ಬೆಂಗಳೂರು:ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡು, ಮಾತನಾಡಿದರು. ಜಗದೀಶ್ ಶೆಟ್ಟರ್ ಅವರನ್ನು ಆತ್ಮೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಅವರು ಕರ್ನಾಟಕ ಕಂಡ ಸಜ್ಜನ ರಾಜಕಾರಣಿ. ಅವರು ...
ಬೆಂಗಳೂರು : ಟಿಕೆಟ್ ಕೈ ತಪ್ಪಿದ ಬಳಿಕ ಬಿಜೆಪಿ ವಿರುದ್ಧ ಸೆಟೆದೆದ್ದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಶೆಟ್ಟರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸ...
ಬೆಂಗಳೂರು: 'ಡಿ.ಕೆ. ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ ಮಾಡುತ್ತಾರೆ. ತಾವು ಹಿಡಿದ ಕೆಲಸವನ್ನು ಮಾಡಿಯೇ ತೀರುವ ಗುಣ ಅವರದ್ದು. ಪಕ್ಷದ ಎಲ್ಲ ನಾಯಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಲ್ಲಿ ಅವರು ಯಶಸ್ವಿಯಾಗಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರ ಕಾರ್ಯವೈಖರಿಯನ್ನು ಗು...
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಇಂದ್ರಾಳಿ ಸಮೀಪ ಇಂದು ನಸುಕಿನ ವೇಳೆ ನಡೆದಿದೆ. ಕಿನ್ನಿಮುಲ್ಕಿಯ ಮುರಳಿಧರ್ ಎಂಬವರು ತನ್ನ ಕಾರನ್ನು ಮಣಿಪಾಲ ಕಡೆಯಿಂದ ಉಡುಪಿ ಕಡೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕಾರಿನ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎನ್ನಲಾಗಿದೆ. ಕಾ...
ರಾಯಚೂರು: ನಾನು ಅಂಬೇಡ್ಕರ್ ವಾದಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರಿನಲ್ಲಿ ಏರ್ಪಡಿಸಿದ್ದ ಸಮಾನಮನಸ್ಕರ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಶಿಕ್ಷಣ, ಉದ್ಯೋಗ ಮೀಸಲಾತಿ ನೀಡುವ ಮೂಲಕ ಸ್ವಾಭಿಮಾನಿ ಬದುಕು ಬದುಕಬೇಕೆಂಬ ಅಂಬೇಡ್ಕರ್ ಅವರ ದೂರದೃಷ್ಟಿ ಯಿ...
ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಬಿಜೆಪಿ ಶಾಸಕ ಎಸ್.ರಘುರವರು ತಮಗೆ ಹಾಕಿದ ಹಾರವನ್ನೇ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ರವರಿಗೆ ಪ್ರತಿಮೆಗೆ ಹಾಕಿ ಅವಮಾನ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ಸಿ.ವಿ.ರಾಮನ್ ನಗರ ಅಭ್ಯರ್ಥಿ ಹಾಗೂ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆರೋಪ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ...
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದರು. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ವೀರೇಂದ್ರ ಹೆಗ್ಗಡೆಯವರು ಕುಮಾರಸ್ವಾಮಿಯವರಿಗೆ ಬೆಳ್ಳಿಯ ರುದ್ರಾಕ...
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀದಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ಹಾಗೂ ಪ್ರಮುಖ ನಾಯಕರು. ಪಕ್ಷವು ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ...
ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರಕ್ಕೆ ಮಾಜಿ ಶಾಸಕ ಜೆ.ಆರ್.ಲೋಬೋ ಅವರನ್ನು ಮತ್ತೆ ಕಣಕ್ಕಿಳಿಸಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಪುತ್ತೂರು ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಸದಾನಂದ ಗ...
ಕುಂದಾಪುರ ತಾಲೂಕಿನ ಕೋಣಿಯ ಕೆಳಾಕೇರಿಯ ಹೊಳೆಯಲ್ಲಿ ಸ್ಥಳೀಯ ಯುವಕರೊಂದಿಗೆ ಈಜಲು ತೆರಳಿದ್ದ ಮೂಡ್ಲುಕಟ್ಟೆಯ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ತೀರ್ಥಹಳ್ಳಿ ಮೂಲದ ಪ್ರಥಮ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ತಿಲಕ್ (18) ಮೃತಪಟ್ಟ ವಿದ್ಯ...