ಮಲ್ಪೆ:ಸಾಂವಿಧಾನಿಕ ಮೌಲ್ಯಗಳಾದ ನ್ಯಾಯ,ಸ್ವಾತಂತ್ರ್ಯ,ಸಮಾನತೆ ಮತ್ತು ಭಾತೃತ್ವಗಳನ್ನು ನಾವು ಗೌರವಿಸಿದರೂ,ಹಿಂದೂ ಧರ್ಮದಲ್ಲಿ ಮಾತ್ರ ದಲಿತರಿಗೆ ಕುಡಿಯಲೂ ನೀರು ಕೊಡದೆ,ದೇವರನ್ನೂ ನೋಡಲು ಬಿಡದೆ ತಾರತಮ್ಯ ಸೃಷ್ಠಿಸಿದೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್ಲಿ ಅಂಬೇಡ...
ಪಡುಬಿದ್ರಿ: ರೋಟರಿ ಕ್ಲಬ್ ವತಿಯಿಂದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ. ಆರ್ ಅಂಬೇಡ್ಕರ್ ಅವರ ಜನ್ಮದಿನ ಆಚರಣೆಯನ್ನು ಮಾಡಲಾಯಿತು. ಪಡುಬಿದ್ರಿ ಓಂಕಾರ್ ಕಲಾಸಂಗಮದಲ್ಲಿ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದಶಿಕ್ಷಕಿ ವಂದನಾ ರೈ ಅವರು ಉದ್ಘಾಟಿಸಿ ಮಾತನಾಡಿದರು. ದಲಿತ ಮುಖಂಡರಾದ ಶೇಖರ್ ಹೆಜಮಾಡಿ ಬಾಬಾ ಸಾಹೇಬ್...
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ, ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್...
ಬಿಜೆಪಿ ಪಕ್ಷವು ಬುಧವಾರ ತಡರಾತ್ರಿ 23 ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಆರು ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರ ವಿವರ ಇಲ್ಲಿದೆ. ಮೂಡಿಗೆರೆ: ಎಂ.ಪಿ ಕುಮಾರಸ್ವಾಮಿ ಮೂಡಿಗೆರೆ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ದೀಪಕ್ ದೊಡ್ಡಯ್ಯನವರಿಗೆ ಸಿಕ್ಕಿದೆ. 1999ರಲ್ಲಿ ...
ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರ ಗಾರಿಕೆ ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇವೆಯೇ ಹೊರತು ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಅಲ್ಲ. ಬಿಜೆಪಿ ಅಭ್ಯರ್ಥಿ ನಮ್ಮ ಸಮುದಾಯದವರೇ ಆದರೂ ಬುದ್ದಿವಂತರು, ವಿದ್ಯಾವಂತರಾಗಿರುವ ಈ ಕ್ಷೇತ್ರದ ಮತದಾರರು ತಮಗೆ ಸೂಕ್ತವಾದ ಶಾಸಕರನ್ನು ಆಯ್ಕೆ ಮಾಡಲಿದ್ದ...
ಮೂಡಿಗೆರೆ: ಕೊನೆಗೂ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು, ಪಕ್ಷದ ಹೈಕಮಾಂಡ್ ನಿರ್ಧಾರದ ಬಗ್ಗೆ ಕುಮಾರಸ್ವಾಮಿ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಅಭಿವೃದ್ಧಿಯಲ್ಲಿ ರಾಜಿಯಾಗದೆ, ಜಾತಿ-ಧರ್ಮವನ್ನ ಸಮಾನಾಗಿ ಕಂಡಿದ್ದು ಹೈಕಮಾಂಡ್ ಗೆ ತಪ್ಪು, ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದಲ್ಲಿ ಟಿಕೆಟ್ ...
ಹಾವೇರಿ: ಸ್ಯಾಂಡಲ್ವುಡ್ ನಟಿ ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕಿ ಶ್ರುತಿ ವಿರುದ್ಧ ದೂರು ದಾಖಲಾಗಿದೆ. ಕಳೆದ ವಾರ ನಟಿ ಶ್ರುತಿ ಹಿರೇಕೇರೂರಿನಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಕಳೆದ ವಾರ ನಟಿ ಶ್ರುತಿ ಸಚಿವ ಬಿ.ಸಿ ಪಾಟೀಲ್ ಪರವಾಗಿ ಹಿರೆಕೇರೂರಿನಲ್ಲ...
ಚಾಮರಾಜನಗರ: ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚಾಮರಾಜನಗರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಚಾಮರಾಜನಗರ ಟಿಕೆಟ್ ಆಕಾಂಕ್ಷಿ ರುದ್ರೇಶ್ ಅವರು ಸೋಮಣ್ಣ ವಿರುದ್ಧ ಹರಿಹಾಯ್ದಿದ್ದಾರೆ. ಚಾಮರಾಜನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತಾಡಿ, ರಾಮನಗರದಲ್ಲಾಗಲಿ ಹಾಗೂ ಚಾಮರಾಜನಗರದಲ್ಲಾಗಲಿ ಸೋಮಣ್ಣ ಅವರು ಪಕ್ಷ ಸಂಘಟನೆಗೆ ...
ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾಗಿದ್ದು, ಸಾಕಷ್ಟು ಹಾಲಿ ಹಾಗೂ ಪ್ರಭಾವಿಗಳಿಗೆ ಟಿಕೆಟ್ ಕೈತಪ್ಪಿದೆ. ಈ ನಡುವೆ ಬಿಜೆಪಿ ಹೈಕಮಾಂಡ್ ನಿರ್ಧಾರದ ಬಗ್ಗೆ ಪಕ್ಷದೊಳಗೆ ಕಾರ್ಯಕರ್ತರು ಹಾಗೂ ನಾಯಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಪಕ್ಷವು ಹಿರಿಯ ನಾಯಕರನ್ನು ಕೂಡ ಯಾವುದೇ ಮುಲಾಜಿಲ್ಲದೇ ಕಿತ್ತೆಸೆದಿರುವುದರಿ...
ರಾಜ್ಯ ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದ್ದು, ಟಿಕೆಟ್ ಘೋಷಣೆಯಾದ ನಾಲ್ಕು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಈ ಪೈಕಿ ಉಡುಪಿ ಹಾಲಿ ಶಾಸಕ ರಘುಪತಿ ಭಟ್ ಕೂಡ ಒಬ್ಬರು. ...