ಚಿಕ್ಕಮಗಳೂರು: ಸುಗ್ಗಿ ಹಬ್ಬದಲ್ಲಿ ದೇವರ ಅಡ್ಡೆ ಹೊತ್ತು ಸಿ.ಟಿ.ರವಿ ಕುಣಿದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ವಗ್ರಾಮ ಚಿಕ್ಕಮಗಳೂರು ತಾಲೂಕಿನ ದೊಡ್ಡಮಾಗರವಹಳ್ಳಿಯ ಸುಗ್ಗಿ ಹಬ್ಬದಲ್ಲಿ ಸಿ.ಟಿ.ರವಿ ಅವರು ದೇವರ ಅಡ್ಡೆ ಹೊತ್ತು ಕುಣಿದರು. ಹಬ್ಬದ ಕೊನೆಯ ದಿನ ಸುಗ್ಗಿ ಹಬ್ಬದ ಆಚರಣೆ ಮಾಡಲಾಗುತ್ತಿದೆ...
ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಟಿಕೆಟ್ ವಿವಾದ ಇದೀಗ ಹೈಕಮಾಂಡ್ ಅಂಗಳ ತಲುಪಿದ್ದು, ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಬಿಜೆಪಿಯ ಮತ್ತೊಂದು ಬಣ ಹೈಕಮಾಂಡ್ ಗೆ ಮೇಲ್ ಕಳುಹಿಸಿದ್ದಾರೆ. ಎಂ.ಪಿ.ಕುಮಾರಸ್ವಾಮಿ ಪರ ಹಾಗೂ ವಿರೋಧ ಬಣದಿಂದ ಮೇಲ್ ರಾಜಕೀಯ ಆರಂಭವಾಗಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಬಿ....
ಬೆಂಗಳೂರು: ಭಾರತ ಸರ್ಕಾರ ಗ್ರಾಹಕರ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು FCI " ಸೊಗಡು ವೆಂಕಟೇಶ್ ವಿ" ಇವರನ್ನು ಕರ್ನಾಟಕ ರಾಜ್ಯಕ್ಕಾಗಿ ಆಹಾರ ಭಾರತೀಯ ಆಹಾರ ನಿಗಮ ಸಮಿತಿಯ ನಾಮನಿರ್ದೇಶಿತ ಸದಸ್ಯರನ್ನಾಗಿಗಿ ಆದೇಶಿಸಿದೆ. ಸೊಗಡು ವೆಂಕಟೇಶ್ ವಿ. ತುಮಕೂರು ಜಿಲ್ಲೆ...
ಬೆಂಗಳೂರು: ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದ ಖಾಸಗಿ ಹೋಟೇಲ್ ನಲ್ಲಿ ನಟ ಸುದೀಪ್ ಅವರೊಂದಿಗೆ ಕರೆಯಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚಿತ್ರನಟ ಸುದೀಪ್ ಅವರ ಬೆಂಬಲಕ್ಕೆ ಅಭಿನಂದನೆ ಹಾಗೂ ಧನ್ಯವಾದ...
ಚಾಮರಾಜನಗರ: ದಿಢೀರನೆ ಸುರಿದ ಮಳೆ ರೈತರಲ್ಲಿ ಸಂತಸ ಮನೆ ಮಾಡಿದ್ದರೇ, ಈ ವಿಶೇಷಚೇತನನ ಬಾಳು ಮಂಕು ಕಸಿಯುವಂತೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚನ್ನೂರು ಎಂಬ ಗ್ರಾಮದಲ್ಲಿ ನಡೆದಿದೆ. ಚನ್ನೂರು ಗ್ರಾಮದ ವೆಂಕಟಭೋವಿ ಎಂವವರಿಗೆ ಸೇರಿದ್ದ 12 ಮೇಕೆಗಳು ಸಿಡಿಲಿನ ಹೊಡೆತಕ್ಕೆ ಮೃತಪಟ್ಟಿದ್ದು ಒಂದು ಕೈ ಇಲ್ಲದ ವೆಂಕಟಭೋವ...
ಬೆಂಗಳೂರು: ನರೇಂದ್ರ ಮೋದಿಯವರ ಆಡಳಿತ, ಯಡಿಯೂರಪ್ಪ, ಬೊಮ್ಮಾಯಿಯವರ ನೇತೃತ್ವವನ್ನು ಒಪ್ಪಿ ಶಿವರಾಮೇಗೌಡರು ಮತ್ತು ಇತರರು ಪಕ್ಷ ಸೇರಿದ್ದಾರೆ. ಇದರಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಕಲ್ಯಾಣ...
ಬೆಂಗಳೂರು : ನನ್ನ ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರೇ ಕೆಲವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಅದರಲ್ಲಿ ಒಬ್ಬರು ಬಸವರಾಜ ಬೊಮ್ಮಾಯಿ ಮಾಮ ಅವರು. ಇಂದು ನಾನು ನಿಮ್ಮ ಪರ ನಿಂತುಕೊಳ್ಳುತ್ತೇನೆ ಎಂದು ಹೇಳಿದ್ದೇನೆ ಎಂದು ಕಿಚ್ಚ ಸುದೀಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಚ್ಚಾ,ಚಿಕ್ಕ ವಯಸ್ಸಿನಿಂದ ಅವರನ್ನು ನಾನು ಮಾಮ ...
ಬೆಂಗಳೂರು: ರಾಜ್ಯದ ಗಡಿ ಹಳ್ಳಿಗಳ ಜನರಿಗೆ ವಿಮಾ ಯೋಜನೆ ಜಾರಿ ಮಾಡುವ ಮಹಾರಾಷ್ಟ್ರ ಸರಕಾರದ ವಿವಾದಾಸ್ಪದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಮಹಾರಾಷ್ಟ್ರದ ನಡೆ ಹಾಗೂ ಕೇಂದ್ರ ಸರಕಾರದ ಮೌನ ಒಕ್ಕೂಟ ವ್ಯವಸ್ಥೆಯ ಒಡಕಿಗೆ ಕಾರಣವಾಗ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿರುವ ಅನಾಮಿಕರು 2 ಪತ್ರಗಳ ಮೂಲ ಬೆದರಿಕೆ ಹಾಕಿದ್ದಾರೆ. ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದಾರೆ. ಜಾಕ್ ಮಂಜು ನೀಡಿದ ದೂರಿನನ್ವ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಪ್ರತಿಷ್ಠಾನದ ವತಿಯಿಂದ ತೇಜಸ್ವಿ ಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ನಂದನ್ ಕುಪ್ಪಳ್ಳಿ, ತೇಜಸ್ವಿ ಅವರು ನಮ್ಮನಗಲಿ ಇಂದಿಗೆ 16 ವರ್ಷಗಳು ಕಳೆದಿವೆ. ಆದರೆ ತೇಜಸ್ವಿ ಅವರ ಬದುಕು, ಬರಹ, ಚಿಂತನೆ...