ಪ್ರೇಮಿಗಳ ದಿನಾಚರಣೆಗೆ ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಪ್ರೇಮಿಗಳ ದಿನಾಚರಣೆ ಪ್ರೇರೇಪಿಸುವ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿಯವರಿಗೆ ಮನವಿ ಮಾಡಿದೆ. ಭಾರತ ದೇಶವು ಪುಣ್ಯ ಭೂಮಿ. ವೈಶಿಷ್ಟ್ಯವಾದ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ. ಅಲ್ಲದೇ ನಮ್ಮ ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವವಿದ್ದು ಶತಮಾನಗಳ...
ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಹಕಾರಿ ಸಂಘಗಳ ಮೂಲಕ 22 ಲಕ್ಷ ಮಂದಿ ರೈತರಿಗೆ ಕಳೆದ ಜನವರಿ ಅಂತ್ಯದ ವೇಳೆಗೆ 16,500 ಕೋಟಿ ರೂಪಾಯಿ. ಸಾಲ ವಿತರಿಸಲಾಗಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಅವರು ಮಂಗಳೂರು ನಗರದ ಕೊಡಿಯಾಲ್ಬೈಲ್ ನಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ...
ಮಲ್ಪೆ: ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಪ್ರದರ್ಶಿಸಿದ್ದ ವಿವಾದಾತ್ಮಕ ಕಿರು ನಾಟಕದ ವಿರುದ್ಧ ಜನಪರ ಹೋರಾಟಗಾರ ಜಯನ್ ಮಲ್ಪೆ, ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೈನ್ ವಿಶ್ವವಿದ್ಯಾಲಯದ ಮೆನೇಜ್ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್ ಕಾಲೇಜು ...
ಚಾಮರಾಜನಗರ: ರಾಜಕೀಯ ಅಂದ್ರೆ ಕೇವಲ ಹಣ, ಜಾತಿ ಬಲ ಎನ್ನುವ ಕಾಲ ಕಳೆದ ಕೆಲವು ವರ್ಷಗಳಿಂದ ದೂರವಾಗಿ ಬದಲಾವಣೆ ಗಾಳಿ ಬೀಸುತ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ವಿವಿಧ ರಂಗಗಳ ಶ್ರೀಸಾಮಾನ್ಯರು ಸ್ಪರ್ಧಿಸಲು ಅಖಾಡ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಹೌದು..., ಒಂದು ಪಕ್ಷದ ಭದ್ರಕೋಟೆ ಎಂಬ ಮಾನದಂಡಕ್ಕಿಂತ ಜನರು ತಮಗೂ ಒಂದು ಬಾರಿ ಅವಕಾಶ ಕ...
ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ...
ಬೆಂಗಳೂರು: ಕಟ್ಟಡ ಉರುಳಿಸುವಾಗ ಪಿಲ್ಲರ್ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ನ 10ನೇ ಕ್ರಾಸ್ ಬಳಿ ನಡೆದಿದೆ. ಪಶ್ಚಿಮ ಬಂಗಾಳದ ಕೂಲಿ ಕಾರ್ಮಿಕರಾದ ಇನಾಮ್ ಉಲ್ಲಾ, ಸಿರಾಜ್ ಉಲ್ಲಾ ಮೃತ ದುರ್ದೈವಿಗಳು. ರಾಜಾಜಿ ನಗರ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡವನ್ನು ಗುತ್ತಿಗೆದಾರ ಅಬು ಎಂಬುವವರು ತೆರ...
ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ-2023 ರ ಕುರಿತಂತೆ ಜಿಲ್ಲಾಮಟ್ಟದಲ್ಲಿ ನಡೆಯುತ್ತಿರುವ ಪೂರ್ವತಯಾರಿಗಳ ಪರಿಶೀಲನೆಗಾಗಿ ಭಾರತ ಚುನಾವಣಾ ಆಯೋಗದ ಮೂರು ತಂಡಗಳು ರಾಜ್ಯದ ವಿವಿಧ 5 ಕ್ಕೂ ಹೆಚ್ಚು ಜಿಲ್ಲೆಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಭಾರತ ಚ...
ಚಾಮರಾಜನಗರ: ಪೊಲೀಸ್ ಇನ್ಸ್ ಪೆಕ್ಟರ್ ಹುದ್ದೆಗೆ ರಾಜೀನಾಮೆ ಕೊಟ್ಟು ರಾಜಕೀಯ ಅಖಾಡಕ್ಕೆ ಧುಮುಕಿರುವ ಬಿ.ಪುಟ್ಟಸ್ವಾಮಿ ಇಂದು ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ನಡೆಸಿದ ಅಭಿಮಾನಿಗಳ ಬೃಹತ್ ಸಮಾವೇಶದ ಬಳಿಕ ರಾಜಕೀಯ ಹೈಡ್ರಾಮವೇ ನಡೆದಿದೆ. ಸಮಾವೇಶ ಮುಗಿಸಿ ಬಿ.ಪುಟ್ಟಸ್ವಾಮಿ ವಾಪಾಸ್ ಆಗುತ್ತಿದ್ದ ವೇಳೆ ಎಂಟ್ರಿ ಕೊಟ್ಟ ಪತ್ನಿ ಸುನ...
ಬೆಂಗಳೂರು: ಜನವರಿ ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಈ ಕುರಿತು ಟ್ವೀಟ್ ಮಾಡಿದ್ದು, ಜಿಎಸ್ ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿ...
ದೇಶಕ್ಕೆ ಸಮರ್ಥ ನಾಯಕತ್ವವನ್ನು ನೀಡಿ 'ಸರ್ವ ಸ್ಪರ್ಶಿ; ಸರ್ವ ವ್ಯಾಪಿ' ಅಭಿವೃದ್ಧಿಯ ಸಹಿತ ತನ್ನ ವೈಶಿಷ್ಟ್ಯಪೂರ್ಣ ಕಾರ್ಯವೈಖರಿಯ ಮೂಲಕ ಜನಮನ್ನಣೆ ಪಡೆದು ವಿಶ್ವನಾಯಕರೆನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ 'ಕೋತ್ವಾಲ್ ಶಿಷ್ಯ' ಖ್ಯಾತಿಯ ಬಿ.ಕೆ. ಹರಿಪ್ರಸಾದ್ ರವರಿಗೆ ಪ್ರಧಾನಿ ಮೋದಿಯವರ ಬಗ್ಗೆ ಮಾತನ...