ನಾವೇನು ಡಿಜಿಟಲ್ ಇಂಡಿಯಾದಲ್ಲಿದ್ದೇವಾ? ಇಲ್ಲ ಈಸ್ಟ್ ಕಂಪೆನಿ ಕಾಲದಲ್ಲಿದ್ದೇವಾ? ಅನ್ನೋ ಅನುಮಾನ ಸೃಷ್ಟಿಸುವ ಅನುಭವವನ್ನು ಇತ್ತೀಚೆಗೆ ದೇಶದ ಜನತೆಗೆ ಟೋಲ್ ಗೇಟ್ ಗಳು ನೀಡುತ್ತಿದ್ದು, ಟೋಲ್ ಸಿಬ್ಬಂದಿ ಆಡಿದ್ದೇ ಆಟ, ಮಾಡಿದ್ದೇ ಶಾಸನ ಅನ್ನೊವಂತಾಗಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಸಾರ್ವಜನಿಕರ ಆಕ್ರೋಶ...
ಬೆಂಗಳೂರಿನಿಂದ ಹಾಸನಕ್ಕೆ ಪ್ರಯಾಣಿಸಲು ಇರುವ ದೂರ 180 ಕಿ.ಮೀ. ಆದ್ರೆ, ಕೇವಲ 180 ಕಿ.ಮೀ. ಅಂತದಲ್ಲಿ ನಾಲ್ಕು ಟೋಲ್ ಗೇಟ್ ಗಳು ಕಾರ್ಯಾಚರಿಸುತ್ತಿದ್ದು, ಸಾರ್ವಜನಿಕರನ್ನು ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಬೋವಿ ಸಮಾಜದ ಜಿಲ್ಲಾಧ್ಯಕ್ಷ ಸಂದೀಪ್ ಕುಮಾರ್ ಹಾಗೂ ರೈತ ಮುಖಂಡ ರೇವಣ್ಣ ಜಂಟಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಿಂದ ಹಾಸ...
ಚಾಮರಾಜನಗರ: ರಾಜ್ಯದ ಪ್ರಮುಖ ಹಾಗೂ ಪೂರ್ವ-- ಪಶ್ಚಿಮ ಘಟ್ಟಗಳ ಸಂಗಮ ಸೇತುವಾಗಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ 274 ಪ್ರಬೇಧದ ಪಕ್ಷಿಗಳನ್ನು ಗುರುತು ಮಾಡಲಾಗಿದೆ. ಹೌದು..., ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ 11 ವರ್ಷಗಳ ಬಳಿಕ ನಡೆದ ಪಕ್ಷಿ ಗಣತಿಯಲ್ಲಿ ಒಟ್ಟು 274 ಪ...
ಬಿಗ್ ಬಾಸ್ ಸೀಸನ್ 9 ರ ಸ್ಫರ್ಧಿ ಹಾಗೂ ಪುಟ್ಟಗೌರಿ ಧಾರಾವಾಹಿ ಖ್ಯಾತಿಯ ನಟಿ ಮತ್ತು ಮಾಡೆಲ್ ಸಾನ್ಯ ಅಯ್ಯರ್ ಅವರು ಯುವಕನಿಗೆ ಬೈಯ್ಯುವ ವೀಡಿಯೋವೊಂದು ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೋಟಿ-ಚನ್ನಯ್ಯ ಜೋಡುಕೆರೆ ಕಂಬಳಕ್ಕೆ ಸಾನ್ಯ ಅತಿಥಿಯಾಗಿ ಬಂದಿದ್ದರು. ಅದೇ ...
ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆಂದು ಆರೋಪಿಸಿ ಯುವಕನ ವಿರುದ್ಧ ಪ್ರಕರಣ ದಾಖಲಾದ ಘಟನೆ ಮಂಗಳೂರಲ್ಲಿ ನಡೆದಿದೆ. ಕಂಕನಾಡಿ ನಗರ ಠಾಣೆಯ ವಿನ್ಸೆಂಟ್ ಅಶೋಕ್ ಲೋಬೋ ಅವರು ಪೊಲೀಸ್ ಕಾನ್ಸ್ಟೇಬಲ್ ದಿನೇಶ್ ರಾಠೋಡ್ ಜೊತೆ ಮಂಗಳೂರು ನಗರದ ಮರೋಳಿ ಸೂರ್ಯ ನಾರಾಯಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಬಂದೋಬಸ್ತ್ ಕರ್ತವ್ಯದಲ...
ಉಡುಪಿ: ನಾಟಕಗಳಿಂದ ಸಭಿಕರಿಗೆ ಉತ್ತಮ ಮೌಲ್ಯಗಳು ದೊರಕುತ್ತವೆ. ಉತ್ತಮ ನಾಟಕಗಳ ಮೂಲಕ ಜನರಿಗೆ ಉತ್ತಮ ಸಂದೇಶ ನೀಡಲು ಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ನಾಟಕ ಒಂದು ಪ್ರಬಲವಾದ ಮಾಧ್ಯಮ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಜೆವಿಯರ್ ದೇವಾಲಯದ ಪ್ರಧಾನ ಧರ್ಮ ಗುರು ವಂ. ಸ್ಟ್ಯಾನಿ ಬಿ ಲೋಬೋ ತಿಳಿಸಿದರು. ಉದ್ಯಾವರ ದೇವಾಲಯದ ವಠಾರದಲ್ಲಿರ...
ನೀರು ಕೇಳುವ ನೆಪದಲ್ಲಿ ಚಿನ್ನದ ಸರ ಸುಲಿಗೆ ಮಾಡಲಾಗಿದೆ ಎಂಬ ಆರೋಪ ಎದುರಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ರನ್ನು ದೋಷಮುಕ್ತಗೊಳಿಸಿ ಮಂಗಳೂರು ಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಂದೇಶ ಎಂಬುವವರು 2016ರ ಎಪ್ರಿಲ್ 12ರಂದು ಮಂಗಳೂರಿಗೆ ಆಗಮಿಸಿದ್ದರು. ಆ ವೇಳೆ ಬಿಜೈ ಕೆಎಸ್ಸಾರ...
ಕಾರ್ಕಳ: ಕ್ಷುಲ್ಲಕ ಕಾರಣಕ್ಕಾಗಿ ತಮಿಳುನಾಡಿನ ಲಾರಿ ಚಾಲಕ ಇನ್ನೋರ್ವ ಲಾರಿ ಚಾಲಕನನ್ನು ಇರಿದು ಕೊಂದಿರುವ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿ ನಡೆದಿದೆ. ಮೃತರನ್ನು ಲಾರಿಯ ಚಾಲಕ ತಮಿಳುನಾಡಿನ ಮಣಿ (36) ಎಂದು ಗುರುತಿಸಲಾಗಿದೆ. ಇನ್ನೋರ್ವ ಲಾರಿ ಚಾಲಕ ವೀರಬಾಹು ಕೊಲೆ ಆರೋಪಿ. ಮುಡ್ರಾಲು ಎಂಬಲ್ಲಿರುವ ಶ್ರೀದೇ...
ಈಗ ಮೋಡಿನ ಮಾತಿಗೆ ಎಲ್ಲೆ ಇಲ್ಲ. ಮೋಸದಾಟಕ್ಕೂ ಎಲ್ಲೆ ಇಲ್ಲ. ಹೌದು. ಯಾರೋ ವ್ಯಕ್ತಿಯೋರ್ವ ಬಂದು ನಿನಗೆ ಕಡಿಮೆ ಬೆಲೆಯಲ್ಲಿ ಸೌದಿ ಅರೇಬಿಯಾದ ಕರೆನ್ಸಿ ಕೊಡ್ತೀನಿ ಅಂತಾ ಹೇಳಿ ನಾಲ್ಕು ಲಕ್ಷ ಹಣ ಕಿತ್ತು ಎಸ್ಕೇಪ್ ಆಗಿರುವ ಸಿನಿಮೀಯ ಘಟನೆ ಮಂಗಳೂರಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳೂರು ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ...
ಚಿಕ್ಕೋಡಿ: ಹಿಂದೂ ಸಮಾಜವನ್ನು ಅಶ್ಲೀಲ ಎಂದು ಹೇಳಿರುವ ಸತೀಶ್ ಜಾರಕಿಹೊಳಿ ತಾಕತ್ ಇದ್ದರೆ ಹಿಂದೂಗಳ ಮತ ಬೇಡ ಎಂದು ಹೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ. ಸತೀಶ್ ಜಾರಕಿಹೊಳಿ ಕ್ಷೇತ್ರವಾದ ಬೆಳಗಾವಿಯ ಯಮಕನಮರಡಿ ಮತ ಕ್ಷೇತ್ರದ ಬಸ್ಸಾಪೂರ ಗ್ರಾಮದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯನ್ನುದ್ದೇಶಿ...