ಸ್ಯಾಂಟ್ರೋ ರವಿ ಬಂಧನ ಖಚಿತಪಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, 11 ದಿನಗಳ ನಂತರ ಸ್ಯಾಂಟ್ರೋ ರವಿ ಬಂಧನವಾಗಿದೆ. ಪೊಲೀಸರ ವಿಶೇಷ ಪ್ರಯತ್ನದಿಂದ ಸ್ಯಾಂಟ್ರೋ ರವಿ ಬಂಧನವಾಗಿದೆ. ಗುಜರಾತ್ ರಾಜ್ಯದಲ್ಲಿ ಸ್ಯಾಂಟ್ರೋ ರವಿ ಬಂಧನವಾಗಿದೆ ಎಂದಿದ್ದಾರೆ. ಗುಜರಾತ್ ನಲ್ಲಿ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸುತ್ತಾರೆ. ನಂತರ ಆತನನ್ನು ಕರೆ ತರ...
ಚಾಮರಾಜನಗರ, ಜ. 12- ಬಿತ್ತನೆ ಈರುಳ್ಳಿ ನಾಟಿ ಮಾಡಿ 80 ದಿನವಾದರು ಫಸಲು ಬರದೆ ರೈತ ಕಂಗಾಲಾಗಿರುವ ಘಟನೆ ತಾಲೂಕಿನ ಕಡುವಿನಕಟ್ಟೆ ಹುಂಡಿಯಲ್ಲಿ ನಡೆದಿದೆ. ಗ್ರಾಮದ ಲೇಟ್ ಜವನೇಗೌಡರ ಪುತ್ರರರಾದ ನಾಗರಾಜು ಮತ್ತು ಬಸವಣ್ಣ ಅವರು ತಮ್ಮ ಬಾಬ್ತು ಮೂರು ಎಕರೆ ಜಮೀನಿನಲ್ಲಿ ಸಣ್ಣ ಈರುಳ್ಳಿ ನಾಟಿ ಮಾಡಿ ಕೈ ಸುಟ್ಟಿ ಕೊಂಡಿದ್ದಾರೆ. ಬಿತ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಸ್ಯಾಂಟ್ರೋ ರವಿ ಇದೀಗ ಗುಜರಾತ್ ನಲ್ಲಿ ಕರ್ನಾಟಕದ ಪೊಲೀಸರ ಬಲೆಗೆ ಬಿದ್ದಿದ್ದು, ಕೆ.ಎಸ್.ಮಂಜುನಾಥ್ ಯಾನೆ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ಯಾಂಟ್ರೋ ರವಿ ಬಂಧನಕ್ಕೆ ನಾಲ್ವರು ಎಸ್ ಪಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು. ರಾಮನಗರ, ಮಂಡ್ಯ, ಮೈಸೂರು ಹಾಗೂ ಕ...
ಸ್ಯಾಂಟ್ರೋ ರವಿ ಶೀಘ್ರ ಬಂಧನವಾಗುತ್ತದೆ. ಒಂದೆರಡು ದಿನಗಳಲ್ಲಿ ಆತನನ್ನು ಅರೆಸ್ಟ್ ಮಾಡಲಾಗುತ್ತದೆ. ಆತ ಯಾವ ಬಿಲದಲ್ಲಿ ಹೊಕ್ಕಿದ್ದರು ಬಿಡೋದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸ್ಯಾಂಟ್ರೋ ರವಿ ಬಂಧನ ವಿಳಂಬ ವಿಚಾರದ ಕುರಿತ ಮಾಧ್ಯಮದವರ ಪ್ರಶ್ನೆಗೆ ಉಡುಪಿಯಲ್ಲಿಂದು ಉತ್ತರಿಸಿದ ಅವರು, ಸ್ಯಾಂಟ್ರೋ ರವಿ ನನ್ನ ಜೊತೆ ...
ಮೂಡಿಗೆರೆ: ಎಲೆಕ್ಷನ್ ಗೆ ನಿಲ್ಲಲು ಮಾತ್ರವೇ ನಯನಾ ಮೋಟಮ್ಮ ಎಸ್ಸಿ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ಗಂಡ ಒಬ್ಬ ಮಾರ್ವಾಡಿ, ಅದೂ ಕೂಡ ಬಾಂಬೆಯವರು, ನಯನ ಬಾಂಬೆಯಲ್ಲಿ ಎಲೆಕ್ಷನ್ ಗೆ ನಿಲ್ಲಲಿ, ಮೂಡಿಗೆರೆಯಲ್ಲಿ ಯಾಕೆ ನಿಲ್ಲಬೇಕು ಎಂದು ಕಾಂಗ್ರೆಸ್ ನ ಭಿನ್ನಮತ ತಂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಗೋಣಿಬೀಡು ಹೋಬಳಿಯಲ್ಲಿ ಬಂಡಾಯದ...
ಬೆಂಗಳೂರು: ತುಮಕೂರು ರಾಷ್ಟ್ರೀಯ ಹೆದ್ದಾರಿಯ ಪೀಣ್ಯ ಫ್ಲೈಓವರ್ ನಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಮತ್ತೆ ಸಂಕಷ್ಟ ಆರಂಭವಾಗಿದ್ದು, ಮುಂದಿನ 125 ದಿನಗಳ ಕಾಲ ಫ್ಲೈಓವರ್ ಮೇಲೆ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ವರದಿಗಳ ಪ್ರಕಾರ ಫ್ಲೈಓವರ್ ನ ಎಲ್ಲ ಪಿಲ್ಲರ್ ಗಳಲ್ಲಿ ಕೇಬಲ್ ಕಿತ್ತು ಬರುವ ಆತಂಕದ ಹಿನ್ನೆಲೆಯಲ್ಲಿ ಮತ್ತೆ ಸಂಚ...
ಚಾಮರಾಜನಗರ: ಸ್ಯಾಂಟ್ರೋ ರವಿ ಇಷ್ಟು ದಿನಗಳಾದರೂ ಸಿಕ್ಕಿ ಬೀಳದಿರಲು ಪ್ರಭಾವಿಗಳ ರಕ್ಷಣೆ ಇರಬಹುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸಂಶಯ ಹೊರಹಾಕಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸ್ಯಾಂಟ್ರೋ ರವಿಯನ್ನು ಕೂಡಲೇ ಬಂಧಿಸಬೇಕು. ಬಡ ಹೆಣ್ಣುಮಕ್ಕಳನ್ನು ಬಳಸಿಕೊಂಡು ದಂಧೆ ಮಾಡುತ್ತಿದ್ದ ವಿಷ...
ಬೆಳ್ತಂಗಡಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ ಅವರು ಹೇಳಿದ್ದಾರೆ. ಬೆಳ್ತಂಗಡಿಯಲ್ಲಿ ಇಂದು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಾನು ವಿಧಾನಸಭಾ ಟಿಕೆಟ್ ಗಾಗಿನ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು. ಆರ್ಥಿಕ ಸಮಸ್ಯೆಗಳನ್ನು ಎ...
ಬೆಂಗಳೂರು: ಕೋಲಾರದಲ್ಲಿ ತಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಘೋಷಿಸಿ ಕೊಂಡಿದ್ದರು. ಈ ವಿಚಾರ ರಾಜ್ಯಾದ್ಯಂತ ಭಾರೀ ಚರ್ಚೆಗೀಡಾಗಿತ್ತು. ಆದರೆ ಈ ವಿಚಾರ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತೇ ಇಲ್ವಂತೆ! ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮ...
ಚಾಮರಾಜನಗರ: ತಮಿಳುನಾಡು ಸಾರಿಗೆ ಸಂಸ್ಥೆ ಬಸ್ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಚಾಮರಾಜನಗರ ಸಮೀಪದ ತಮಿಳುನಾಡಿನ ಅಸನೂರು ಹತ್ತಿರದ ಗೇರೆಮಾಲ ಬಳಿ ನಡೆದಿದೆ. ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್ ನ ಎದುರು ಏಕಾಏಕಿ ಪ್ರತ್ಯಕ್ಷಗೊಂಡ ಆನೆಯೊಂದು ಬಸ್ ನ್ನು ಹಿಮ್ಮೆಟ್ಟಿಸುತ್ತಾ ಬಂದು ಗಾಜನ್ನು ಒಡೆದು ಹಾಕಿದೆ. ಆನೆ ದಾಳಿಯಿಂ...