ಬೆಂಗಳೂರು: ರಾಜ್ಯದಲ್ಲಿ ಈಗ ಮಾಂಸಹಾರ ತಿಂದು ದೇಗುಲ ಪ್ರವೇಶದ ವಿಚಾರ ಸಕತ್ ಸದ್ದು ಮಾಡುತ್ತಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ ರವಿಗೆ ಬಿರಿಯಾನಿ, ನಲ್ಲಿಮೂಳೆ ಪಾರ್ಸೆಲ್ ಹೋಗಿದೆ. ಈ ಮೂಲಕ ಸಿಟಿ ರವಿಗೆ ಕೈ ಪಾಳಯ ಠಕ್ಕರ್ ಕೊಟ್ಟಿದೆ. ಅಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಂಸಹಾರ ಸೇವಿಸಿ ಧರ್ಮಸ್ಥಳ ...
ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ನಲ್ಲಿ ಕಾರ್ಯಾಚರಣೆ ಆರಂಭಿಸಿರುವ ಏರ್ ಲೈನ್ಸ್ನಲ್ಲಿ ಟಿಕೆಟ್ ಬುಕ್ ಮಾಡಿದ ಪ್ರಯಾಣಿಕರು ಟಿ2ಗೆ ನೇರವಾಗಿ ತೆರಳಬಹುದು. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಐಎಎಲ್, ಟಿ2ನಲ್ಲಿ ಈಗಾಗಲೇ ಏರ್ಏಷ್ಯಾ ಇಂಡಿಯಾ ಮತ್ತು ಸ್ಟಾರ್ ಏರ್ ದೇಶೀಯ ಏರ್ ಲ...
ಬೆಂಗಳೂರು: ಬಿಜೆಪಿ ಸರ್ಕಾರ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆಗಳನ್ನು ತರುವ ಮೂಲಕ ರೈತರ ಆದಾಯ ವೃದ್ಧಿಗೆ ಕಠಿಬದ್ಧವಾಗಿ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು. ಅವರಿಂದು ಕೃಷಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ " ಸಂಗಮ ಸಭಾಂಗಣ"ವನ್ನು ಉದ್ಘಾಟಿಸಿ ಮಾತನಾಡಿದರು. ಈ ಬಾರಿ ಬಜೆಟ್ನಲ...
ಬೆಂಗಳೂರು: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್...
ಬೆಂಗಳೂರು: ಗೃಹಿಣಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 500 ರೂ.ಗಳನ್ನು 1000 ರೂ.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತಾ ಈ ಘೋಷಣೆ ಮಾಡಿದರು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಜೆಟ್ನಲ್ಲಿ ಘೋಷಿಸಲಾಗಿದ್ದ ಒಂದು ಸಾವಿರ...
ಬೆಂಗಳೂರು: ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದ ಕಾಂಗ್ರೆಸ್ ಪಕ್ಷವನ್ನು ಮುಖ್ಯಮಂತ್ರಿ ಬಸವರಾಜ್.ಎಸ್. ಬೊಮ್ಮಾಯಿರವರು ವಿಧಾನಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದರು. ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆದ ಬಳಿಕ ಚಾಮರಾಜನಗರಕ್ಕೆ ರಾಜಕೀಯ ಚಾಣಕ್ಯ ಬಿ.ಎಲ್.ಸಂತೋಷ್ ಎಂಟ್ರಿ ಕೊಟ್ಟು ಪಕ್ಷದ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ. ಚಾಮರಾಜನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮಾಧ್ಯಮ...
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದೆ. ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧ ಕೋರಿ ರೋಹಿಣಿ ಸಿಂಧೂರಿ ಅವರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್...
ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಭಾರೀ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು ಆರು ಜನರನ್ನು ಬಂಧಿಸಿದ್ದಾರೆ. ಬಾಳೆಹೊನ್ನೂರು, ಬಾಳೂರು, ಕಳಸ ಹಾಗೂ ಎನ್ ಆರ್ ಪುರ ಠಾಣೆ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದೆ. ಪರವಾನಿಗೆ ರಹಿತ 41 , ಪರವಾನಿಗೆ ...
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಶಾಸಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ವಿಶ್ವಾಸದಿಂದ ನುಡಿದರು. ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡ...