ಬೆಳಗಾವಿ/ನಂದಗಢ: ಕಾಂಗ್ರೆಸ್ ಸರ್ಕಾರ ಅಹಿಂದ, ಸಾಮಾಜಿಕ ನ್ಯಾಯ ಎಂದು ಹೇಳುತ್ತಾ , ತಾವು ಮಾತ್ರ ಮುಂದೆ ಬಂದರು. ಸಾಮಾಜಿಕ ನ್ಯಾಯ ಕೇವಲ ಭಾಷಣದಿಂದ ಸಿಗುವುದಿಲ್ಲ. ನಮ್ಮ ಭಾಜಪ ಸರ್ಕಾರ ದಿಟ್ಟ ನಿಲುವಿನಿಂದ ಎಸ್ ಸಿ, ಎಸ್ ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬ...
ಬೆಳಗಾವಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಯಡಿಯೂರಪ್ಪ ಅವರ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮನವಿ ಮಾಡಿದರು. ಬೆಳಗಾವಿ ಜಿಲ್ಲೆಯ ನಂದಗಢದಲ್ಲಿ ಇಂದು ಡೊಳ್ಳು ಬಾರಿಸಿ ಬಿಜೆಪಿ ಎರಡನೇ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಿದ ಬಳಿಕ ಅವ...
ಬೆಂಗಳೂರು: ಮತದಾನದ ಪ್ರಮಾಣವನ್ನು ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಸಲುವಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ, ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಶೇಷ ಚೇತನರು, ತೃತೀಯಲಿಂಗಿಗಳಿಂದ ಮತದಾನದ ಜಾಗೃತಿಯ ವಿಶೇಷ ರ್ಯಾಲಿಗೆ ಗುರುವಾರ ರಾಜಭವ...
ಚಾಮರಾಜನಗರ: ಕರ್ನಾಟಕದಲ್ಲಿ ಬಿಜೆಪಿ ಕ್ಷಮಾಪಣಾ ಯಾತ್ರೆ ಶುರುವಾಗಿದೆ ಎಂದು ಚಾಮರಾಜನಗರದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲಾ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಾತನಾಡಿದ, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲಾ, ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ...
ಮಂಗಳೂರಿನ ನೂತನ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಸೂಚನೆಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಪಣಂಬೂರು, ಕಂಕನಾಡಿ, ಉಳ್ಳಾಲ ಪೊಲೀಸರು ಮರಳು ಅಕ್ರಮ ಸಾಗಾಟ ಆರೋಪಕ್ಕೆ ಸಂಬಂಧಿಸಿದಂತೆ 4 ಲಾರಿ, 1 ಹಿಟಾಚಿ ಹಾಗೂ ಮರಳನ್ನು ವಶಕ್ಕೆ ಪಡೆದಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ಪಿಎಲ್ ಮೇಲ್ಸೇತುವೆ ಬಳಿ ಅಕ್ರಮವ...
ಕಲಬುರಗಿ: ವರದಕ್ಷಿಣೆ ಹಾಗೂ ಕಪ್ಪು ಬಣ್ಣ ಅನ್ನೋ ಕಾರಣಕ್ಕೆ ಪತ್ನಿಯನ್ನು ಪತಿ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೆಲ್ಲೂರ್ ಗ್ರಾಮದಲ್ಲಿ ನಡೆದಿದೆ. ಫರ್ಜಾನ ಬೇಗಂ (28) ಕೊಲೆಯಾದ ಮಹಿಳೆಯಾಗಿದ್ದಾರೆ. ಪತಿ ಖಾಜಾ ಪಟೇಲ್ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. 7 ವರ್ಷಗಳ ಹಿಂದೆ ಇವರಿಬ್ಬರ ವಿವಾಹವ...
ಚಾಮರಾಜನಗರ: ರಾಹುಲ್ ಗಾಂಧಿ ಬಲವಂತದಿಂದ ಒಬ್ಬರಿಗೊಬ್ಬರು ಅಪ್ಪಿಕೊಂಡರು ಅಷ್ಟೇ ಆದರೆ ಇಬ್ಬರ ಕೈಯಲ್ಲೂ ಚಾಕು ಇದೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ಬಲವಂತದಿಂದ ಅಪ್ಪಿಕೊಂಡ ಡಿಕೆಶಿ ಹಾಗೂ ಸಿದ್ದರಾಮಯ್ಯ ಕೈಯಲ್ಲಿ ಚಾಕು ಇದೆ, ಚುಚ್ಚೋದಕ್ಕೆ ಕಾಯ್ತಾ ಇದಾರೆ ಅಷ್...
ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ (2--3--2023) ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಇರುವರು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ತಿಳಿಸಿದ್ದಾರೆ. ನಾಳೆ (ಮಾರ್ಚ್ 3) ಮಧ್ಯಾಹ್ನ 12.20 ಗಂಟೆಗೆ ಅವರು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ ರಥ ಯಾತ್ರೆಯನ್ನು...
ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ್ ಗುತ್ತು ಬಳಿ ನಡೆದಿದೆ. ಆ ಪೈಕಿ ಮಹಿಳೆ ಮತ್ತು ಒಬ್ಬ ಪುತ್ರಿ ಮೃತಪಟ್ಟರೆ, ಇನ್ನೋರ್ವ ಪುತ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ವಿಜಯಾ (33) ಮತ್ತವರ ಮಗಳು ಶೋಭಿಕಾ (4) ಮೃತಪಟ್ಟ...
ಆರ್ಥಿಕ ಸಮಸ್ಯೆಯಿಂದ ಬೇಸತ್ತ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಫೆ.28ರಂದು ನಡೆದಿದೆ. ಕೋಟೇಶ್ವರ ಗ್ರಾಮದ ನಿವಾಸಿ ಶಂಕರ್ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ ಇವರು ಟೈಲ್ಸ್ ಕೆಲಸ ಮಾಡಿಕೊಂಡಿದ್ದು, ವಿಪರೀತ ಕುಡಿತದ ಚಟ ಹೊಂದಿದ್ದರು. ಇದರಿಂದ ಹಣಕಾಸಿನ ಸಮ...