ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತ್ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಎಪಿ ಬೆಂಗಳೂರು ನಗರ ಅಧ್ಯಕ್ಷ ಡಾ.ಸತೀಶ್ ಕುಮಾರ್, “ಗ್ರಾಮ ಪಂಚಾಯಿತಿ ನೌಕರರು ಮೂಲಭೂತ...
ಬೆಂಗಳೂರು: ಮರಾಠಿ ಪೇಶ್ವೆಗಳ ಡಿಎನ್ ಎ ವ್ಯಕ್ತಿಯ ಬಗ್ಗೆ ನಾನು ಕೊಟ್ಟ ಹೇಳಿಕೆಯನ್ನು ವಾಪಸ್ ಪಡೆಯುವ ಪ್ರಶ್ನೆ ಇಲ್ಲ, ಕ್ಷಮೆಯನ್ನೂ ಕೇಳುವುದಿಲ್ಲ. ತಾಕತ್ತಿದ್ದರೆ, ನಾನು ಹೇಳಿದ ವ್ಯಕ್ತಿಯನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿ ಬಿಜೆಪಿಯವರು ಚುನಾವಣೆಗೆ ಹೋಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವ...
ಬೆಂಗಳೂರು: ಪಿಸ್ತೂಲ್ ಗಳನ್ನು ಸರಬರಾಜು ಮಾಡುತ್ತಿದ್ದ ಅಂತಾರಾಜ್ಯ ಪಿಸ್ತೂಲ್ ಡೀಲರ್ ಒಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ 10 ನಾಡ ಪಿಸ್ತೂಲ್ ಹಾಗೂ 20 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ರೋಷನ್ ಡಯರಾಮ್ ಬನ್ಸೋದ್ ಬಂಧಿತ ಆರೋಪಿ. ಆರೋಪಿಯು ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯಲ್ಲಿ ಸಂಗ್ರಹಿಸಿಟ್ಟಿದ್ದ 6 ನಾಡ ಪಿಸ್ತೂಲ್...
ಡಾ.ಸಿ.ಎನ್. ಅಶ್ವತ್ಥನಾರಾಯಣ, ದಯಾನಂದ ಪೈ ಜತೆಗಿರುವ ಫೋಟೋ ಬಿಡುಗಡೆ ಮಾಡಿದ ಮಾಜಿ ಸಿಎಂ ಬೆಂಗಳೂರು: ಬಿಎಂಎಸ್ ಟ್ರಸ್ಟ್ ಹಗರಣದ ವಿಚಾರದಲ್ಲಿ ತಾವು ಕ್ಲೀನ್ ಎಂದು ವಿಧಾನಸಭೆಯಲ್ಲಿ ಕೊಚ್ಚಿಕೊಂಡ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಾರ್ವಜನಿಕ ಸ್ವತ್ತಾದ ಆ ಟ್ರಸ್ಟ್ ಅನ್ನು ಹೊಡೆದುಕೊಂಡ ವ್ಯಕ್ತಿಯ ಜತೆ ನೇರ ಶಾಮೀ...
ಬೆಂಗಳೂರು: ಒಂದೇ ಸೂರಿನಡಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ಸೇರಿದಂತೆ ಬಡವರ, ಮಧ್ಯಮ ವರ್ಗದವರ ಮತ್ತು ಕೊಳಚೆ ಪ್ರದೇಶ ನಿವಾಸಿಗಳ ಸಂಜೀವಿನಿಯಾಗಿ ನಮ್ಮ ಕ್ಲಿನಿಕ್ಗಳು ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ಬಿಬಿಎಂಪಿ ವ್ಯಾಪ್ತಿಯ...
ಬೆಂಗಳೂರು: ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಮನೆಯಿಂದ ಹೊರಬರಲು ಸಾಧ್ಯವಾಗದೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಮಲ್ಲೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂತ್ರಿ ಸ್ಕ್ವೇರ್ ಮಾಲ್ ಹಿಂಭಾಗದಲ್ಲಿರುವ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೇರಿ (55) ಮೃತ ದುರ್ದೈವಿ.ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ...
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಉದ್ಘಾಟಿಸಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು...
ಬೆಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ರೂಮ್ ಗೆ ಕರೆಸಿಕೊಂಡು ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಂಗಳೂರು ವಿವೇಕನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದ ಯುವಕರು, ತಮ್ಮ ಇಬ್ಬರು ಸ್ನೇಹಿತೆಯರನ್ನ ಪಾರ್ಟಿ ನೆಪದಲ್ಲಿ ಕರೆಸಿ ಅತ್ಯಾಚಾರಕ್ಕೆ ಯತ್ನಿಸಿ...
ಬೆಂಗಳೂರು: ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಡಿ ಒಟ್ಟು 40,50,351 ಸದಸ್ಯತ್ವ ನೋಂದಣಿ ಮಾಡಿದ್ದೇವೆ ಎಂದು ರಾಜ್ಯದ ಉನ್ನತ ಶಿಕ್ಷಣ, ಐಟಿ & ಬಿಟಿ ಸಚಿವ ಹಾಗೂ ಅಭಿಯಾನದ ಸಂಚಾಲಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವ...
ಬೆಂಗಳೂರು: ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಹಾಲಪ್ಪ ಬೀಗರ ಕಾರಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಸೋಮವಾರ ನೃಪತುಂಗ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿತ್ತು.ಇನ್ನೋವಾ ಕಾರ್ ನ ಚಾಲಕ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಅಪಘಾತ ಇಬ್ಬರ ಜೀವ ಬಲಿ ಪಡೆದಿದೆ. ಮಜೀದ್ ಖಾನ್ ಮತ್ತು ಅಯ್ಯಪ್ಪ ...