ಚಾಮರಾಜನಗರ: ಬಿಆರ್ ಟಿಯಲ್ಲಿ ಕಾಡುಗಳ್ಳರ ಪಾಲಿಗೆ ಸಿಂಹಸ್ವಪ್ನವಾಗಬೇಕಿದ್ದ, ಅರಣ್ಯ ಅಪರಾಧಗಳನ್ನು ಪತ್ತೆಹಚ್ಚಿ ಮಹಾನ್ ಪತ್ತೆದಾರಿ ಎನಿಸಿಕೊಳ್ಳಬೇಕಿದ್ದ ಸ್ನೈಪರ್ ಡಾಗ್ ಝಾನ್ಸಿ ಡಿ.30 ರ ಅಪಘಾತದಲ್ಲಿ ಅಸುನೀಗಿದ್ದು ಅರಣ್ಯ ಇಲಾಖೆ ಮಾಹಿತಿ ಹೊರಗೆಡವದ ಪರಿಣಾಮ ತಡವಾಗಿ ಬೆಳಕಿಗೆ ಬಂದಿದೆ. ಝಾನ್ಸಿ ಸತ್ತು ಇಷ್ಟು ದಿನಗಳಾಗಿದ್ದರೂ ಅರಣ್...
ಟೀಮ್ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ ಯು.ಟಿ.ಇಫ್ತಿಕಾರ್ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು. ಇವರನ್ನು ನೋಡಿ ಏರ್ ಪೋರ್ಟ್ ನಲ್ಲಿ ಅಭಿಮಾನಿಗಳು...
ಹಾವೇರಿ: ಕನ್ನಡ ಭಾಷೆ ರಕ್ಷಣೆಗೆ ಡಬಲ್ ಇಂಜಿನ್ ಸರ್ಕಾರದ ಕೊಡುಗೆ ಹಾಗೂ ಹಿಂದಿ ಹೇರಿಕೆಯ ಬಗ್ಗೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ನಿನ್ನೆಯ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ್ದ ಅವರು, ಕನ್ನಡ ಭಾಷೆಯು ಇತ್ತೀಚೆಗೆ ಶಾಸ್ತ್ರೀಯ ಭಾಷೆಯ ಮಾನ್ಯತೆಯನ್ನು ಪಡೆದಿದ್ದರೂ ರಾಜ್ಯ ...
ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಕರುವಿಗೆ ಪಾಪಿಗಳು ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಮಚ್ಚಿನೇಟಿಗೆ ಕರು ವಿಲವಿಲ ಒದ್ದಾಡುತ್ತಾ, ರಸ್ತೆ ಬದಿ ಬಿದ್ದಿದ್ದು, ಈ ವೇಳೆ ಯುವಕನೋರ್ವ ಕರುವನ್ನು ರಕ್ಷಿಸಿದ್ದಾರೆ. ಕರುವಿನ ಹಿಂಬದಿಗೆ ಮಚ್ಚಿನೇಟು ಬಿದ್ದ ಪರಿಣಾಮ ಆಳವಾದ ಗಾಯವಾಗಿದ್ದು, ಹಿಂಬದಿ ಭಾಗ ಬಿರುಕು ಬಿಟ್ಟಿದೆ. ರ...
ಮಂಡ್ಯ: ಮಹಿಳೆಯೊಬ್ಬರ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಮಹಿಳೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಓಡಿದ್ದಾರೆ. ಮಂಡ್ಯ ತಾಲೂಕಿನ ಅವ್ವೆರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮಣ್ಣಿ ಎಂಬ ಮಹಿಳೆ ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿ ನಡೆಸಿದ ವೇಳೆ ಮಹಿಳೆಯು ಗ...
ಹಾವೇರಿಯಲ್ಲಿ ನಡೆದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿದರು. ದೂರದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್ ಗೆ ಹೋದರೆ ಕೌಂಟರ್ ನಲ್ಲಿ ಕೇಳ...
ತಮಿಳು ಖ್ಯಾತ ನಟ ವಿಜಯ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಸೃಷ್ಟಿಯಾಗಿದ್ದು, ವಿಜಯ್ ಅವರ ವಾರಿಸು ಚಿತ್ರ ಬಿಡುಗಡೆಯ ಸಂದರ್ಭದಲ್ಲೇ ಇಂತಹದ್ದೊಂದು ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೀಡಾಗಿದೆ. ವಿಜಯ್ ಹಾಗೂ ಸಂಗೀತಾ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಅವರು ಶೀಘ್ರದಲ್ಲೇ ವಿಚ್ಛೇ...
ಸುಬ್ರಹ್ಮಣ್ಯ: ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕವಾಗಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಫೀದ್, ಥಳಿತಕ್ಕೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಅ...
ಮಂಗಳೂರು: ನಳಿನ್ ಕುಮಾರ್ ಕಟೀಲ್ ಯಕ್ಷಗಾನದಲ್ಲಿ ಬಿಜೆಪಿ ವಿಚಾರಗಳನ್ನು ಬಿಂಬಿಸಬೇಕು ಎಂದು ಹೇಳಿದ್ದಾರಂತೆ, ಯಕ್ಷಗಾನ ಇಲ್ಲಿನ ಜನ ಆರಾಧಿಸುವ ಕಲೆ. ಇಂಥಾ ಕಲೆಯಲ್ಲಿ ಜಾತಿ, ಧರ್ಮ, ಹಿಂದುತ್ವ ತೂರಿಸಲು ಹೊರಟಿದ್ದಾರಲ್ವ ಮಾನ ಮರ್ಯಾದೆ ಇದೆಯಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿ...
ಉಳ್ಳಾಲ: ಕರಾವಳಿಯ ಜನ ರಾಜಕೀಯವಾಗಿ ಪ್ರಬುದ್ಧರು. ಇಲ್ಲಿನ ಜನ ನೆಮ್ಮದಿಯಾಗಿ ಇರಬೇಕು ಎನ್ನುವುದಾರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ತೀರ್ಮಾನವನ್ನು ಮಾಡಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಉಳ್ಳಾಲ ವಿಧಾನಸಭಾ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನಜಾಗೃತಿ ಸ...