ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025--26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿದೆ. ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂ. ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು ಕ್ರಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025--26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು ಎಂದು ಘೋಷಿಸಲಾಗಿದೆ. ಎಸ್ ಸಿಪಿ ಟಿಎಸ್ ಪಿ ಯೋಜನೆಗೆ 42,018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿ...
ಬೆಂಗಳೂರು: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ವಿಡಿಯೋ ಮಾಡಿದ್ದ ಸಮೀರ್ ಗೆ ಪೊಲೀಸರು ನೋಟಿಸ್ ನೀಡಿದ್ದರು. ಈ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಎಫ್ ಐಆರ್ ಪ್ರತಿ ನೀಡದೆಯೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ನೋಟಿಸ್ ಪ್ರಶ್ನಿಸಿ ಸಮೀರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು...
Justice for Soujanya-- ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿಯ ಜನತೆ ಭಾರೀ ಪ್ರತಿಭಟನೆ ನಡೆಸಿದ್ದರು. ಈ ಹೋರಾಟ ರಾಜ್ಯದ ರಾಜಧಾನಿ ಬೆಂಗಳೂರಿನವರೆಗೂ ಇತ್ತೀಚೆಗೆ ತಲುಪಿತ್ತು. ಆದರೆ ಇತ್ತೀಚೆಗೆ ಈ ಹೋರಾಟಕ್ಕೆ ಕೊಂಚ ಹಿನ್ನಡೆ ಕೂಡ ಆಗಿತ್ತು. ಆದ್ರೆ ಇದೀಗ ಸೌಜನ್ಯ ಪರ ಹೋರಾಟ ಮತ್ತೊಮ್ಮೆ ಎದ್ದು ನಿಲ್ಲುವ ಎಲ್ಲ ಸೂಚನೆಗಳು ಕಂಡು...
ಬೆಳಗಾವಿ: ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಕ್ಕಳೊಂದಿಗೆ ತಾಯಿ ಕೃಷ್ಣಾ ನದಿಗೆ ಹಾರುವುದನ್ನು ಕಂಡು ಸ್ಥಳೀಯರು ನೀರಿನಲ್ಲಿ ಮು...
ಬೆಂಗಳೂರು: ನನ್ನ ಮೇಲೆ ರೇಪ್ ಕೇಸ್ ಹಾಕಬೇಡಿ, ದಲಿತ ಕಾಯ್ದೆ ದುರುಪಯೋಗ ಮಾಡಿಕೊಂಡು ಅಟ್ರಾಸಿಟಿ ಹಾಕಬೇಡಿ. ಶಿವಕುಮಾರ್ ಅವರೇ ಕೈ ಮುಗಿದು ಕೇಳಿಕೊಳ್ಳುತ್ತೇನೆ, ನಿಮ್ಮ ನೋಟದ ಭಯ ನನಗೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿರುವ ಘಟನೆ ನಡೆದಿದೆ. ಬುಧವಾರ ಎಸ್ ಸಿ, ಎಸ್ ಟಿ ಮೀಸಲು ನಿಧಿಗಳ ದುರ್ಬಳಕೆ ಆರೋಪದಲ್ಲಿ ಬಿಜೆಪಿ ಪ್ರತಿಭಟನೆ ನಡೆ...
ಬೆಳಗಾವಿ: ಪ್ರೇಯಸಿಯ ಕತ್ತು ಸೀಳಿ ಹತ್ಯೆ ನಡೆಸಿದ ಪ್ರೇಮಿಯೊಬ್ಬ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ(29) ದುಷ್ಕೃತ್ಯ ಎಸಗಿದ ವ್ಯಕ್ತಿಯಾಗಿದ್ದು, ಕೃತ್ಯದ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯ ವಿವರ: ಪ...
Gold Smuggling case Actress Ranya Rao: ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಸಿಕ್ಕಿ ಬಿದ್ದಿದ್ದು, ಇದೀಗ ರನ್ಯಾ ರಾವ್ ಪ್ಲಾಟ್ ಮೇಲೆಯೂ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಕೋಟಿ ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಲ್ಯಾವೆಲ್ಲಿ ರಸ್ತೆ ಮನೆಯಲ್ಲಿ 2.6 ಕೋ...
ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶಗಳಿವೆ ಎಂಬ ವಿಚಾರವಾಗಿ ಸದನದಲ್ಲಿ ಗಂಭೀರ ಚರ್ಚೆ ನಡೆಯಿತು. ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ...