ರಾಮನಗರ: ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ ನಡೆಸುತ್ತೇವೆ ಮತ್ತು ಗೆಲುವು ಸಾಧಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಇತರ ಪಕ್ಷಗಳ ಇನ್ನಷ್ಟು ಮುಖಂಡರು ಬಿಜೆಪಿ ಸೇರಲು ಮಾತುಕತೆ ನಡೆಯುತ್ತಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ...
ಬೆಂಗಳೂರು: ಮಹಿಳೆಯರ ರಕ್ಷಣೆ ನಮ್ಮ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು ಸುರಕ್ಷಿತ ನಗರ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿದೆ. ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡುವ ಪರಿಸ್ಥ...
ಚಾಮರಾಜನಗರ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಮಿಕ ಇಲಾಖೆ ನಿರೀಕ್ಷಕರೊಬ್ಬರು ಲೋಕ ದಾಳಿಯಾದ ವೇಳೆ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು ಎಂಬವರು ಪರಾರಿಯಾಗಿದ್ದಾರೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾ...
ವಿಜಯನಗರ: ಹಂಪಿಯ ಸುರಕ್ಷಿತ ಸ್ಮಾರಕಗಳ ಮೇಲೆ ಏರಿ ರೀಲ್ಸ್ ಮಾಡಿದ ಯೂಟ್ಯೂಬರ್ ಮಂಡ್ಯ ಮೂಲದ ದೀಪಕ್ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಗೌಡ ಹಂಪಿಯ ಸುರಕ್ಷಿತ ಸ್ಮಾರಕದ ಮೇಲೆ ಹತ್ತಿ ಕೇಳಿಸದೇ ಕಲ್ಲುಕಲ್ಲಿನಲಿ ಅನ್ನೋ ಹಾಡಿಗೆ ಭರತನಾಟ್ಯ ಮಾಡಿದ್ದು, ಇದನ್ನು ತನ್ನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದ. ...
ಬೆಳ್ತಂಗಡಿ: ಕೇಂದ್ರ ,ಹಾಗೂ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಇದನ್ನು ದೇಶದ ಜನ ಅರ್ಥ ಮಾಡಿಕೊಂಡಿದ್ದಾರೆ. ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಕಳೆದ ಬಾರಿ ವಿಧಾನಸಭಾ ಚುನಾವಣೆ ಗೆದ್ದಿದ್ದರು ಈ ಬಾರಿಯೂ ಅದೇ ತಂತ್ರ ಅನುಸರಿಸಲು ಸಿದ್ದರಾಗಿದ್ದರೆ ಇವರ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕಾದ ಅಗ...
ಈಶಾನ್ಯ ರಾಜ್ಯಗಳ ಚುನಾವಣೆಯ ಪಲಿತಾಂಶ ಬಿಜೆಪಿಗೆ ಹೊಸ ಚೈತನ್ಯ ತುಂಬಿದೆ. ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮಗದೊಮ್ಮೆ ಸರಕಾರ ರಚಿಸಲಿದೆ. ಮೇಘಾಲಯದಲ್ಲೂ ಪಕ್ಷದ ಶಕ್ತಿ ಹೆಚ್ಚಿದೆ. ಈ ಚುನಾವಣಾ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳ...
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಸಾಧನೆಗಳ ಆಧಾರದಲ್ಲಿ ಮತ ಯಾಚಿಸಲಾಗದೆ ಪ್ರಧಾನಿ ಮೋದಿಯವರು ‘ಮರ್ ಜಾ ಮೋದಿ’ ಎಂದು ಕಾಂಗ್ರೆಸ್ ನವರು ಘೋಷಣೆ ಕೂಗುತ್ತಿದ್ದಾರೆ ಎಂದು ಅನುಕಂಪ ಗಳಿಸಲು ನಾಟಕ ಮಾಡುತ್ತಿರುವುದು ದುರದೃಷ್ಟಕರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮರ...
ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ, 40% ಭ್ರಷ್ಟ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂತಾಗಿದೆ, ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 40 ಲಕ್ಷ ರೂಪಾಯಿ ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ, 24 ಗಂಟೆ ಒಳಗೆ ಮನೆಯಲ್ಲಿ 6 ಕೋಟಿ ರೂಪಾಯಿ ಪತ್ತೆಯಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ರಣದೀಪ್ ಸಿಂಗ್ ಸುರ್ಜೆವಾಲ ಕಿಡಿಕಾರಿದ್ದಾ...
ಬೆಂಗಳೂರು: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಹಣದ ಕಂತೆಯೊಂದಿಗೆ ಲೋಕಾಯುಕ್ತ ಬಲೆಗೆ ಬಿದ್ದ ನಂತರ ಬಿಜೆಪಿ ಮತ್ತು ಕೇಂದ್ರ ಸರಕಾರದ ಮೇಲೆ ವಾಗ್ದಾಳಿ ಮುಂದುವರಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ನಾಯಕರು ಪದೇಪದೆ ರಾಜ್ಯಕ್ಕೆ ಬಂದು ಹೋಗುವುದು ಸೂಟ್ ಕೆಸ್ ತೆಗೆದುಕೊಂಡು ಹೋಗುವುದಕ್ಕಾ ಎಂದು ...
ಮೈಸೂರು: ತಿಹಾರ್ ಜೈಲಿಗೆ ಹೋಗಿ ಬಂದವರು ಈಗ ಲೋಕಾಯುಕ್ತ ದಾಳಿ ಬಗ್ಗೆ ಮಾತಾಡುತ್ತಿದ್ದಾರೆ ಲೋಕಾಯುಕ್ತ ದಾಳಿ ಬಗ್ಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮನೆಯಲ್ಲಿ ಎಷ್ಟು ಬಂಡಲ್ ಹಣ ಇತ್ತು ಎಷ್ಟು ಅಕ್ರಮ ದಾಖಲೆ ಇತ್ತು ಎ...