ವಕೀಲ ಕುಲದೀಪ್ ಶೆಟ್ಟಿಯ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಸೈ ಸುತೇಶ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಡಿಐಜಿ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದ...
ಚಿಕ್ಕಮಗಳೂರು: ಕಾಡಾನೆ ಮೂಡಿಗೆರೆ ಭೈರ ಅನ್ನೋ ಹೆಸರು ಕೇಳಿದ್ರೆ, ಕಾಫಿನಾಡು ಜನರು ಗಡಗಡ ನಡುಗುತ್ತಿದ್ದರು. ಹಲವು ವರ್ಷಗಳಿಂದ ಭಾರೀ ಉಪಟಳ ನೀಡುತ್ತಿದ್ದ ಭೈರ ಇಬ್ಬರನ್ನು ಬಲಿ ಪಡೆದಿದ್ದ. ಇದೀಗ ಸಾಕಾನೆ ಅಭಿಮನ್ಯು, ಭೀಮ, ಪ್ರಶಾಂತ, ಮಹೇಂದ್ರ, ಹರ್ಷ ಭೈರನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಒಂದು ವಾರದಿಂದ ಅರಣ್ಯ ಇಲಾಖ...
ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಓಟದ ಸ್ಪರ್ಧೆಯಲ್ಲಿ 100, 200, 400 ಮೀಟರ್ ಓಟಗಳಲ್ಲಿ ಗೋಲ್ಡ್ ಮೆಡಲ್ ಪಡೆದ ಮೈಸೂರಿನ ಪೊಲೀಸ್ ಇಲಾಖೆಯ ನಾಗೇಂದ್ರ ಅವರನ್ನು ಅಕ್ಕ IAS ಅಕಾಡೆಮಿ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಮೂರು ಪದಕಗಳನ್ನೂ ನಾಗೇಂದ್ರ ಅವರಿಗೆ ಹಾಕುವ ಮೂ...
ಮಂಗಳೂರು: ಚಿನ್ನಾಭರಣದ ಮಳಿಗೆಯೊಂದಕ್ಕೆ ನುಗ್ಗಿ ಅನೈತಿಕ ಪೊಲೀಸ್ಗಿರಿ ನಡೆಸಿದ್ದ ಸಂಘಪರಿವಾರದ ಕಾರ್ಯಕರ್ತರು ಎನ್ನಲಾದ ನಾಲ್ಕು ಮಂದಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎಂದು ಗುರುತಿಸಲಾಗಿದೆ. ಅನೈತಿಕ ಪೊಲೀಸ್ ಗಿರಿಯನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನ...
ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ತಂದೆಯೊಂದಿಗೆ ಸೇರಿ ಮಗ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಡೆದಿದ್ದು, ಗಂಭೀರ ಹಲ್ಲೆಯಿಂದ ತೀವ್ರ ರಕ್ತಸ್ರಾವಗೊಂಡು ಮಹಿಳೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಡಿಸೆಂಬರ್ 6ರಂದು ರಾತ್ರಿ ಈ ಘಟನೆ ನಡೆದಿದ್ದು, ನಿವೃತ್ತ ಶಿಕ್ಷಣಾಧಿಕಾರಿಯಾಗಿದ್ದ ವಿಶ್ವೇಶ್ವರ್ ಭ...
ದಾವಣಗೆರೆ: ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಬಿದ್ದು 10 ತಿಂಗಳ ಮಗು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಅನುಶ್ರಾವ್ಯ(10 ತಿಂಗಳು) ಮೃತಪಟ್ಟ ಮಗುವಾಗಿದ್ದು, ಮನೆಯ ಮುಂಭಾಗದಲ್ಲಿ ಮಗು ಎಂದಿನಂತೆಯೇ ಆಟವಾಡುತ್ತಿತ್ತು. ಈ ವೇಳೆ ನೀರು ತುಂಬಿದ ಬಕೆಟ್ ಗೆ ಮಗು ಬಿದ್ದಿದ್ದು,...
ಗಂಗಾವತಿ: ಆಮ್ ಆದ್ಮಿ ಪಕ್ಷವು ರಾಷ್ಟ್ರ ಪಕ್ಷ ಆಗಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶರಣಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013 ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡಿ ಇಡೀ ದೇಶವೇ ಬೆರಗಾಗುವಂತೆ ಮತ್ತು ರಾಜಕೀಯ ವಿಶ್ಲೇಷಕರ ಲೆಕ್ಕಾ...
ಮೀಸಲಾತಿ ಪ್ರಮಾಣವನ್ನು 50%ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟಜ...
ಚಿಕ್ಕಮಗಳೂರು: ಜೆಡಿಎಸ್ ನಿಂದ ಚಿಕ್ಕಮಗಳೂರು ಕ್ಷೇತ್ರಕ್ಕೆ ರಂಜನ್ ಅಜಿತ್ ಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದು ಚುನಾವಣೆ ಹತ್ತಿರವಿರುವಾಗಲೇ ವಿನಯ್ ಗುರೂಜಿ ಅವರನ್ನು ಭೇಟಿಯಾಗಿರುವುದು ಭೇಟಿ ಮಹತ್ವ ಪಡೆದುಕೊಂಡಿದೆ. ವಿಧಾನ ಸಭಾ ಚುನಾವಣೆ ಐದು ತಿಂಗಳಷ್ಟೆ ಬಾಕಿ ಇರುವಾಗ ವಿನಯ್ ಗುರೂಜಿ ಅವರನ್ನು ಭೇಟಿಯಾಗಿರುವುದು ಸಂಚಲನ ಮೂಡಿಸಿದೆ....
ಕಾರ್ಕಳ: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮತ ಪಟ್ಟ ದಾರುಣ ಘಟನೆ ಬಜೆಗೋಲಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32) ಹಾಗೂ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ. ಇವರು ತೀರ್ಥಕ್ಷೇತ್ರವಾದ ...