ಕಾಡು ಬಿಟ್ಟು ಈ ಆನೆಗಳೆಲ್ಲಾ ಕಾಫಿ ತೋಟಕ್ಕೆ ಬಂದು ಜೀವ, ಬೆಳೆ, ಆಸ್ತಿಪಾಸ್ತಿ ಹಾನಿ ಮಾಡುತ್ತಿರುವುದಕ್ಕೆ ಕಾರಣ ಯಾರು..?. ಪಶ್ದಿಮಘಟ್ಟದ ದಟ್ಡ ರಕ್ಷಿತ ಅರಣ್ಯಗಳಲ್ಲಿ ಜಲ ವಿದ್ಯುತ್ ಯೋಜನೆಗಳು, ಗ್ಯಾಸ್ ಪೈಪ್ಲೈನ್, ಹೈ ಟೆನ್ ಷನ್ ವಿದ್ಯುತ್ ಮಾರ್ಗ, ಎತ್ತಿನಹೊಳೆ ಯೋಜನೆ ಇಂತಹ ಯೋಜನೆಗಳ ಹೆಸರಿನಲ್ಲಿ ಹಂತ ಹಂತವಾಗಿ ಕಾಡು ನಾಶವಾಗ...
Zameer Ahmed Khan-- ಬಳ್ಳಾರಿ: ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಿಎಂ ಸಿದ್ದರಾಮಯ್ಯ ಪರ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾಟಿಂಗ್ ಮಾಡಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಬಳ್ಳಾರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿಯಿಲ್ಲ. ಕೆಪಿಸಿಸಿ ಅಧ್ಯ...
ಬೆಂಗಳೂರು: SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ವೇಳೆ ಉಚಿತ ಬಸ್ ಪ್ರಯಾಣ ಒದಗಿಸುವುದಾಗಿ KSRTC ಘೋಷಿಸಿದೆ. SSLC ಮತ್ತು ದ್ವಿತೀಯ PUC ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಅವಕಾಶ ನೀಡಲು ನಿರ್ಧರಿಸಿರುವುದಾಗಿ ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ...
ಕೊಟ್ಟಿಗೆಹಾರ: ಶಿವರಾತ್ರಿ ಅಂಗವಾಗಿ ಧರ್ಮಸ್ಥಳಕ್ಕೆ ತಲುಪಲು ಪಾದಯಾತ್ರಿಗರು ಭಕ್ತಿಯಿಂದ ಚಾರ್ಮಾಡಿ ಘಾಟಿಯನ್ನು ಅಲಂಕರಿಸಿದರೆ, ಆದರೆ, ಪ್ಲಾಸ್ಟಿಕ್ ಕಸದ ರಾಶಿ ಮತ್ತು ಅರಣ್ಯಕ್ಕೆ ನುಗ್ಗಿದ ಭಕ್ತರ ದಂಡು ಪರಿಸರ ಹಾನಿ ಸೃಷ್ಟಿಸಿದ್ದಾರೆ. ಅಪಾಯದ ಹಾದಿಯಲ್ಲಿ ಸಾಗಿದ ಯಾತ್ರೆ: ಮಂಗಳವಾರ ಬೆಳಗ್ಗಿನಿಂದಲೇ ಕೊಟ್ಟಿಗೆಹಾರದಿಂದ ಆರಂಭವಾದ ಪ...
ಬೇಲೂರು ಶಾಸಕರಾದ ಹೆಚ್.ಕೆ ಸುರೇಶ್ ರವರು ಅರಣ್ಯಾಧಿಕಾರಿಗಳ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿದ್ದಾರೆ ಎಂದು ಆರೋಪಿಸಿ, ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರತಿಭಟನೆ ಮಾಡಿ, ಅಧಿಕಾರಿಗಳ ಪರವಹಿಸಿದವರಿಗೆ, ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡವರ ನೋವು ಅರ್ಥವಾಗುವುದಿಲ್ಲವೇ? ಅಧಿಕಾರಿಗಳ ಪರ ನಿಲ್ಲುವ ಸಂಘಟನೆಗಳು ಪ್ರಾಣ ಕಳೆದುಕೊಂಡವರ ಕುಟುಂ...
ತಿರುವನಂತಪುರಂ: ಯುವಕನೊಬ್ಬ “ನನ್ನ ಪ್ರೇಯಸಿ ಸಹಿತ 6 ಮಂದಿಯನ್ನು ಕೊಂದಿರುವುದಾಗಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದ್ದು, ಇದರ ಬೆನ್ನಲ್ಲೇ ಭೀಕರ ಸಾಮೂಹಿಕ ಹತ್ಯೆಯೊಂದು ಬೆಳಕಿಗೆ ಬಂದಿದೆ. ಅಫಾನ್(23) ಈ ದುಷ್ಕೃತ್ಯ ಎಸಗಿದ ಯುವಕನಾಗಿದ್ದಾನೆ. ಸೋಮವಾರ ಸಂಜೆ ಕೆಲವೇ ಗಂಟೆಗಳಲ್ಲಿ ವಿಭಿನ್ನ ಮೂರು ...
ಬೆಂಗಳೂರು: ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ, ತಲ್ವಾರ್ ಝಳಪಿಸಿದ್ದ 14 ಪುಂಡರ ವಿರುದ್ಧ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಷಬೇ—ಎ—ಬಾರತ್ ಧಾರ್ಮಿಕ ಹಬ್ಬದ ದಿನ ಕೆಲವು ಪುಂಡರು ಡಿಜೆ ಹಳ್ಳಿಯಿಂದ ಹೊಸಕೋಟೆ ವರೆಗೆ ಹೋಗಿ, ಮತ್ತೆ ವಾಪಸ್ ಡಿಜೆ ಹಳ್ಳಿಗೆ ಮಾರಕಾಸ್ತ್ರಗಳನ್ನು ಹಿಡಿದ ವ್ಹೀಲಿಂಗ್ ಮಾಡಿದ್ದರು. ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಇಂದು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳು ಕೋರ್ಟ್ ಗೆ ಹಾಜರಾಗಲಿದ್ದಾರೆ, ಇಂದು 11 ಗಂಟೆಯ ಸುಮಾರಿಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯಲ...
ಜಬಲ್ಪುರ: ಕುಂಭಮೇಳಕ್ಕೆ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ಬೆಳಗಾವಿಯ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಸೋಮವಾರ ಬೆಳಗ್ಗಿನ ಜಾವ ಕ್ರೂಸರ್ ವಾಹನ ಮಧ್ಯಪ್ರದೇಶದ ಜಬಲ್ಪುರ ಪೆಹರಾ ಟೋಲ್ ನಾಕಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವ...
GIMS Hospital--ಕಲಬುರಗಿ: ಸಿಸೇರಿಯನ್ ಮಾಡುವ ವೇಳೆ ಮಹಿಳೆಯೊಬ್ಬರ ಹೊಟ್ಟೆಯೊಳಗೆ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ವೈದ್ಯರು ಹೊಲಿಗೆ ಹಾಕಿರುವ ಆಘಾತಕಾರಿ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಭಾಗ್ಯಶ್ರೀ ಎಂಬ ಮಹಿಳೆಗೆ ಫೆಬ್ರವರಿ 5ರಂದು ಸಿಸೇರಿಯನ್ ಮಾಡಿಸಲಾಗಿತ್ತು. ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರು ಹೊಟ್ಟೆಯಲ...