ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಹಗರಣಗಳಲ್ಲಿ ಕೇಂದ್ರ ಸರ್ಕಾರ ಶಾಮೀಲಾಗಿರುವ ಆರೋಪಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಕಚೇರಿ ಎದುರು ಫೆಬ್ರವರಿ 12ರ ಭಾನುವಾರದಂದು ಬೃಹತ್ ಪ್ರತಿಭಟನೆ ನಡೆಸಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ. ಆಮ್ ಆದ್ಮಿ ಪಾರ್ಟಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶ...
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸೌಹಾರ್ದ ಕ್ಷೇತ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮಕ್ಕೆ ಫೆ.12 ರಂದು ತೆರೆಬೀಳಲಿದೆ. ಉರೂಸಿನ ಏಳನೇ ದಿನ ಬೃಹತ್ ದಿಕ್ರ್ ಮಜ್ಲಿಸ್ ಮತ್ತು ಅಧ್ಯಾತ್ಮಿಕ ಸಂಗಮ, ಫೆ.10 ರಂದು ಮುತಅಲ್ಲಿಂ ಸಂಗಮ ಮತ್ತು ಉಲಮಾ ಸಮಾವೇಶ ನಡೆಯಿತು. ಫೆ. 12 ರಂದು ಬೆಳಿಗ್ಗೆ 11.00 ಕ್ಕೆ ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ಹಾಗೂ ಮೈಸೂರು -- ಬೆಂಗಳೂರು ದಶಪಥ ರಸ್ತೆಯ ವೀಡಿಯೊಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. "ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭು...
ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಅನುಮೋದನೆಗಾಗಿ ಹೈಕಮಾಂಡ್ ಅಂಗಳಕ್ಕೆ ಸುಮಾರು 120 ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕಳಿಸಲಾಗಿದೆ. ಪ್ರಥಮ ಕಂತಿನ ಪಟ್ಟಿಯಲ್ಲಿ ಬಹುತೇಕ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡುವ ನಿರ್ಧಾರಕ್ಕೆ ಕೆಪಿಸಿಸ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಗರದ ನೆಹರೂ ಮೈದಾನದಲ್ಲಿ ನಡೆದ ಫುಟ್ಬಾಲ್ ಲೀಗ್ ಟೂರ್ನಮೆಂಟ್ ನಲ್ಲಿ ಯೆನಪೋಯ ಕಾಲೇಜು ತಂಡ ಮತ್ತು ಮಂಗಳೂರು ಯುನೈಟೆಡ್ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಅನುಭವಿ ಆಟಗಾರರನ್ನೊಳಗೊಂಡ ಹಿರಿಯರ ತಂಡಗಳನ್ನು ‘ಎ’ ಮತ್ತು ಹೊಸತಾಗಿ ರ...
ಮಂಗಳೂರು: ನಗರದ ಬಲ್ಮಠ ರಸ್ತೆಯ ಜುವೆಲ್ಲರಿ ಅಂಗಡಿಯೊಂದರಲ್ಲಿ ಫೆಬ್ರವರಿ 3ರಂದು ಮಧ್ಯಾಹ್ನ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಪೊಲೀಸರು ಮತ್ರೆ ಬಿಡುಗಡೆಗೊಳಿಸಿದ್ದಾರೆ. ರಾಘವೇಂದ್ರ ಆಚಾರ್ಯ (54)ರನ್ನು ಒಂಟಿಯಾಗಿದ್ದ ವೇಳೆ ಆರೋಪಿಯು ಕತ್ತು ಸೀಳಿ ಕೊಲೆಗೈದಿದ್ದ. ಊಟಕ್ಕೆ ತೆರಳಿದ್ದ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಂಗಳೂರು ನಗರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಂಚಾರಿ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಅಮಿತ್ ಶಾ ಅವರು ಏರ್ಪೋರ್ಟ್ ರಸ್ತೆಯಲ್ಲಿನ ಕೆಂಜಾರು ಸಮೀಪದ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುವ ಕಾರಣ ಸಂಜೆ ಸುಮಾರು 4 ಗಂಟೆಯಿಂದ 9ಗಂಟೆಯವರೆಗೂ ಕೆಂಜಾರು ...
ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿ ಮಾತನಾಡುವಾಗ ಅಂಗವಿಕಲರ ವಿಷಯ ಪ್ರಸ್ತಾಪಿಸಿದ್ದಕ್ಕೆ ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಚಂದ್ರು, “ಫೆಬ್ರವರಿ 1ರಂದು ಬಳ್ಳಾರಿ ...
ಬೆಂಗಳೂರು: ಜನರಿಗಾಗಿ, ಜನರಿಗೋಸ್ಕರ, ಜನರ ಆಶೋತ್ತರಗಳಿಗೆ ತಕ್ಕಂತೆ ಬಿಜೆಪಿಯ ಪ್ರಣಾಳಿಕೆ ತಯಾರಾಗಲಿದೆ. ವಿರೋಧ ಪಕ್ಷಗಳಂತೆ ಜನರ ದಿಕ್ಕು ತಪ್ಪಿಸುವ ಪ್ರಣಾಳಿಕೆ ಮಾಡುವುದಿಲ್ಲ, ಜನರ ಬದುಕು ಕಟ್ಟಿಕೊಡುವ ಯೋಜನೆಗಳಿರುವ ಪ್ರಣಾಳಿಕೆ ತಯಾರಾಗಲಿದೆ ಎಂದು ಬಿಜೆಪಿ ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನದ ಸಂಚಾಲಕರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿ...
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಸಚಿವ ಡಾ.ಕೆ.ಸುಧಾಕರ್ ಸವಾಲೆಸೆದರು. ಬಿಜೆಪಿ ಪ್ರಣಾಳಿಕೆ ಅಭಿಯಾನ ಸಮಿತಿಯ ಮೊದಲ ಸಭೆ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ಬಳಿ...