ಮಂಗಳೂರು: ನಗರದ ಖಾಸಗಿ ಶಾಲೆಯೊಂದರ 8ನೇ ತರಗತಿಯ ಅಯ್ಯಪ್ಪ ಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಈ ಶಾಲೆಯಲ್ಲಿ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನ...
ಚಾಮರಾಜನಗರ: ಸೋಜಿಗದ ಸೂಜಿ ಮಲ್ಲಿಗೆ, ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ ಎಂದು ಮಾದಪ್ಪನ ಹಾಡಿ ಮುಸ್ಲಿಂ ಯುವತಿ ಗಮನ ಸೆಳೆದ ಘಟನೆ ಚಾಮರಾಜನಗರದಲ್ಲಿ ನಡೆಯಿತು. ಭಾರತೀಯ ಪರಿವರ್ತನ ಸಂಘ(BPS) ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾ...
ಚಿಕ್ಕಮಗಳೂರು : ಒಂದೇ ವೇಲ್ ನಲ್ಲಿ ಯುವಕ-ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾ...
ಬೆಳಗಾವಿ: ಮಾಜಿ ಸಚಿವ ಉಮಾಶ್ರೀ ಅವರನ್ನು ಶ್ರೀರಾಮುಲು ಅವರು ಮಾಲಾಶ್ರೀ ಎಂದು ಕರೆದು ತಲೆ ಕೆರೆದುಕೊಂಡು ನಕ್ಕ ಘಟನೆ ಮಂಗಳವಾರ ಬೆಳಗಾವಿಯಲ್ಲಿ ನಡೆದಿದ್ದು, ಶ್ರೀರಾಮುಲು ಅವರು ಕೆಲ ಕಾಲ ಪ್ರತಿಭಟನಾಕಾರರನ್ನು ನಗೆಗಡಲಲ್ಲಿ ತೇಲಾಡಿಸಿದ್ರು. ನೇಕಾರರ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆಕ್ರೋ...
ಕರ್ನಾಟಕ -- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇಂದಿನ ಅಧಿವೇಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಮಾತನ್ನಾಡಿದರು. ಸಿದ್ದರಾಮಯ್ಯನವರ ಭಾಷಣ ಹೀಗಿದೆ: 1956ರ ರಾಜ್ಯಗಳ ಮರುವಿಂಗಡನೆ ಕಾಯ್ದೆ ನಂತರ ಅನೇಕ ರಾಜ್ಯಗಳಲ್ಲಿ ಗಡಿ ವಿವಾದ ಸೃಷ್ಟಿಯಾದವು. 1947ಕ್ಕಿಂತ ಮುಂಚಿತವಾಗಿ ಬಿಜಾಪುರ, ಬೆಳಗಾವಿ, ಉತ್ತರ ಕನ್ನ...
ಚಿಕ್ಕಮಗಳೂರು: ಕೆರೆ ದಾಟುವಾಗ ತಾಯಿ ಮಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬೆಳವಾಡಿ ಸಮೀಪ ನಡೆದಿದೆ. ಶೋಭಾ (40) ಮತ್ತು ವರ್ಷ(8) ಮೃತ ದುರ್ದೈವಿಗಳಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆ ದಾಟುವಾಗ ಮಗಳು ನೀರಿನಲ್ಲಿ ಸಿಲುಕಿದ್ದು, ಮಗಳನ್ನ ರಕ್ಷಿಸಲು ಹೋದ ತಾಯಿಯೂ ನೀರಲ್ಲಿ ಸಿಲುಕಿ ಮೃತಪಟ್...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಾಡುಗಾರ ಗ್ರಾಮದಲ್ಲಿ ಮೊದಲ ಚುನಾವಣಾ ಬಹಿಷ್ಕಾರದ ಬ್ಯಾನರ್ ಪತ್ತೆಯಾಗಿದ್ದು, ಮೂಲಭೂತ ಸೌಲಭ್ಯ ವಂಚಿತ ಜನರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ವಾರದ ಹಿಂದೆ ಗ್ರಾಮಸ್ಥರು ಬಹಿಷ್ಕಾರದ ಎಚ್ಚರಿಕೆ ನೀಡಿದ್ದರು. ಜೊತೆಗೆ ವಿವಿಧ ಪಕ್ಷಗಳ ಮುಖಂಡರು ಕಾರ್ಯಕರ್ತರು ಕೂಡ ರಾಜೀನ...
ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಇಂದು ಬೆಳಗ್ಗೆ ಮೈಸೂರಿನ ಕೇಂದ್ರ ಕಾರಾಗೃಹದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜ್ಞಾನಪ್ರಕಾಶ್(68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿಯಾಗಿದ್ದು, ಕಾಡುಗಳ್ಳನ ಮುಖ್ಯ ಸಹಚರಾರಾಗಿದ್ದರು. ಭಯಾನಕ ಎನಿಸುವ "ಪಾಲಾರ್ ಬಾಂಬ್ ಸ್...
ನಟ ದರ್ಶನ್ ಮೇಲೆ ಹೊಸಪೇಟೆಯಲ್ಲಿ ಕಿಡಿಗೇಡಿಗಳು ಚಪ್ಪಲಿ ಎಸೆದು ಅವಮಾನಿಸಿರುವ ಘಟನೆಯನ್ನು ಇಡೀ ಸ್ಯಾಂಡಲ್ ವುಡ್ ಖಂಡಿಸಿದ್ದು, ಘಟನೆಯ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದೆ. ಈ ನಡುವೆ ದರ್ಶನ್ ಅವರ ಆಪ್ತ ಸ್ನೇಹಿತರಾಗಿದ್ದ ನಟ ಕಿಚ್ಚ ಸುದೀಪ್ ಅವರು ಕೂಡ ಘಟನೆಯನ್ನು ಖಂಡಿಸಿದ್ದಾರೆ. ಹಲವು ಸಮಯಗಳ ವರೆಗೆ ಉತ್ತಮ ಸ್ನೇಹ ಬಾಂಧವ್ಯ ಹೊಂದಿದ್...
ಕುಂದಾಪುರ: ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಸೋಮವಾರ ಭೂ ವಿಜ್ಞಾನಿ ಸಂಧ್ಯಾ ಅವರು ಕುಂದಾಪ...