ಚಾಮರಾಜನಗರ: ಮಹಿಳೆಯೊಬ್ಬಳನ್ನು ಕಲ್ಲು ಎತ್ಹಾಕಿ ಕೊಲೆ ಮಾಡಿದ ವ್ಯಕ್ತಿಯೋರ್ವ ತಾನು ಕೂಡ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ. ಹನೂರು ತಾಲೂಕಿನ ನಾಗಮಲೆ ಗ್ರಾಮದ ಲಕ್ಷ್ಮೀ( 35) ಮೃತ ದುರ್ದೈವಿ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿರು...
ಬೆಂಗಳೂರು: ಬಿಜೆಪಿ ಸರಕಾರ ಜನಸಾಮಾನ್ಯರ ಸರಕಾರ. ಜನಸಾಮಾನ್ಯರ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಹೊರಹೊಮ್ಮಿದ್ದಾರೆ ಎಂದು ರಾಜ್ಯದ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾ...
ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಬೆಸ್ಕಾಂ ಮಾಹಿತಿ ಆಧಾರದ ಮೇಲೆ ಆಸ್ತಿ ತೆರಿಗೆ ಮೊತ್ತವನ್ನು ಪರಿಷ್ಕರಿಸಿ,ನೋಟಿಸ್ ಜಾರಿ ಮಾಡುತ್ತಿರುವ ಕುರಿತು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರನ್ನು ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜುರವರು,ಮಾಜಿ ವಿರೋಧ ಪಕ್ಷದ ನಾಯಕರಾದ ಅಬ್ದುಲ್ ವಾಜಿದ್ ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿಯ ನಿರ್ಧಾರಗಳು ಹೀಗಿವೆ: ಏಳನೇ ವೇತನ ಆಯೋಗದ ಮದ್ಯಂತರ ವರದಿ ಪಡೆದು 40% ಫಿಟ್ಮೆಂಟ್ ನ್ನು ದಿನಾಂಕ 1.07.2022 ರಿಂದ ಜಾರಿಗೆ ತರುವುದು. ರಾಜಸ್ತಾನ, ಛತ್ತೀಸಗಡ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ...
ಹಾಸನ: ಕಾಂಗ್ರೆಸ್ ನವರ ಬೂಟಾಟಿಕೆಯ ಮಾತು, ಸುಳ್ಳು ಹೇಳುವ ಚಾಳಿಯಿಂದ ಸುಳ್ಳಿನ ಸುಳಿಯಲ್ಲಿ ಸಿಲುಕಿದ್ದಾರೆ. ತಮ್ಮ ಕಾಲದ ಭ್ರಷ್ಟಾಚಾರಗಳನ್ನು. ಜಾತಿಗಳನ್ನು ಒಡೆಯುವ ಕೆಲಸವನ್ನು ಮಾಡಿದ್ದಾರೆ. ಭ್ರಷ್ಟ ಕಾಂಗ್ರೆಸ್ ನ್ನು ಶಾಶ್ವತವಾಗಿ ಜನರು ಮನೆಗೆ ಕಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾಸನ ಜಿಲ್ಲೆಯ ...
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪರೇಶ್ ಮೇಸ್ತಾ ಅವರ ಸಾವಿನ ಸಂದರ್ಭದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿ ದಾಖಲಾಗಿದ್ದ ಪ್ರಕರಣಗಳನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಪ್ರಕರಣ ಘಟಿಸಿ ಆರು ವರ್ಷಗಳ ನಂತರ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ. ಗಲಭೆಯಲ್ಲಿ 112 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಸರ್ಕಾರ ...
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ವಿರುದ್ಧ ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು, ಶಿಷ್ಟಾಚಾರ ಉಲ್ಲಂಘನೆ ಹಾಗೂ ಹಕ್ಕುಚ್ಯುತಿ ಆರೋಪ ಮಾಡಿದ್ದಾರೆ. ಹಾರೋಹಳ್ಳಿ ತಾಲೂಕು ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆಗ...
ಚಾಮರಾಜನಗರ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್, ಮರಳುಗಾಡಿನಲ್ಲಿದ್ದ ನಮಗೆ ತೊರೆ, ಕೆರೆ, ನದಿ ದಾಟಿಸಿ ಈಗ ಸಮುದ್ರದ ಬಳಿ ಕಾಂಗ್ರೆಸ್ ತಂದು ನಿಲ್ಲಿಸಿದೆ ಎಂದು ನಟ ಸಾಧುಕೋಕಿಲ ಹೇಳಿದರು. ಚಾಮರಾಜನಗರ ಜಿಲ್ಲೆಯ: ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ನಟ ಸಾಧುಕೋಕಿಲ ಮಾತನಾಡಿ, ಈಗ ...
ಮಂಗಳವಾರ ವಿಧಾನಪರಿಷತ್ ಮಧ್ಯಾಹ್ನದ ಅಧಿವೇಶನದಲ್ಲಿ ರಾಜ್ಯಪಾಲರು ವಿಧಾನಮಂಡಲದ ಶಾಸಕರನ್ನು ಉದ್ದೇಶಿಸಿ ಮಾಡಿದ ಭಾಷಣದ ಕುರಿತು ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವರಾದ ಜೆ.ಸಿ.ಮಾಧುಸ್ವಾಮಿ ಉತ್ತರವನ್ನು ನೀಡಿದರು. ರಾಜ್ಯದ ಜನತೆಗೆ ಆಶ್ರಯ ಒದಗಿಸುವುದು ಸರ್ಕಾರದ ಮೂಲಭೂತ ಕರ್ತವ್ಯಗಳಲ್ಲಿ ಒಂದು. ಈ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರವು...
ಚಾಮರಾಜನಗರ: ನಮ್ಮ ರಿಪೋರ್ಟ್ ಪ್ರಕಾರ ಕೊಳ್ಳೇಗಾಲದಲ್ಲಿ ಬರುವುದು ಕಾಂಗ್ರೆಸ್, ಎನ್. ಮಹೇಶ್ ತಲೆಕೆಳಕಾಗಿ ನಡೆದರೂ ಗೆಲ್ಲಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿ, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅ...