ಉಡುಪಿ ಮತ್ತು ಬ್ರಹ್ಮಾವರ CITU ತಾಲೂಕು ಸಮಿತಿಯು ಜಂಟಿ ಆಶ್ರಯದಲ್ಲಿ, ವಿಮಾ ನೌಕರರ ಸಂಘದ ಕಛೇರಿಯಲ್ಲಿ ರಾಜ್ಯ ಮತ್ತು ಕೇಂದ್ರ ಬಜೆಟ್ 2023ರ ಬಗ್ಗೆ ಸಂವಾದ ಕಾರ್ಯಕ್ರಮ 28--02--2023 ರಂದು ನಡೆಯಿತು. ಸಭೆಯ ಅಧ್ಯಕ್ಷ ಸ್ಥಾನವನ್ನು ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಕಾಂ ವಾಮನ ಪೂಜಾರಿ ವಹಿಸಿದ್ದು, ಉಡುಪಿ ಜಿಲ್ಲೆಯ CITUನ ಕಾರ್ಯದರ...
ಮೂಡಿಗೆರೆ: ಓರ್ವ ಮುಖ್ಯಮಂತ್ರಿಯನ್ನ ಚಪ್ರಾಸಿ ತರ ನಡೆಸಿಕೊಂಡಿರಿ, ಅವರು ಯಾರ ಪೂಜೆ ಮಾಡುತ್ತಿದ್ದಾರೆ, ಅವರು ರೈತನ ಮಗನಾ, ರೈತರ ಮಕ್ಕಳಿಗೆ ಇ.ಡಿ. ನೋಟಿಸು ಕೊಟ್ಟಿರುವುದನ್ನ ಎಲ್ಲಾದರೂ ನೋಡಿದ್ದೀರಾ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಹಾಸನದಲ್ಲಿ ಡಿ.ಕೆ.ಶಿವಕುಮಾರ್ ನೀಡಿದ ...
ಚಾಮರಾಜನಗರ: ಕಾಡಿನ ಮಧ್ಯೆ ವಾಸಿಸುವ ಎಸ್ ಟಿ ಸಮುದಾಯಗಳಿಗೆ ಪ್ರಾಣಿಗಳ ಹಾವಳಿಯಿರುವುದರಿಂದ ,ಅವರಿಗೆ ಕಾಡಂಚಿನಲ್ಲಿ ಜಮೀನು ಒದಗಿಸಿ ಪುನರ್ವಸತಿಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ರಥ ಯಾತ್...
ಚಾಮರಾಜನಗರ: ಪಾರ್ಟಿ ಅನ್ನುವುದು ಸಮುದ್ರ ಇದ್ದಂತೆ ಇಲ್ಲಿ ಎಲ್ಲರೂ ಬೇಕು, ನಮ್ಮ ಜೊತೆ ಬಂದರೆ ಜೊತೆಯಾಗಿ ಹೋಗುತ್ತೇವೆ ಬರದಿದ್ದವರನ್ನು ಬಿಟ್ಟು ಹೋಗುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪಕ್ಷಕ್ಕೆ ಅವರು ಬೇಕು- ಇವರು ಬೇಕು ಅಂಥಲ್ಲಾ, ಎಲ್ಲರೂ ಬೇಕು, ಜೊತೆ...
ಚಾಮರಾಜನಗರ: ಜಿಲ್ಲೆಯ ಎಲ್ಲ ಬಂಧುಗಳಲ್ಲಿಯೂ ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, 4 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆ್ಯಂಡ್ ಕಂಪನಿ ಹಣಬಲ, ಅಧಿಕಾರ ಬಲ, ಜಾತಿ ನಡುವೆ ವಿಷ ಬಿತ್ತಿ ಅಧಿಕಾರ ಹಿಡಿ...
ಕೊಳ್ಳೇಗಾಲ: ಯಡಿಯೂರಪ್ಪನವರು ನಂಬಿದವರನ್ನು ಯಾವತ್ತೂ ಕೈ ಬಿಡುವುದಿಲ್ಲ ಒಂದು ಹಂತಕ್ಕೆ ಕರೆದುಕೊಂಡು ಹೋಗುತ್ತಾರೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ವಿಜಯ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾಜಿ ಸಿಎಂ ಯಡಿಯೂರಪ್ಪನವರ ಭಾಷಣಕ್ಕೂ ಮೊದಲು, ಕ್ಷೇತ್ರದಲ್ಲಿ ಹರಡಿದ್ದ ವದಂತಿಗಳಿಗೆ ಎನ್.ಮಹೇಶ್ ಸ್ಪಷ್ಟನೆ ನೀಡಿದರು. ಇಂದು ...
ಚಿಕ್ಕಮಗಳೂರು: ಸಿದ್ದರಾಮಯ್ಯ ಅವರೇ, ಪದೇ--ಪದೇ ಜೆಡಿಎಸ್ ಬಗ್ಗೆ ಚರ್ಚೆ ಮಾಡ್ಬೇಡಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಎಲ್ಲಿಗೆ ತಂದಿದ್ದೀರಾ... ಬಿಜೆಪಿಯದ್ದು ಮಾತ್ರವಲ್ಲ, ನಿಮ್ಮದೂ ಪಾಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿಕೆ, ಸಿದ್ದರಾ...
ಚಾಮರಾಜನಗರ: ಮಲೆ ಮಾದೇಶ್ವರ ದೇವರ ದರ್ಶನ ಮತ್ತು ಆಶೀರ್ವಾದ ಲಭಿಸಿದೆ. ಯಾತ್ರೆ ಮೂಲಕ ಬಿಜೆಪಿಗೆ ಮತ್ತೆ ಬಹುಮತ ಲಭಿಸಿ ಅಧಿಕಾರ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಶ್ವಾಸದಿಂದ ನುಡಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಪೂಜೆ ಸಲ್ಲಿಸಿದರು. ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಗೆ...
ಗಡಿ ಜಿಲ್ಲೆ ಚಾಮರಾಜನಗರದ ಪ್ರಸಿದ್ದ ಯಾತ್ರಾ ಸ್ಥಳ ಪವಾಡ ಪುರುಷ ಮಲೆಮಹದೇಶ್ವರನಬೆಟ್ಟದಲ್ಲಿ ಭಾರತೀಯ ಜನತಾ ಪಾರ್ಟಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿತು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರಬೆಟ್ಟದಲ್ಲಿಂದ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್...
ವಿಧಾನಸಭೆ ಚುನಾವಣೆಗೆ ಎಸ್ ಡಿಪಿಐ ಪಕ್ಷವು ತನ್ನ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಎಸ್ ಡಿಪಿಐ ರಾಷ್ಟ್ರಾಧ್ಯಕ್ಷ ಎಂ.ಕೆ. ಫೈಝಿ 2ನೇ ಪಟ್ಟಿ ಬಿಡುಗಡೆ ಮಾಡಿ 9 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದರು. ಮಡಿಕೇರಿ-- ಅಮೀನ್ ಮೊಹ್ಸಿನ್, ರಾಯಚೂರು-- ಸಯೀದ್ ಇಸಾಕ್ ಹುಸೈನ್, ತೇರದಾಳ- -ಯಮನಪ್ಪ ಗುಣದಾಳ್, ಮೂಡಿಗ...