ಚಿಕ್ಕಮಗಳೂರು: ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯವಾದ ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ (30) ಹತ್ಯೆಗೀಡಾದ ಯುವಕನಾಗಿದ್ದು, ರಾತ್ರಿ ಮನೆಯಲ್ಲಿದ್ದವನನ್ನು ಕರೆದೊಯ್ದ ಸ್ನೇಹಿತರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುನೀಲ್, ಸಂತೋಷ್, ಧನ...
ಮಂಗಳೂರು: ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಶಂಕಿತ ಆರೋಪಿ ಶಾರೀಕ್ ನ ಗುರುತು ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಈಗಾಗಲೇ ಶಾರೀಕ್ ನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಾರೀಕ್ ನ ಕುಟುಂಬದ ಮೂವರು ಮಹಿಳೆಯರು ಮಂಗಳೂರಿಗೆ ಆಗಮಿಸಿದ್ದಾರೆ. ಪ್...
ಕೊಟ್ಟಿಗೆಹಾರ: ಹುಲ್ಲೆಮನೆ ಗ್ರಾಮದಲ್ಲಿ ನಿನ್ನೆ ಶಾಸಕ ಎಂ.ಪಿ.ಕುಮಾರಸ್ವಾಮಿಯನ್ನು ಗ್ರಾಮಸ್ಥರು ಅಟ್ಟಾಡಿಸಿದ್ದರು. ಇಂದು ಬೆಳಗ್ಗೆ ಅದೇ ಪ್ರದೇಶಕ್ಕೆ ತನ್ನ ನೂರಾರು ಬೆಂಬಲಿಗರೊಂದಿಗೆ ಶಾಸಕರು ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಕಾಡಾನೆ ತುಳಿತಕ್ಕೆ ಬಲಿಯಾದ ಮಹಿಳೆಯ ಅಂತ್ಯಸಂಸ್ಕಾರದಲ್ಲಿ ಶಾಸಕರು ಭಾಗಿಯಾದರು. ಇದೇ ವೇಳೆ ಶಾಸಕರ ಮೇಲ...
ಮಂಗಳೂರು: ಆಟೋದಲ್ಲಿ ಬಾಂಬ್ ಬ್ಲಾಸ್ಟ್ ಘಟನೆಯಲ್ಲಿ ಗಾಯಗೊಂಡಿರುವ ಆಟೋ ಚಾಲಕ ಹಾರ್ಟ್ ಪೇಷೆಂಟ್ ಅನ್ನೋದು ತಿಳಿದು ಬಂದಿದ್ದು, ಅವರ ಪುತ್ರಿಗೆ ಮದುವೆ ನಿಗದಿಯಾಗಿತ್ತು ಅನ್ನೋದು ಇದೀಗ ಗೊತ್ತಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಆಟೋ ಚಾಲಕ ಪುರುಷೋತ್ತಮ್ ಅವರ ಸಹೋದರ ನಾಗೇಶ್, ಸ್ಪೋಟ ನಡೆದ ನಂತರ ನನಗೆ ಸ್ಥಳೀಯರು ಕರೆ ಮಾಡಿದ್ರು. ನಾನು...
ಮೈಸೂರು: ದಲಿತ ಮಹಿಳೆ ನಳ್ಳಿಯಿಂದ ನೀರು ಕುಡಿದ ಕಾರಣಕ್ಕೆ ಇಡೀ ಟ್ಯಾಂಕ್ ನ ನೀರು ಖಾಲಿ ಮಾಡಿಸಿ, ಗೋಮೂತ್ರದಿಂದ ಶುದ್ಧ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳಕು ಮನಸ್ಥಿತಿಗಳಿಗೆ ದಲಿತರು ತಕ್ಕ ತಿರುಗೇಟು ನೀಡಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗೂಠಾರ ಗ್ರಾಮದಲ್ಲಿ ತಮ್ಮನ್ನು ತಾವು ಮೇಲ್ವರ್ಗ ಎಂದು ತಿಳಿದುಕೊಂಡಿರುವ ಕೆಲವು ಕೊಳಕ...
ಚಿಕ್ಕಮಗಳೂರು: ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಭಾಗದ ರೈತರು ಹಲ್ಲೆ ಮಾಡಿ ಶಾಸಕ ಕುಮಾರಸ್ವಾಮಿಯ ಶರ್ಟ್ ಹರಿದರಾ...? ಎಂಬ ಪ್ರಶ್ನೆ ಮೂಡಿದೆ. ಮೂಡಿಗೆರೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಗ್ರಾಮದಲ್ಲ...
ಮೂಡಿಗೆರೆ: ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಶಾಸಕರು ಆರೋಪಿಸಿದ್ದಾರೆ. ಹರಿದ ಶರ್ಟ್ ನೊಂದಿಗೆ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಕುಮಾರಸ್ವಾಮಿ, ಬೇಕೂಂತ ಗುಂಪು ರೆಡಿ ...
ಕೊಟ್ಟಿಗೆಹಾರ (Exclusive): ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೃತದೇಹವನ್ನು ಇಟ್ಟು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಬೆಳಗ್ಗೆ 7:30ರ ವೇಳೆಗೆ ಮಹಿಳೆಯು ಕಾಡಾನೆ ದಾಳಿಗೆ ಬಲಿಯಾ...
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋವೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಡಿಜಿಪಿ ಅವರು ಇದೊಂದು ಉಗ್ರ ಕೃತ್ಯ ಎಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು...
ಮಂಗಳೂರು: ನಗರದ ಗರೋಡಿ ಸಮೀಪ ನಡೆದಿರುವ ಆಟೋದಲ್ಲಿ ಸ್ಫೋಟವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಥಳಕ್ಕೆ ಎನ್ ಐಎ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಸ್ಥಳಕ್ಕೆ ಆಗಮಿಸಿದ ಎನ್ ಐಎಯ ನಾಲ್ವರ ತಂಡ ಆಟೋದಲ್ಲಿ ಸ್ಫೋಟಗೊಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿತು. ಬಳಿಕ ಅಲ್ಲೇ ರಸ್ತೆಯ ಮತ್ತೊಂದೆಡೆ ಆಟೋರಿಕ್ಷಾವನ್ನು ಇರಿಸಿದ್ದ ಸ್ಥಳಕ್...