ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಮೃತದೇಹವನ್ನ ಮನೆಗೆ ಆ್ಯಂಬುಲೆನ್ಸ್ ಮೂಲಕ ತರಲಾಗಿತ್ತು. ಮನೆ ಮುಟ್ಟುತ್ತಿದ್ದಂತೆಯೇ ಮೃತನ ಪತ್ನಿ ರೀ… ಡಾಬಾ ಬಂತು, ಊಟಾ ಮಾಡ ಏಳ್ರೀ… ಎಂದು ಗೋಳಾಡಿದ್ದಾಳೆ. ಇದೇ ವೇಳೆ ಸತ್ತಿದ್ದ ವ್ಯಕ್ತಿ ಏಕಾಏಕಿ ಉಸಿರಾಡಿದ ಅಚ್ಚರಿಯ ಘಟನೆ ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ನಡೆದಿದೆ. ...
ಚಿಕ್ಕಮಗಳೂರು: ಭದ್ರಾ ಬ್ಯಾಕ್ ವಾಡರ್ ನಲ್ಲಿ ಗಜಪಡೆ ರೌಂಡ್ಸ್ ಹಾಕುತ್ತಿದ್ದು, ಭದ್ರಾ ನದಿ ಹಿನ್ನೀರಿನಲ್ಲಿ 15ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿವೆ. ಭದ್ರಾ ಅಭಯಾರಣ್ಯದಿಂದ ಆನೆಗಳ ಹಿಂಡು ಬಂದಿರೋ ಸಾಧ್ಯತೆಯಿದೆ. ಹುಲಿಸಂರಕ್ಷಿತಾರಣ್ಯಕ್ಕೆ ಹೊಂದಿಕೊಂಡಿರೋ ಭದ್ರಾ ನದಿಯಲ್ಲಿ ಎನ್.ಆರ್.ಪುರ ತಾಲೂಕಿನ ವಿಠಲ ಗ್ರಾಮ ಸಮೀಪವೇ...
ಬೆಂಗಳೂರು: ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ತೆರಳಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು(20), ಯೋಗಿಶ್ವರನ್(20) ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಹೆಬ್ಬಗೋಡಿಯ ಕಾಲೇಜೊಂದರ 5 ಮಂದಿ ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು...
Samsung Galaxy S25-- ಬೆಂಗಳೂರು, ಭಾರತ: : ಭಾರತದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ಕಂಪನಿಯಾದ ಸ್ಯಾಮ್ ಸಂಗ್, ಗ್ಯಾಲಕ್ಸಿ ಎಸ್25 ಸರಣಿಗೆ 430,000 ಪ್ರೀ- ಆರ್ಡರ್ ಗಳು ಬಂದಿದ್ದು, ಈ ಸರಣಿಗೆ ಗ್ರಾಹಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಘೋಷಿಸಿದೆ. ಭಾರತದಲ್ಲಿ ಗ್ಯಾಲಕ್ಸಿ ಎಸ್24 ಸರಣಿಗೆ ಹೋಲಿಸಿದರೆ ಗ್ಯಾಲಕ್ಸಿ ಎಸ್2...
Maha Kumbh Mela: ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ದಂಪತಿ ಭಾಗಿಯಾಗಿ ಪುಣ್ಯ ಸ್ನಾನ ಮಾಡಿದರು. ಉತ್ತರ ಪ್ರದೇಶದ ಕೈಗಾರಿಕಾ ಸಚಿವ ನಂದಗೋಪಾಲ ಗುಪ್ತಾ ಅವರು ಡಿ.ಕೆ.ಶಿವಕುಮಾರ್ ದಂಪತಿಗೆ ಭವ್ಯ ಸ್ವಾಗತಕೋರಿದರು. ತ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೊಬ್ಬ ಕಾರ್ಮಿಕ ಮಹಿಳೆ ಕಾಡಾನೆ ದಾಳಿಯಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ. ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ವಿನೋದಾ (39) ಮೃತ ಕಾರ್ಮಿಕ ಮಹಿಳೆಯಾಗಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ಮೂಲದ ವಿನೋದಾ ಬಾಯಿ, ಕ...
KPSC New Rules for All aspirants : ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಲೋಕ ಸೇವಾ ಆಯೋಗವು ನಡೆಸುತ್ತಿರುವ ಹಲವು ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಲವು ಲೋಪ ದೋಷಗಳು ಹಾಗೂ ಹಲವು ರೀತಿಯಲ್ಲಿ ಅಕ್ರಮ ನಡೆಯುತ್ತಿರುವುದು ಸಾಮಾನ್ಯವಾಗುತ್ತಿದ್ದು, ಬಡವರ ಮಕ್ಕಳ ಬೆನ್ನಿಗೆ ಚೂರಿ ಹಾಕುತ್ತಿದ್ದಂತೆ ಕಾಣುತ್ತಿದೆ. ಏಕೆಂದರೆ ಕಳೆದ ...
ಬೆಂಗಳೂರು: ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ತಮ್ಮ ಸಾಮಾಜಿಕ...
ಬೀದರ್: ತಾನು ಪ್ರೀತಿಸುತ್ತಿರುವ ಹುಡುಗನೊಂದಿಗೆ ಮದುವೆ ಮಾಡಿಕೊಡುವಂತೆ ಕೇಳಿದ ಮಗಳನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್(18) ತನ್ನ ತಂದೆಯಿಂದಲೇ ಹತ್ಯೆಗೀಡಾದ ದುರ್ದೈವಿಯಾಗಿದ್ದಾಳೆ. ಮಗಳನ್ನು ಕೊಲೆ ಮಾಡಿದ ನಂತರ ತಂದೆ ಮೋ...
ಸೂಪರ್ ಹಿಟ್ ಸಿನಿಮಾ ‘ನವಗ್ರಹ’ ಚಿತ್ರದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಅವರು ಫೆ.7ರಂದು ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಿರಿ ದಿನೇಶ್ ಆರೋಗ್ಯವಾಗಿಯೇ ಇದ್ದರು. ಫೆ.7ರಂದು ಸಂಜೆ ಇವರ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ಏಕಾಏಕಿ ಎದೆನೋವಿನಿಂದ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವ...