ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಕೆನಡಾದಿಂದ ಬಂದು ಹಸುವಿನ ಕರುವೊಂದನ್ನು ಕೊಡುಗೆ ಕೊಟ್ಟು ಹರಕೆ ತೀರಿಸಿರುವ ವಿಶೇಷ ಘಟನೆ ಇಂದು ನಡೆದಿದೆ. ಹೌದು..., ದಕ್ಷಿಣ ಭಾರತದ ಪ್ರಮುಖ ದೇಗುಲಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಬಂದ ಕೆನಡಾದಿಂದ ಬಂದ ವೆಂಕಟೇಶ್ ಹಾಗೂ ಲಕ್ಷ್ಮಿ ಎಂಬ ದಂಪತಿ ಕ್ಷೇತ್ರದಲ್ಲಿನ ಸ...
ಚಾಮರಾಜನಗರ: 8 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಯಳಂದೂರು ಪಟ್ಟಣ ನಿವಾಸಿ ಮಹೇಶ್(38) ಶಿಕ್ಷೆಗೊಳಗಾದ ಅಪರಾಧಿ. ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎ.ಸಿ.ನಿಶಾರಾಣಿ ಶಿಕ್ಷೆ ವಿಧಿಸಿ ಆದೇಶ ನೀ...
ಚಾಮರಾಜನಗರ: ದೇವರಿಗೆ ತಮ್ಮ ಇಷ್ಟಾರ್ಥ ಫಲಿಸಲೆಂದು ಭಕ್ತರು ವಿವಿಧ ಹರಕೆ, ಕೋರಿಕೆ ಪತ್ರಗಳನ್ನು ಹಾಕುವುದು ಸಾಮಾನ್ಯ. ಅದರಂತೆ, ಇಲ್ಲೋರ್ವ ಯುವತಿ ತಾನಿಚ್ಛೆಪಟ್ಟ ಯುವಕ ಸಿಗಲಿ ಎಂದು ಪತ್ರ ಹಾಕಿ ಬೇಡಿಕೊಂಡಿದ್ದಾಳೆ. ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ ಗ್ರಾಮದ " ಮಾಯಮ್ಮ ದೇವಮ್ಮ" ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ನಡೆದ ವೇಳೆ ಯುವತ...
ಬೀದರ್: ತಡರಾತ್ರಿ ಪಾರ್ಟಿ ಮಾಡಿದ ಬಳಿಕ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಸಜೀವವಾಗಿ ದಹನಗೊಂಡು ಮೃತಪಟ್ಟಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ಹಲಗೆ(60) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಮಾರುತಿ ಗೊರನೆ ಎಂಬವರೊಂದಿಗೆ ತಡ ರಾತ್ರಿ ಪಾರ್ಟಿ ಮಾಡಿ ಬಳಿಕ...
ಹೆಲ್ಮೆಟ್ ಹಾಕದಿದ್ರೆ ಬೈಕ್ ಸವಾರನಿಗೆ ದಂಡ ಹಾಕೋದು ಸಾಮಾನ್ಯ. ಆದ್ರೆ ಹೆಲ್ಮೆಟ್ ಹಾಕಿಲ್ಲ ಅಂತಾ ಕಾರು ಚಾಲಕನಿಗೆ ನೋಟಿಸ್ ನೀಡಿದ್ರೆ ಹೇಗೆ..? ಹೌದು. ಹೆಲ್ಮೆಟ್ ಹಾಕಿಲ್ಲ ಅಂತಾ ಕಾರು ಚಾಲಕನಿಗೆ ದಂಡ ಹಾಕಿರೋ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ನಗರದ ಮಂಗಳಾದೇವಿಯಲ್ಲಿ ನವೆಂಬರ್ 29ರಂದು ಕಾರಿನ ಮಾಲಕರೊಬ್ಬರು ಸಂಚಾರ ಮಾಡಿದ್ದರು....
ಶಂಶೀರ್ ಬುಡೋಳಿ, ಮಂಗಳೂರು ಅವರ ವಯಸ್ಸು ಸುಮಾರು 64. ಅವರಿಗೆ ಸೈಕಲಲ್ಲೇ ದೇಶ ಸುತ್ತೋ ತವಕ. ಕೈಗೆ ಗಾಯ ಆದ್ರೂ ಛಲ ಬಿಡದ ಆ ನಾರಿ ದೇಶ ಸುತ್ತುವ ವೇಳೆ ಕಡಲನಗರಿಗೆ ಭೇಟಿ ಕೊಟ್ರು. ಅಂದ ಹಾಗೇ ಅವರು ಯಾರು..? ಅನ್ನೋದನ್ನು ತಿಳಿಯೋಣ ಬನ್ನಿ… ಈ ಮಹಿಳೆಯ ಹೆಸರು ಕಮಲೇಶ್ ರಾಣಾ. ವಯಸ್ಸು 64. ಹರಿಯಾಣದ ಸೈಕಲ್ ಸವಾರೆ. ರಾಷ್ಟ್ರೀಯ...
ಮಂಡ್ಯ: ದೇಶದ ಪ್ರತಿ ಪಂಚಾಯತ್ ನಲ್ಲಿ ಪ್ರೈಮರಿ ಹಾಲಿನ ಡೈರಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಮೂರು ವರ್ಷದಲ್ಲಿ ಒಟ್ಟು 2 ಲಕ್ಷ ಪ್ರಾಥಮಿಕ ಡೈರಿ ನಿರ್ಮಿಸಲಾಗುವುದು. ಆ ಮೂಲಕ, ದೇಶದಿಂದ ಹಾಲ...
ಅಡಿಕೆ ಬೆಳೆ ವಿಸ್ತರಣೆ ಭವಿಷ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಮಾರಕವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸದನದಲ್ಲಿ ನೀಡಿರುವ ಹೇಳಿಕೆ ಅಡಿಕೆ ಮಾರುಕಟ್ಟೆಯ ಮೇಲೆ ದುಷ್ಪರಿಣಾಮ ಬೀರಿ ಅಡಿಕೆ ಬೆಳೆಗಾರರ ಸಂಕಷ್ಟ ಹೆಚ್ಚಾಗುವ ಆತಂಕವಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದ್ದಾರೆ. ಮಲ್ಲಿಕಟ್ಟೆಯಲ್ಲಿ...
ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಳ್ನಾಡು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಮೃತರನ್ನು ಕೊಳ್ನಾಡು ಕಟ್ಟತ್ತಿಲ್ಲ ನಿವಾಸಿ ವಸಂತ ರೈ(52) ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಿಗ್ಗೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಹಾಕಿದ ಸ...
ತಲೆನೋವು, ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿರೋ ಘಟನೆ ಮಂಗಳೂರಲ್ಲಿ ನಡೆದಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಮೃತಪಟ್ಟ ಬಾಲಕ. ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು. ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ...