ಉಡುಪಿ: ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ 40 % ಕಮಿಷನ್ ವಿರುದ್ಧ ಮಾರ್ಚ್ 9 ರಂದು ಬೆಳಿಗ್ಗೆ ಗಂಟೆ 9 ರಿಂದ 11 ಗಂಟೆಯ ವರೆಗೆ ಎರಡು ಗಂಟೆಗಳ ಸಾಂಕೇತಿಕ ಬಂದ್ ಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದೆˌ ಈ ನಿಟ್ಟಿನಲ್ಲಿ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ಮೂಲಕ ಭ್ರಷ್ಟಾಚಾರದ ವಿರುದ್ಧ...
ಚಾಮರಾಜನಗರ: ಮುಳ್ಳಿನ ಮೇಲೆ ಹಾರಿ ಮಾರಮ್ಮನಿಗೆ ಭಕ್ತಿ ಸಮರ್ಪಿಸುವ ಹಬ್ಬ ಚಾಮರಾಜನಗರ ಜಿಲ್ಲೆ ಗೂಳಿಪುರ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯಿತು. ಚಾಮರಾಜನಗರ ಜಿಲ್ಲೆ ಗೂಳಿಪುರ ಗ್ರಾಮದಲ್ಲಿ ಬಿಸಿಲು ಮಾರಮ್ಮ ಜಾತ್ರಾ ಮಹೋತ್ಸವದಲ್ಲಿ ಇಂತಹದ್ದೊಂದು ವಿಶಿಷ್ಟ ಆಚರಣೆ ಇದೆ. ಇಲ್ಲಿ ಭಕ್ತರು ಮುಳ್ಳಿನ ಪೊದೆಗೆ ಹಾರುವ ಮೂಲಕ ಬಿಸಿಲು ಮಾರಮ್ಮಗೆ...
ಶಾಸಕರೊಬ್ಬರ ಮನೆಯಲ್ಲಿ ಕಂತೆ- ಕಂತೆ ನೋಟುಗಳು ಸಿಕ್ಕ ನಂತರವೂ ಕಾನೂನು ಕ್ರಮ ಜರುಗಿಸಲು ಆಗದೆ, ನಿಸ್ಸಹಾಯಕರಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡುವ ಮೂಲಕ ರಾಜಕೀಯ ನೈತಿಕತೆಯನ್ನು ಮೆರೆಯಬೇಕಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಚ...
ಮಂಗಳೂರು--ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ನಿಡಿಗಲ್ ಕೊಕ್ಕೋ ಪ್ಲಾಂಟೇಶನ್ ಸಮೀಪ ಮಂಗಳವಾರ ಬೆಳಿಗ್ಗೆ ಸ್ಕಾರ್ಪಿಯೋ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಲ್ಮಂಜ ಗ್ರಾಮದ ಕೇಲೆಂಗಿ ನಿವಾಸಿ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಅಶೋಕ್ ಕ...
ಮಾರ್ಚ್ 12ಕ್ಕೆ ಬೆಂಗಳೂರಿನ ರಾಣಿ ಅಬ್ಬಕ್ಕ ಕ್ರೀಡಾಂಗಣ, ಮಹಾಲಕ್ಷ್ಮೀ ಲೇಔಟ್ನಲ್ಲಿ ರಾಣಿ ಅಬ್ಬಕ್ಕ ಉತ್ಸವ 2023 ನಡೆಯಲಿದೆ ಎಂದು ರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಉಪಾಧ್ಯಕ್ಷೆ ಕಾಂತಿ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟ, ಪರಕೀಯರ ದಾಳಿಯನ್ನು...
ಬೆಂಗಳೂರು: ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಕಾಡ್ಗಿಚ್ಚಿಗೆ ತತ್ತರಿಸಿದೆ. ಇತ್ತ ಬೆಂಕಿ ನಂದಿಸಲು ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್ ಗೆ ಬೆಂಕಿ ಹತ್ತಿಕೊಂಡಿದ್ದು, 3 ಬೈಕ್ ಗಳು ಸುಟ್ಟು ಭಸ್ಮವಾಗಿದೆ. ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಳಿಯಲ್ಲಿ ಬಂದ ಕಿಡಿಯಿಂದ ಬೈಕ್ ಗಳಿಗೆ ಬೆಂಕಿ ಹತ್ತ...
ಚಿಕ್ಕಮಗಳೂರು: ಪವಿತ್ರ ರಂಝಾನ್ ಮಾಸದಲ್ಲಿ ಬೆಳಗ್ಗಿನ ಆಜಾನ್ ಗೆ ಲೌಡ್ ಸ್ಪೀಕರ್ ಅನುಮತಿ ನೀಡುವಂತೆ ಚಿಕ್ಕಮಗಳೂರು ಡಿ.ಸಿ. ರಮೇಶ್ ಗೆ ಮುಸ್ಲಿಂ ಮುಖಂಡರು ಮನವಿ ಮಾಡಿಕೊಂಡಿದ್ದಾರೆ. ರಂಝಾನ್ ಮಾಸ ಮುಗಿಯುವವರೆಗೂ ಬೆಳಗ್ಗಿನ ಆಝಾನ್ ಗೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿರುವ ಮುಸ್ಲಿಮ್ ಮುಖಂಡರು ಬೆಳಗ್ಗೆ 5 ನಿಮಿಷಗಳ ಕಾಲ ಲೌಡ್ಸ್ ಸ್...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ, ಹಿರಿಯ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯಲ್ಲಿ ಕರ್ನಾಟಕದ ಜನರಿಗೆ ಭರವಸೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು. ನಗರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿ...
ಕೋಲಾರದ ದಲಿತ ಮುಖಂಡ ಸಂದೇಶ್ ಅವರ ಮೇಲೆ ದುರುದ್ದೇಶಪೂರಿತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಮಾನಸಿಕ ಹಿಂಸೆ ನೀಡಿ ಆತನನ್ನು ಆತ್ಮಹತ್ಯೆಗೆ ಪ್ರಯತ್ನಿಸುವಂತೆ ಮಾಡಿರುವವರು ಯಾರೇ ಆಗಲಿ ಅಂಥವರನ್ನು ತಕ್ಷಣ ಬಂಧಿಸಿ, ಪ್ರಕರಣದ ಸೂಕ್ತ ತನಿಖೆ ನಡೆಸಿ ಸಂತ್ರಸ್ತನಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು ಎಂದು ಮಾಜಿ ಸಿಎ...