ಚಿಕ್ಕಮಗಳೂರು: ಜಿಲ್ಲೆಯ ಕಾಮೇನಹಳ್ಳಿ ಜಲಪಾತದಲ್ಲಿ ಈಜಲು ಹೋಗಿದ್ದ ಚೇತನ್ (18) ಎಂಬ ಯುವಕ ಬಂಡೆಗೆ ತಲೆ ತಗುಲಿ ಮೃತಪಟ್ಟಿದ್ದಾರೆ. ಕಾಮೇನಹಳ್ಳಿ ಜಲಪಾತವು ಚಿಕ್ಕಮಗಳೂರಿನಿಂದ ಸುಮಾರು 30 ಕಿ.ಮೀ. ದೂರದಲ್ಲಿದ್ದು, ಮಲ್ಲೇನಹಳ್ಳಿ ಮಾರ್ಗವಾಗಿ ಪ್ರವೇಶಿಸಬಹುದು. ಈ ಜಲಪಾತವು ಸುಮಾರು 70--90 ಅಡಿ ಎತ್ತರದಿಂದ ಧುಮ್ಮಿಕ್ಕಿ ಹರಿಯುತ್ತಿದ್ದು...
ಸೃಜನ್ ಲೋಕೇಶ್ ಅವರು ನಡೆಸಿಕೊಡುವ ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ‘ಮಜಾ ಟಾಕೀಸ್’ ನಲ್ಲಿ ಇಂದ್ರಜಿತ್ ಲಂಕೇಶ್ ಕಾಣುತ್ತಿಲ್ಲ. ಇಂದ್ರಜಿತ್ ಲಂಕೇಶ್ ಅವರು ಮಜಾ ಟಾಕೀಸ್ ನಲ್ಲಿ ಪ್ರಮುಖ ಆಕರ್ಷಣೆಯಾಗಿದ್ದರು. ಅವರ ಸ್ಥಾನಕ್ಕೆ ಈಗ ಯೋಗರಾಜ್ ಭಟ್ ಅವರನ್ನು ತರಲಾಗಿದೆಯಾದರೂ ಇಂದ್ರಜಿತ್ ಲಂಕೇಶ್ ಇದ್ದಾಗ ಸಿಗುತ್ತಿದ್ದ ಮಜಾ ಈಗ ಸಿಗುತ್ತ...
ತುಮಕೂರು: ಕುಂಭಮೇಳದ ಒಂದು ನಗ್ನ ಸತ್ಯ ಏನು ಅಂದ್ರೆ, ಬೆಳಗಾವಿಯಿಂದ ಹೋಗಿದ್ದಂತಹ 60 ಜನರಲ್ಲಿ 4 ಜನ ಪ್ರಾಣ ತೆತ್ತರು. ಕಾಲ್ತುಳಿತದಿಂದ ಪ್ರಾಣಬಿಟ್ರು. ಅವರ ಬಾಡಿಗಳನ್ನ ಊರಿಗೆ ಕಳುಹಿಸಬೇಕು ಅಂತೇಳಿ, ಡೆಲ್ಲಿಯಲ್ಲಿದ್ದ ನಾನು ಪ್ರಯಾಗರಾಜ್ ಗೆ ಹೋಗಿದ್ದೆ. ಅವಾಗ ಬಾಡಿಗಳನ್ನ ಕಸದ ಹಾಕೋ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ರು ಎಂದು ದೆಹಲಿ ವಿಶ...
ಕೊಟ್ಟಿಗೆಹಾರ: ಸಮೀಪದ ದೇವನಗುಲ್ ಗ್ರಾಮದ ಸಂಜಯ್ ಹಾಗೂ ಸಂದೀಪ್ ಅವರ ಮನೆಯಲ್ಲಿ ಮಹಾನ್ ವೀರನಾಗಿ ಖ್ಯಾತಿ ಪಡೆದ ಛತ್ರಪತಿ ಶಿವಾಜಿ ಮಹಾರಾಜರ ಹುಟ್ಟುಹಬ್ಬವನ್ನು ಸರಳವಾಗಿ ಹೃದಯಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಬಿನ್ನಾಡಿ ಮಾತನಾಡಿ, "ಛತ್ರಪತಿ ಶಿವಾಜಿ ಮಹಾರಾಜರು ಅಪರೂಪದ ದೇಶಭಕ್ತ. ಇಂತ...
ಮೂಡಿಗೆರೆ: ಯುವಕರ ತಂಡ ಸಾಮಾಜಿಕ ಚಟುವಟಿಕೆ ಮಾಡುವ ನಿಟ್ಟಿನಲ್ಲಿ ಹಸಿರು ಫೌಂಡೇಶನ್ (ರಿ) ಸಂಸ್ಥೆಯನ್ನು ಕಟ್ಟಿಕೊಂಡು ಇಂದು ಜೂನಿಯರ್ ಪ್ರವಾಸಿ ಮಂದಿರದ ಆವರಣದಲ್ಲಿ ಉದ್ಘಾಟಿಸಲಾಯಿತು. ನಂತರ ಪ್ರಾಯೋಗಿಕವಾಗಿ ಸರ್ಕಾರಿ ಪ್ರೌಢಶಾಲೆ ಜೂನಿಯರ್ ಕಾಲೇಜ್ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು, ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್...
ಬೆಂಗಳೂರು: ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿ ಮಹಿಳೆಯೊಬ್ಬಳು ಮಾತ್ರೆ ಕೇಳಿದ ಘಟನೆಯೊಂದು ವರದಿಯಾಗಿದ್ದು, ಅತ್ತೆಯ ಕಾಟದಿಂದ ರೋಸಿ ಹೋದ ಸೊಸೆ, ಅತ್ತೆಯ ಕತೆ ಮುಗಿಸಲು ಮುಂದಾಗಿದ್ದು, ಅತ್ತೆಯನ್ನು ಸಾಯಿಸಲು ಮಾತ್ರೆ ಕೊಡಿ ಎಂದು ವೈದ್ಯರಿಗೆ ಮೆಸೆಜ್ ಮಾಡಿದ್ದಾಳೆ. ಡಾ.ಸುನೀಲ್ ಕುಮಾರ್ ಎಂಬವರಿಗೆ ವಾಟ್ಸಾಪ್ ನಲ್ಲಿ ಮೆಸೆಜ್ ಮಾಡಿದ ಮಹಿ...
ಕಲಬುರಗಿ: ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದ ಬಿಹಾರದ ವಲಸೆ ಕಾರ್ಮಿಕನ ಮೃತದೇಹವನ್ನು ನೆಲದಲ್ಲಿ ಧರ ಧರನೇ ಎಳೆದೊಯ್ದ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಕಾನೂನು ಕ...
ಕೊಟ್ಟಿಗೆಹಾರ : ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಮಲ್ಲೇಶ್ವರಂ ಕ್ಷೇತ್ರದ ಶಾಸಕರಾಗಿರುವ ಡಾ.ಅಶ್ವಥ್ ನಾರಾಯಣ ಅವರನ್ನು ಅಭಿನಂದಿಸಲಾಯಿತು. ಸೋಮವಾರ ಅತ್ತಿಗೆರೆ ಗ್ರಾಮದ ತಮ್ಮ ಬಂಧು ಮತ್ತು ಸ್ನೇಹಿತರಾದ ಚೇತನ್ ಅತ್ತಿಗೆ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಬುದ್ದಿ ಹೇಳಿದ ಕಾರಣಕ್ಕೆ ಸಹೋದರನ ಅತ್ತೆ ಯಮುನಾ (65) ಅವರನ್ನು ಶಶಿಧರ್ ಎಂಬ ವ್ಯಕ್ತಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ. ಕೊಲೆ ಮಾಡಿದ ಬಳಿಕ ಶಶಿಧರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬ...
Save Water-- ಬೆಂಗಳೂರು: ಚಳಿಗಾಲ ಮುಗಿಯುವ ಮೊದಲೇ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ಇದೀಗ ಬೇಸಿಗೆ ಕಾಲ ಆರಂಭವಾಗುವುದಕ್ಕೂ ಮೊದಲೇ ಅನಗತ್ಯವಾಗಿ ನೀರು ಪೋಲು ಮಾಡುವವರಿಗೆ ದಂಡ ವಿಧಿಸಲು ಜಲಮಂಡಳಿ ಸಿದ್ಧತೆ ನಡೆಸಿದೆ. ಕಳೆದ ಬೇಸಿಗೆ ಕಾಲದಲ್ಲಿ ಜಾರಿ ಮಾಡಲಾಗಿದ್ದ ಆದೇಶವನ್ನು ಜಲಮಂಡಳಿ ಮರು ಜಾರಿಗೊ...