ಉಡುಪಿ: ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು. ಮೀನು ಕಾರ್ಮಿಕರಿಗೆ ಕಲ್ಯಾಣ ಮಂಡಳಿ ರಚನೆ ಯಾಗಬೇಕು. ನಿವೇ...
ಉಡುಪಿ, ಫೆ.1: ನೇರಪಾವತಿ ಹಾಗೂ ಖಾಯಂಗೊಳಿಸುವಂತೆ ಒತ್ತಾಯಿಸಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ...
ಮಣಿಪಾಲದ ಸಾರ್ವಜನಿಕ ಸ್ಥಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಸಹೋದರ ಸಹೋದರಿಯರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲು ಪಡಿಸಿದ್ದಾರೆ. ಅಸಹಾಯಕರನ್ನು ವೀರೇಶ್ (18) ಸಹೋದರಿ ಪವಿತ್ರಾ (19) ಎಂದು ಗುರುತಿಸಲಾಗಿದ್ದು, ಇರ್ವರು ಅನಾಥ ಸ್ಥಿತಿಯಲ್ಲಿದ್ದಾಗ ಮಕ್ಕಳ ರಕ್ಷಣಾ ಘಟಕದಿಂದ ರಕ್ಷಿ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಮನೆಗಳ್ಳರ ಹಾವಳಿ ಹೆಚ್ಚಾಗಿದ್ದು ಜನನಿಬಿಡ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿರುವ ಘಟನೆ ಚಾಮರಾಜನಗರದ ರಾಘವೇಂದ್ರ ಬಡಾವಣೆಯಲ್ಲಿ ಇಂದು ನಡೆದಿದೆ. ಹೌದು..., ರಾಘವೇಂದ್ರ ಚಿತ್ರಮಂದಿರದ ಎದುರಿನ ಶೋಭಾ ಎಂಬವರ ಮನೆಗೆ ಕಳ್ಳರು ಕನ್ನ ಹಾಕಿದ್ದು ಮಗಳ ಮದುವೆಗೆಂದು ಮಾಡಿಸಿಟ್ಟಿದ್ದ 15 ಲಕ್ಷ...
ಬೆಳ್ತಂಗಡಿ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸಿನ ಪ್ರಬುದ್ಧಭಾರತವನ್ನು ನಿರ್ಮಿಸಬೇಕಾದರೆ, ನಾವು ಸಂವಿಧಾನ ದಿನಾಚರಣೆಯನ್ನು ಹಬ್ಬದಂತೆ ಆಚರಿಸಬೇಕು ಎಂದು ಅಲೇರಿ ಶ್ರೀ ಸತ್ಯಸಾರಮಣಿ ಮೂಲ ಕ್ಷೇತ್ರ ಮಿಜಾರು ಇದರ ಅಧ್ಯಕ್ಷರಾದ ಶಿವರಾಜ್ ಪಿ.ಬಿ. ಅಭಿಪ್ರಾಯಪಟ್ಟರು. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ...
ಉಡುಪಿ: ಎಸ್ ವೈ ಎಸ್ ಉಡುಪಿ ಜಿಲ್ಲಾ ಸಮಿತಿಯು ಎರ್ಮಾಳ್ ಬಡ ಮದ್ರಸ ಹಾಲ್ ನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕೋಆರ್ಡಿನೇಟರ್ ಮೌಲಾನ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಉಸ್ತಾದ್ ಅವರ ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮೌಲಾನಾ ಚೊಕ್ಕಬೆಟ್ಟು, ಇಸ್ಲಾಂ ಧರ್ಮದ ನೀತಿ,ನಿಯಮಗಳನ್ನು ಆಯಾ ಸಂಧರ್ಭಕ್ಕನ...
ಕೊಟ್ಟಿಗೆಹಾರ: ಮೂಡಿಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಸರಣಿ ಮತದಾನ ಬಹಿಷ್ಕಾರದ ಕೂಗು ಕೇಳಿ ಬಂದಿದ್ದು, ಈಗಾಗಲೇ ಮೂಲಭೂತ ಸೌಕರ್ಯ ಮೂರು ಗ್ರಾಮದ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಘೋಷಿಸಿದ್ದು, ಇದೀಗ ನಾಲ್ಕನೇ ಗ್ರಾಮ ಕೂಡ ಚುನಾವಣೆ ಬಹಿಷ್ಕಾರ ಘೋಷಿಸಿದೆ. ಬಿದರುತಳ, ಮಧುಗುಂಡಿ, ದುರ್ಗದಹಳ್ಳಿ ಗ್ರಾಮದ ನಿರಾಶ್ರಿತರು ಚುನಾವಣೆ ಬಹಿಷ್ಕಾ...
ಉಡುಪಿ: ನಾವು ಹಿಂದುಳಿದಿದ್ದೇವೆ ಎಂಬ ಮನ:ಸ್ಥಿತಿಯಿಂದ ಹೊರಬಂದು ವಿದ್ಯಾವಂತರಾಗಿ ಧನಾತ್ಮಕ ಯೋಚನೆ, ಯೋಜನೆಗಳೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ನಗರದ ಅಂಬಲಪಾಡಿಜಿಲ್ಲಾ ಸವಿತಾ ಸಮಾಜ ಸಮುದಾಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಕೊಟ್ಟಿಗೆಹಾರ: ಕೊಲೆಗಾರರಿಗೆ ಸೇಫ್ ಝೋನ್ ಆಗ್ತಿದ್ಯಾ ಮಲೆನಾಡ ಚಾರ್ಮಾಡಿ ಘಾಟ್ ಅನ್ನೋ ಪ್ರಶ್ನೆಗಳು ಇದೀಗ ಕೇಳಿ ಬಂದಿದ್ದು, ಎಲ್ಲೋ ಕೊಲೆ ಮಾಡಿ ಮೃತದೇಹಗಳನ್ನು ಚಾರ್ಮಾಡಿ ಘಾಟ್ ನಲ್ಲಿ ಎಸೆಯಲಾಗುತ್ತಿದ್ದು, ಇದೀಗ ಚಾರ್ಮಾಡಿ ಘಾಟ್ ಪ್ರಪಾತದಲ್ಲಿ ಮತ್ತೋರ್ವ ಯುವಕನ ಮೃತದೇಹ ಪತ್ತೆಯಾಗಿದೆ. ಯುವತಿಗೆ ಮೆಸೆಜ್ ಮಾಡಿದ್ದಕ್ಕಾಗಿ ಬೆಂಗಳೂರಿ...
ಚಾಮರಾಜನಗರ: ಬ್ಲಾಕ್ ಮೇಲ್ ಮಾಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ಸೇರಿದಂತೆ 7 ಮಂದಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ. ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು. 16 ವರ್ಷದ...