ಬೆಂಗಳೂರು: ವಿಶ್ವ ಕ್ಯಾನ್ಸರ್ ದಿನಾಚರಣೆ ಹಿನ್ನೆಲೆ, ಬೆಂಗಳೂರು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ನಾಲ್ಕು ಮಕ್ಕಳಿಗೆ 1 ದಿನಗಳ ಕಾಲ ಪೊಲೀಸ್ ಆಗಿ ಕರ್ತವ್ಯ ಸಲ್ಲಿಸಲು ಅವಕಾಶ ನೀಡಲಾಯಿತು. ನಗರ ಪೊಲೀಸರು, ಪರಿಹಾರ ಸಂಸ್ಥೆ ಮತ್ತು ಕಿದ್ವಾಯಿ ಮೆಮೋರಿಯಲ್ ಇನ್ ಸ್ಟಿಟ್ಯೂಟ್ ಆಫ್ ಆಂಕೋಲಾಜಿ ಸಹಯೋಗ...
ಕೊಟ್ಟಿಗೆಹಾರ: ಸರಳ ಮತ್ತು ಅರ್ಥಪೂರ್ಣವಾದ ಮಂತ್ರ ಮಾಂಗಲ್ಯ ವಿವಾಹವನ್ನು ಪ್ರೋತ್ಸಾಹಿಸಬೇಕಿದೆ ಎಂದು ಖ್ಯಾತ ನಟಿ ಪೂಜಾ ಗಾಂಧಿ ಹೇಳಿದರು. ಹಿರೇಬೈಲ್ ನಲ್ಲಿ ನಡೆದ ನಂದೀಶ್ ಬಂಕೇನಹಳ್ಳಿ ಮತ್ತು ದೀಕ್ಷಾ ಅವರ ಮಂತ್ರ ಮಾಂಗಲ್ಯ ವಿವಾಹದಲ್ಲಿ ವಿವಾಹ ಸಂಹಿತೆ ಭೋದನೆ ಮಾಡಿ ಮಾತನಾಡಿದರು. ಮಂತ್ರ ಮಾಂಗಲ್ಯವೂ ಕುವೆಂಪು ಅವರ ಪರಿಕಲ್ಪನೆಯ ಒಂ...
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಕಾನೂನಿನ ಮೂಲಕ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ ಮಾಡಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೊದಲು ಈ ಬಿಲ್ ನಲ್ಲಿ 3 ವರ್ಷ ಶಿಕ್ಷೆ ಇತ್ತು, ಈಗ ಅದನ್ನ 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ, ದಂಡ ...
ಮಂಡ್ಯ: ಸರ್ಕಾರಿ ಶಾಲೆಯ ಆವರಣದಲ್ಲೇ 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಮಂಡ್ಯ ನಗರದ ಹೊರವಲಯದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜನವರಿ 31ರಂದು ಈ ಘಟನೆ ನಡೆದಿದೆ. ಕೇಕ್ ಕೊಡಿಸಿ, ಬಾಲಕಿಗೆ ಚಾಕು ಹಾಕುವುದಾಗಿ ಹೆದರಿಸಿದ ಮೂವರು ಕಾಮುಕರು ಹಾಡಹಗಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿ...
ಮೈಸೂರು: ಎಷ್ಟೇ ಗಟ್ಟಿಯಾದ ಸ್ನೇಹವೇ ಆಗಿರಲಿ, ವಿವೇಚನೆ ಇಲ್ಲದೇ ಸ್ನೇಹಿತರ ಜೊತೆಗೆ ವ್ಯವಹಾರ ಮಾಡಬಾರದು ಎನ್ನುವುದಕ್ಕೆ ಈ ಘಟನೆಯೇ ಉದಾಹರಣೆಯಾಗಿದೆ. ಇಲ್ಲೊಬ್ಬರು ತನ್ನ ಸ್ನೇಹಿತನಿಗೆ ಸಾಲ ಕೊಡಿಸಿದ ತಪ್ಪಿಗೆ ಇದೀಗ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರು ತಾಲೂಕಿನ ದಂಡಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಂ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಹೀಗಾಗಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಸಿಎಂ ಸಿದ್ದರಾಮಯ್ಯನವರ ಎಡಗಾಲಿನ ಮಂಡಿನೋವು ಹೆಚ್ಚಾಗಿದ್ದು, ಹೀಗಾಗಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ...
ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಆರ್.ಬಿ.ಪಾಟೀಲ್ ರಾಜೀನಾಮೆ ನೀಡಿದ್ದು, ಇವರ ರಾಜೀನಾಮೆ ಇದೀಗ ನಾನಾ ಚರ್ಚೆಗಳಿಗೆ ಗ್ರಾಸವಾಗಿದೆ. ಶುಕ್ರವಾರ ಫ್ಯಾಕ್ಸ್ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಆರ್.ಬಿ.ಪಾಟೀಲ್ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆ, ಇತ್ತೀಚೆಗೆ ಬಹಿರಂಗವಾಗಿ ಆಕ್ರ...
ಮೈಸೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025--26ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರೆಸಿದೆ. ಕರ್...
ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಹಿನ್ನೆಲೆ, ಚಿಕ್ಕಮಗಳೂರು ಎಸ್ಪಿ ಕಚೇರಿಗೆ ನಕ್ಸಲ್ ರವೀಂದ್ರ ಆಗಮಿಸಿದ್ದು, ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾಗಿದ್ದಾರೆ. ನಾಗರೀಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ಆಗಮಿಸಿದ ರವೀಂದ್ರ , ಎಸ್ಪಿ ವಿಕ್ರಂ ಅಮಟೆ ಮುಂದೆ ಹಾಜರಾಗಿದ್ದು, ಒಂದೂವರೆ ದಶಕದ ನಕ್ಸಲ್ ಹೋರಾಟಕ್ಕೆ ವಿದಾಯ ಹೇಳಿದ್ದು, ಮುಖ್ಯವಾಹ...
ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಮಗನನ್ನು ಹತ್ಯೆ ಮಾಡಿ ಚರಂಡಿಯಲ್ಲಿ ಮೃತದೇಹವನ್ನು ಮುಚ್ಚಿ ಆರೋಪಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಕೆರೆ ಬಳಿಯ ಬಡಾವಣೆಯಲ್ಲಿ ನಡೆದಿದೆ. ಮಾರುತೇಶ್(30) ಹತ್ಯೆಯಾಗಿರುವ ಯುವಕನಾಗಿದ್ದಾನೆ. ಈತ ಹಾರೋಬಂಡೆ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರೆಡ್...