ರಾಮನಗರ: ಉದ್ಯಮಿಯೊಬ್ಬರು ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸಹಿತ ಒಟ್ಟು 6 ಜನರ ಹೆಸರು ಬರೆದಿಟ್ಟು ತನ್ನ ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ನೆಟ್ಟಗೆರೆ ಬಳಿಯಲ್ಲಿ ನಡೆದಿದೆ. ಹೊಸ ವರ್ಷಾಚರಣೆಗಾಗಿ ಕುಟುಂಬ ಸಹಿತವಾಗಿ ರಾಮನಗರದ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿಯ ರೆಸಾರ್ಟ್...
ಚಿಕ್ಕಮಗಳೂರು: ಹೊಸ ವರ್ಷಾಚರಣೆಯ ಸೆಲೆಬ್ರೇಷನ್ ಮುಗಿಸಿ ಪ್ರವಾಸಿಗರು ತಮ್ಮ ಊರಿಗೆ ಮರಳುತ್ತಿದ್ದು, ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಫುಲ್ ಟ್ರಾಫಿಕ್ ಜಾಮ್ ಸೃಷ್ಟಿಯಾಯಿತು. ಇಯರ್ ಎಂಡ್ ಸೆಲೆಬ್ರೇಷನ್ ಮುಗಿಸಿ ಪ್ರವಾಸಿಗರು ಹೊಂ ಸ್ಟೇ, ರೆಸಾರ್ಟ್ ಚೆಕೌಟ್ ಮಾಡಿ ಹೊರಟಿದ್ದು, ಒಂದೇ ಬಾರಿಗೆ ಜನರು ಊರಿಗೆ ಪ್ರಯಾ...
2022 ಇಸವಿ ಕೊನೆಗೊಂಡಿದೆ. ಪ್ರವಾಹದಲ್ಲಿ ನೀರು ಹರಿದಂತೆ ವರ್ಷದಲ್ಲಿ ಕೂಡ ವರ್ಷ ಹರಿದು ಹೋಗ್ತಾ ಇದೆ. ಶತಮಾನಗಳ ಇತಿಹಾಸವನ್ನು ನಾವು ನೋಡಿದರೆ ಪ್ರತಿಯೊಂದು ದಿವಸವು ಹೊಸ ಹುಟ್ಟು ಪಡೆಯುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಹೇಳಿದ್ದಾರೆ. ಹೊಸ ವರ್ಷದ ಕುರಿತಂತೆ ಸಂದೇಶ ನೀಡಿರುವ ಅವರು, ಈ ವರ್ಷದಲ್ಲಿ ನಾವು...
ಬೆಂಗಳೂರು: ನಂದಿನಿ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಅಮೂಲ್ ಹಾಗೂ ನಂದಿನಿ ವಿಲೀನದ ಬಗ್ಗೆ ಅಮಿತ್ ಶಾ ಹೇಳಿಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬ...
ಚಿಕ್ಕಬಳ್ಳಾಪುರ: ಹೊಸ ವರ್ಷ ಪಾರ್ಟಿ ವೇಳೆ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಐಮರೆಡ್ಡಿಹಳ್ಳಿ ಬಳಿ ನಡೆದಿದೆ. ನವೀನ್(30) ಹತ್ಯೆಗೀಡಾದ ಯುವಕನಾಗಿದ್ದು, ಸ್ನೇಹಿತರೆಲ್ಲ ಸೇರಿ ಕಳೆದ ರಾತ್ರಿ ಮದ್ಯ ಸೇವಿಸಿ ಪಾರ್ಟಿ ಮಾಡಿದ್ದು,...
ಮಂಡ್ಯ: ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿಡಘಟ್ಟ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಬೈಬಾದ್ ಷಾ(25) ಮೃತಪಟ್ಟ ಯುವಕನಾಗಿದ್ದು, ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊ...
ಚಿಕ್ಕಮಗಳೂರು: ಜಿಲ್ಲೆಯ ತರೀಕರೆ ತಾಲೂಕಿನ ನಂದಿಬಟ್ಲು ಗ್ರಾಮದಲ್ಲಿ ಗಜಪಡೆ ದಾಂಧಲೆಯಿಂದ ರೈತರು ಕಂಗೆಟ್ಟಿದ್ದು, ಕಾಡಾನೆಗಳು ಕೃಷಿ ಭೂಮಿಗೆ ದಾಳಿಯಿಟ್ಟು ನಾಶ ಮಾಡುತ್ತಿರುವುದು ರೈತರಿಗೆ ಸಂಕಷ್ಟವಾಗಿ ಪರಿಣಮಿಸಿದೆ. ಕಾಡಾನೆ ದಾಂಧಲೆಯಿಂದ ಸುಮಾರು ನಾಲ್ಕು ಎಕರೆ ಅಡಿಕೆ, ಬಾಳೆ ನಾಶವಾಗಿದ್ದು, ಹಿಂಡು—ಹಿಂಡಾಗಿ ಬರುವ ಆನೆಗಳು ಕೃಷಿ ಭೂಮಿ...
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಭೋವಿ(50) ಬಂಧಿತ ವ್ಯಕ್ತಿ. ಇವರಿಂದ 105 ಕೆಜಿ ಅಡಿಕೆ, ಕಳವು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ...
ಚಿಕ್ಕಮಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಜನಸಾಗರವೇ ಹರಿದು ಬಂದಿದ್ದು, ಹೊಸ ವರ್ಷ ಆಚರಿಸಿ ಧಾರ್ಮಿಕ ಕ್ಷೇತ್ರಕ್ಕೆ ಪ್ರವಾಸಿಗರು ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕಾಫಿನಾಡಲ್ಲೇ ಪ್ರವಾಸಿಗರು ಬೀಡು ಬಿಟ್ಟಿದ್ದರು. ನಿನ್ನೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಹೋಂಸ್ಟೇ, ರೆಸ...
ಕೊಟ್ಟಿಗೆಹಾರ : ಛಲವೊಂದಿದ್ದರೆ ಯಾವ ಸಾಧನೆಯನ್ನು ಮಾಡಬಹುದು ಎನ್ನುವುದಕ್ಕೆ ಎಡಗೈ ಅಂಗವಿಕಲತೆ ಹೊಂದಿರುವ ವ್ಯಕ್ತಿಯೊಬ್ಬರ ಸಾಹಸಗಾಥೆಯೇ ಉದಾಹರಣೆ. ಒಂದು ಕೈ ಸ್ವಾಧೀನ ಕಳೆದುಕೊಂಡಿದ್ದರೂ ಕೂಡ ಅದನ್ನು ಪರಿಗಣಿಸದೆ ಸ್ವಾವಲಂಬಿ ಬದುಕು ನಡೆಸುತ್ತಿರುವ ಇಂತಹ ಒಬ್ಬ ಛಲಗಾರ ವಿಶೇಷಚೇತನರನ್ನು ಕಾಣಬೇಕಾದರೆ ಬಣಕಲ್ ಗ್ರಾಮಕ್ಕೆ ತೆರಳಬೇಕು. ಅಲ...