ಉಡುಪಿಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಒಂಭತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯ ಇಲಾಖೆ ಸುಮಾರು ರೂ.26.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆಯೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಈ ಭಾಗದ ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ. ಪ್ರಸ್ತು...
ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪೈಲಟ್ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲೇ ಅನಾಹುತ ತಪ್ಪಿದ ಘಟನೆ ಸೋಮವಾರ ನಡೆದಿದೆ. ಜೇವರ್ಗಿ ಪಟ್ಟಣದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಯಡಿಯೂರಪ್ಪ ಅವರು ಹೆಲಿಕಾಪ್ಟರ್’ನಲ್ಲಿ ಆಗಮಿಸಿದರು. ವಿಜಯಪುರ...
ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ಕೇವಲ ಕಾಫೀ, ತಿಂಡಿ, ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಆಗಿದೆ ಎಂದು ಸಂಪೂರ್ಣ ದಾಖಲೆಗಳ ಸಮೇತ ಎನ್.ಆರ್.ರಮೇಶ್ ಬಿಡುಗಡೆ ಮಾಡಿದ್ದಾರೆ. ಹಾಸಿಗೆ , ದಿಂಬು, ಇಂದಿರಾ ಕ್ಯಾಂಟೀನ್ ತಿಂ...
ಚಾಮರಾಜನಗರ: ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಸಿಲಿಂಡರ್ ಗೆ ಚಟ್ಟ ಕಟ್ಟಿ ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದವರೆಗೆ ಅಂತಿಮ ಯಾತ್ರೆ ನಡೆಸಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಪರಿ ಸಿ...
ಬೆಂಗಳೂರು: ಸ್ವಚ್ಛ,ದಕ್ಷ ಮತ್ತು ಪ್ರಾಮಾಣಿಕ ಆಡಳಿತ ವಿಧಾನವನ್ನು ಸರ್ಕಾರಿ ನೌಕರರು ಮೈಗೂಡಿಸಿಕೊಳ್ಳಬೇಕು.ಇದರಿಂದ ಸರ್ಕಾರದ ಆದಾಯ ಹೆಚ್ಚಿ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಲಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜು ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸಿಮ್ಯಾಕ್ ಸಂಸ್ಥೆಯು ಪೌರಾಡಳಿತ ಇ...
ಚಾಮರಾಜನಗರ: ಕೊಳ್ಳೇಗಾಲದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಪ್ರಭಾವಿ ರಾಜಕಾರಣಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರುತ್ತಿದ್ದೇನೆಂದು ಘೋಷಿಸಿದ್ದಾರೆ. ಚಾಮರಾಜನಗರದಲ್ಲಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ಬಿಜೆಪಿ ನಡೆಸಿಕೊಳ್ಳುತ್ತಿರುವ ರೀತಿಯಿಂದ ಬೇಸತ್ತು ಮಂಗಳವಾರ ಸಿದ್ದರಾಮಯ್ಯ ಸಮ್ಮ...
ಹುಬ್ಬಳ್ಳಿ: ಕಾಂಗ್ರೆಸ್ ಭ್ರಷ್ಟಾಚಾರದ ಕೂಪ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ಬಂದ್ ಗೆ ಸಂಬಂಧಿಸಿದಂತೆ ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಖುದ್ದು ಬಂದ್ ಆಗುವ ಕಾಲ ಬಂದಿದೆ ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಒಂ...
ಚಿಕ್ಕಮಗಳೂರು: ಕಾರು ಹಾಗೂ ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರುಗಿ ಜಿಲ್ಲೆಯ ಅಫಜಲ್ಪುರದಿಂ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್ಡದಲ್ಲಿ ಧಗಧಗನೆ ಬೆಂಕಿ ಉರಿಯುತ್ತಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅರಣ್ಯ ಸುಟ್ಟು ಕರಕಲಾಗಿದೆ. ಅರಣ್ಯ ಇಲಾಖೆಯ ಹತ್ತಾರು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನ ಅಲೆಕಾನ್ ಗುಡ್...
ಬೆಂಗಳೂರು: ಮಂಡ್ಯ ಜಿಲ್ಲೆ ಜೆಡಿಎಸ್ ಪಕ್ಷದ ನೆಲೆಯನ್ನು ಅಲುಗಾಡಿಸುವುದು ಯಾರಿದಂಲೂ ಸಾಧ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಭಾನುವಾರ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶಗೌಡರು ಹಮ್ಮಿಕೊಂಡಿದ್ದ ನಾಗಮಂಗಲ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇ...