕ್ಷೇತ್ರ ಸಿಗಂಧೂರು ಬಳಿಯಲ್ಲಿ ಪ್ರವಾಸಿಗರಿದ್ದ ಖಾಸಗಿ ಬಸ್’ವೊಂದು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಿಗಂಧೂರು ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಟವೊಂದಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ...