ಬೆಳ್ತಂಗಡಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ ಅವರು ಹೇಳಿದ್ದಾರೆ. ಬೆಳ್ತಂಗಡಿಯಲ್ಲಿ ಇಂದು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಾನು ವಿಧಾನಸಭಾ ಟಿಕೆಟ್ ಗಾಗಿನ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು. ಆರ್ಥಿಕ ಸಮಸ್ಯೆಗಳನ್ನು ಎ...
ಬೆಂಗಳೂರು: ಕೋಲಾರದಲ್ಲಿ ತಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಘೋಷಿಸಿ ಕೊಂಡಿದ್ದರು. ಈ ವಿಚಾರ ರಾಜ್ಯಾದ್ಯಂತ ಭಾರೀ ಚರ್ಚೆಗೀಡಾಗಿತ್ತು. ಆದರೆ ಈ ವಿಚಾರ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತೇ ಇಲ್ವಂತೆ! ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮ...
ಚಾಮರಾಜನಗರ: ತಮಿಳುನಾಡು ಸಾರಿಗೆ ಸಂಸ್ಥೆ ಬಸ್ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಚಾಮರಾಜನಗರ ಸಮೀಪದ ತಮಿಳುನಾಡಿನ ಅಸನೂರು ಹತ್ತಿರದ ಗೇರೆಮಾಲ ಬಳಿ ನಡೆದಿದೆ. ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್ ನ ಎದುರು ಏಕಾಏಕಿ ಪ್ರತ್ಯಕ್ಷಗೊಂಡ ಆನೆಯೊಂದು ಬಸ್ ನ್ನು ಹಿಮ್ಮೆಟ್ಟಿಸುತ್ತಾ ಬಂದು ಗಾಜನ್ನು ಒಡೆದು ಹಾಕಿದೆ. ಆನೆ ದಾಳಿಯಿಂ...
ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಮುಖ್ಯ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊಡಗಿನ ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಮನೋಹರ್ ನಾಯಕ್ ಲೈಂಗಿಕ ದೌರ್ಜನ್ಯ ನಡೆಸಿದ ಆರ...
ಚಾಮರಾಜನಗರ: ಹುಲಿ ಹಾಗೂ ಸಿಂಹ ಎರಡೂ ಹೆಸರುಗಳ ಮಿಶ್ರಣದಿಂದ ಲೈಗರ್ ಎಂಬ ಪದ ಹುಟ್ಟಿದ್ದು ನಿಮಗೆ ಗೊತ್ತೇ ಇದೆ. ಅದೇ ರೀರಿ, ಇಲ್ಲೊಂದು ನಾಯಿ ಡೈಗರ್ ಆಗಿದೆ. ಆದರೆ, ಇದ್ಯಾವುದು ಸಿನಿಮಾ ಕಥೆಯಲ್ಲ ರೈತನ ಕತೆ. ಹೌದು..., ಹನೂರು ತಾಲೂಕಿನ ಅಜ್ಜೀಪುರ ಗ್ರಾಮದಲ್ಲಿ ಹುಲಿ ವೇಷಧಾರಿ ನಾಯಿಯೊಂದು ಓಡಾಡುತ್ತಿದ್ದು ಅನಾಮಿಕ ರೈತನ ಕೈ ಚಳಕ ಎಂದು...
ಗಾಂಜಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಮಾಹಿತಿ ನೀಡಿದ್ದು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ...
ನಾನು ಗಂಡಾಗಿ ಇರಲು ಇಷ್ಟಪಡಲ್ಲ. ಹೆಣ್ಣಾಗಿ ಇರಲು ಇಷ್ಟಪಟ್ಟು ಸ್ವತಃ ನಾನೇ ತೃತೀಯ ಲಿಂಗಿ ಆಗಲು ಹೊರಟಿದ್ದೀನಿ. ನಾನು ಲಿಂಗ ಸರ್ಜರಿ ಮಾಡಿಲ್ಲ. ಪಬ್ಲಿಕ್ ನಿಂದ ತೊಂದರೆ ಆಗ್ತಿದ್ದು ನನ್ನನ್ನು ಬದುಕಲು ಬಿಡಿ ಎಂದು ಸಾನಿಯಾ ಯಾನೆ ನಿಝಾಮ್ ಸ್ಪಷ್ಟನೆ ನೀಡಿದರು. ಅವರು ಇಂದು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ಉದ್ದೇಶಿ...
ರೈತರು ರಾಸಾಯನಿಕಗಳ ಬೆನ್ನತ್ತಿ ಹೋಗುವುದಕ್ಕಿಂತ ದೇಸಿಗೋತಳಿ ಹಿಂದೆಹೋಗಿ, ದೇಸಿಗೋತಳಿಯ ಸಗಣಿ ಬಳಸಿ ಮಣ್ಣಿನಲ್ಲಿ ಜೀವಾಣುಗಳನ್ನು ಸೃಷ್ಟಿಸಿ, ತೋಟದಲ್ಲಿಕಳೆ ಬೆಳೆಯಲು ಬಿಟ್ಟು ಸಮರ್ಥ ನಿರ್ವಹಣೆಮಾಡಿ. ಎರೆಹುಳು ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸಿ ನಿಮ್ಮ ತೋಟ, ಗದ್ದೆ, ಹೊಲವನ್ನು ಶ್ರೀಮಂತವಾಗಿಸಿ. ಇದು ರಾಜ್ಯೋತ್ಸವ ಪ್ರಶಸ್ತಿ ಪುರ...
ಚಾಮರಾಜನಗರ: ಜನರ ಮೇಲೆ ದಾಳಿಗೆ ಮುಂದಾಗುತ್ತಿದ್ದ ಹಾಗೂ ರೈತರ ಜಮೀನುಗಳಿಗೆ ಲಗ್ಗೆ ಇಟ್ಟು ಫಸಲು, ಆಸ್ತಿ-ಪಾಸ್ತಿ ನಷ್ಟ ಉಂಟು ಮಾಡುತ್ತಿದ್ದ ರೇಡಿಯೋ ಕಾಲರ್ ಅಳವಡಿಸಿದ್ದ ಪುಂಡಾನೆಯನ್ನು ಅಭಿಮನ್ಯು ಅಂಡ್ ಟೀಂ ಸೆರೆ ಹಿಡಿದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಕಡೆಕೋಟಿ ಪ್ರದೇಶದಲ್ಲಿ ಪುಂಡಾನ...
ಕುಂದಾಪುರ: ಕರಾವಳಿಯ ಮಣ್ಣಿನಲ್ಲಿದೆ ಬುದ್ಧನ ಹೆಜ್ಜೆಗಳು, ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ಬುದ್ದನಜೆಡ್ದು ಇದೀಗ ಜನಾಕರ್ಷಣೀಯ ಕೇಂದ್ರವಾಗಿ ಪರಿವರ್ತನೆಯಾಗುತ್ತಿದ್ದು, ಬೌದ್ಧ ಬಿಕ್ಕುಗಳು ಇಲ್ಲಿ ಧ್ಯಾನ ಮಾಡಿರುವ ಕುರುಹುಗಳು ಇಲ್ಲಿವೆ. ಇದೀಗ ಈ ಪ್ರದೇಶದಲ್ಲಿ ಭೀಮಾ ಕೋರೆಗಾಂವ್ 205ನೇ ವಿಜಯೋತ್ಸವವನ್ನು ಆಚರಿಸಲಾಗಿದ್ದು, ಈ ವೇಳೆ...