ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್. ಇನ್ನು 2 ತಿಂಗಳಲ್ಲಿ ಚುನಾವಣೆ ಇರುವುದರಿಂದ ಇದನ್ನು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಎನ್ನಬಹುದು. ಬಜೆಟ್ ಗಾತ್ರ ...
ಬೆಂಗಳೂರು: ಕರ್ನಾಟಕದ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದಾಗಿ ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 69 ವರ್ಷ ವಯಸ್ಸಿನ ವಿಜಯಮ್ಮನವರು ಕಳೆದ 2 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆಯಷ್ಟೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ...
ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರವನ್ನು ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದ...
ಬೆಂಗಳೂರು: ನವ ಕರ್ನಾಟಕದ ನಿರ್ಮಾಣದ ಗುರಿಯೊಂದಿಗೆ 2023 ನೇ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ನಾಡಿನ ಜನತೆಗೆ ಭವಿಷ್ಯದ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ ಕರ್ತವ್ಯ ಕಾಲದ ಅಭಿವೃದ್ಧಿಯ ಅಮೃತವನ್ನು ಎಲ್ಲಾ ವರ್ಗಗಳ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾ...
ಬೆಂಗಳೂರು: ರಾಜ್ಯ ಬಜೆಟ್ ಮಂಡಿಸಲು ಬಂದ ಮುಖ್ಯಮಂತ್ರಿ, ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿವಿ ಮೇಲೆ ಹೂವು ಇಟ್ಟುಕೊಂಡು ಸ್ವಾಗತಿಸಿದ್ದಾರೆ. ಇದು, ಸರ್ಕಾರ ಜನರ ಕಿವಿಗೆ ಹೂ ಇಡುವ ಬಜೆಟ್ ಎನ್ನುವುದನ್ನು ಸೂಚಿಸುವ ವಿಭಿನ್ನ ಪ್ರತಿಭಟನೆಯಾಗಿದೆ. ಬಸವರಾಜ ಬೊಮ್ಮಾಯಿ ಅವರು ಬಜೆಟ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ ಇಂದು ಮಂಡಿಸಿದ 2023-24ನೇ ಸಾಲಿನ ಆಯವ್ಯಯ ರೈತರ, ಕೃಷಿ ಕಾರ್ಮಿಕರ, ದೀನ ದಲಿತರ, ಹಿಂದುಳಿದ ವರ್ಗದವರ ಹೀಗೆ ಎಲ್ಲಾ ವರ್ಗದವರ ಸರ್ವತೋಮುಖ ಅಭಿವೃದ್ಧಿಗಾಗಿ ಮಂಡಿಸಲಾಗಿದೆ. ಕೃಷಿ ವಲಯವನ್ನು ಉತ್ತೇಜಿಸುವ ಸಲುವಾಗಿಯೇ, ಶೂನ್ಯ ಬಡ್ಡಿ ಕೃಷಿ ಸಾಲದ ಮಿತಿಯನ್ನು ರ...
ಬೆಂಗಳೂರು: ಜೆಡಿಎಸ್ ಮಹಿಳಾ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷರಾಗಿ ನಜ್ಮಾ ನಝೀರ್ ಚಿಕ್ಕನೇರಳೆ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇಮಕ ಮಾಡಿದ್ದಾರೆ. ಜೆಡಿಎಸ್ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಮಹಿಳೆಯರನ್ನು ಸಂಘಟಿಸಲು ಪ್ರವಾಸ ಕೈಗೊಂಡು ಪಕ್ಷ...
ಉಡುಪಿ : ಅಣ್ಣ ಹಾಗೂ ತಮ್ಮ ಒಂದೇ ದಿನ ಸಾವನ್ನಪ್ಪಿದ ಘಟನೆ ಗುರುವಾರ ಬ್ರಹ್ಮಾವರ ತಾಲೂಕಿನ ದೇವಾಡಿಗರಬೆಟ್ಟು ಎಂಬಲ್ಲಿ ಸಂಭವಿಸಿದೆ. ದೇವಾಡಿಗರಬೆಟ್ಟು ರಘುನಾಥ ದೇವಾಡಿಗ ಹಾಗೂ ಸುಮತಿ ದೇವಾಡಿಗ ಅವರ ಪುತ್ರರಾದ ರಾಘವೇಂದ್ರ ಯಾನೇ ಮೋನ (40) ಗಣೇಶ್ ದೇವಾಡಿಗ (51) ಸಾವನ್ನಪ್ಪಿದವರು. ಗುರುವಾರ ಬೆಳಗ್ಗೆ ರಾಘವೇಂದ್ರ ಯಾನೆ ಮೋನ ಇವರು ಅ...
ಬೆಳ್ತಂಗಡಿ: ಹೊಟ್ಟೆಯಲ್ಲಿ ಗಡ್ಡೆ ಕ್ಯಾನ್ಸರ್ ಗೊಳಗಾಗಿರುವ ನನ್ನ ಅಮ್ಮನ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಹಣ ಬೇಕಾಗುತ್ತದೆ. ಅಮ್ಮನ ಪ್ರಾಣ ಉಳಿಸಲು ನೆರವಾಗಿ ಎಂದು ಎಳೆಯ ಪ್ರಾಯದಲ್ಲೇ ತಂದೆಯನ್ನು ಕಳೆದುಕೊಂಡಿರುವ 11 ರ ಹರೆಯದ ಬಾಲಕಿಯೊಬ್ಬಳು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕರಿಗೆ ಮನಕಲಕುವ ಪತ್ರ ಬರೆದಿದ್ದಾರೆ. ...
ಬೆಂಗಳೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ಲಿಂಗಧೀರನಹಳ್ಳಿ ಘನತ್ಯಾಜ್ಯ ಸಂಸ್ಕರಣ ಘಟಕದ ಬಳಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಪ್ರತಿಭಟನೆ ನಡೆಸುತ್ತಿರುವ ಬನಶಂಕರಿ 6ನೇ ಹಂತ ನಿವಾಸಿಗಳ ಕ್...