ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ದುರ್ಗಪ್ಪ ಹಾಗೂ ಸತ್ಯಮ್ಮ ಎಂಬ ದಂಪತಿಗಳು ಮೃತರಾಗಿದ್ದರು, ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬವರ್ಗದವರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಸಾಂತ್ವನ ಹೇಳಿದರು. ಸರ್ಕಾರದ ವತಿಯಿಂದ ಸಿಗಬಹುದಾದ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಇದೇ ವೇಳೆ ಅವರು ಕುಟುಂಬಸ್ಥರಿಗೆ ಭರವಸ...
ಚಾಮರಾಜನಗರ: ದಲಿತ ಸಮುದಾಯದ ಮಹಿಳೆ ನಳ್ಳಿಯಿಂದ ನೀರು ಕುಡಿದಿದ್ದಕ್ಕೆ ಇಡೀ ಟ್ಯಾಂಕ್ ನ ನೀರು ಖಾಲಿ ಮಾಡಿಸಿ, ಟ್ಯಾಂಕ್ ನ್ನು ಸ್ವಚ್ಛಗೊಳಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ನಡೆದಿದೆ. ದಲಿತ ಯುವಕನ ವಿವಾಹದಲ್ಲಿ ಭಾಗಿಯಾಗಲು ವಧುವಿನ ಕಡೆಯಿಂದ ಹೆಚ್.ಡಿ.ಕೋಟೆ ತಾಲ್ಲೂಕಿನ ಸರಗೂರಿಗೆ ಜನರು ಬಂದಿದ್ದರು ಎನ್ನಲಾಗಿ...
ಮಂಗಳೂರು: ನಗರದ ನಾಗುರಿಯಲ್ಲಿ ಶನಿವಾರ ಆಟೋ ರಿಕ್ಷಾದೊಳಗೆ ಸ್ಪೋಟವುಂಟಾದ ಘಟನೆಗೆ ಸಂಬಂಧಿಸಿದಂತೆ, ಈ ಸ್ಫೋಟವು ಆಕಸ್ಮಿಕವಲ್ಲ. ಆದರೆ ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ಈ ಕೃತ್ಯ ಎಸೆಯಲಾಗಿದೆ. ಇದೊಂದು ಉಗ್ರ ಕೃತ್ಯವಾಗಿದೆ. ಈ ಬಗ್ಗೆ ರಾಜ್ಯ ಪೊಲೀಸರು ಕೇಂದ್ರ ತನಿಖಾ ತಂಡದೊಂದಿಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಡಿಜಿಪಿ...
ಮೂಡಿಗೆರೆ: ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. 45 ವರ್ಷದ ಶೋಭಾ ಅಮೃತ ಮೃತ ದುರ್ದೈವಿ. ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳು ಮನೆ ಸಮೀಪವೇ ಬರುತ್ತಿದ್ದು ಜನರು ಭಯಭೀತರಾಗಿದ್ದಾರೆ...
ತೋಟದ ಕೆಲಸಕ್ಕೆಂದು ಒಡಿಶಾದಿಂದ ಬಂದಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ನಡೆದಿದೆ. ಒಡಿಶಾ ಮೂಲದ 27ವರ್ಷದ ಡೇಬಿಡ್ ಮಾಜಿ ನಾಪತ್ತೆಯಾದ ವ್ಯಕ್ತಿ. ಇವರು, ಕೆರ್ವಾಶೆ ಗ್ರಾಮದ ಸತೀಶ ಪ್ರಭು ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲೇ ಬಿಡಾರದಲ್ಲಿ ವಾಸವಾಗಿದ್ದರು. ನ...
ಬೆಳಗಾವಿ: ಹಿಂದೂ ಪದ ವಿಚಾರವಾಗಿ ಬೆಳಗಾವಿಯ ಯಮಕನಮರಡಿಯಲ್ಲಿ ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಸವಾಲು ಹಾಕಿದ್ದರು. ಈ ಸವಾಲಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ಸೂಲಿಬೆಲೆ ಹೇಳಿರೋದು ಒಂದಾದ್ರೂ ನಡೆದಿದೆಯೇ? ಎಂದು ಪ್ರಶ್ನಿಸಿದ್ದಾರೆ. ನಾವು ಓಪನ್ ಚರ್ಚೆಗೆ ಸಿದ್ಧರಿದ್ದೇವೆ. ಆದರೆ, ಸೂಲಿಬೆಲೆಯ 10...
ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶದ ಮೂಲಕ ಎರಡು ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಹೂಡಿಕೆದಾರರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿ ...
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ. ಸದ...
ಮೂಡಿಗೆರೆ: ಪಟ್ಟಣದ ತಾಲೂಕು ಕಚೇರಿಯಲ್ಲಿರುವ ಸರ್ವೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸ ಮಾಡಿಕೊಡದೇ ಸತಾಯಿಸುತ್ತಿದ್ದ ಹಿನ್ನಲೆಯಲ್ಲಿ ಅರ್ಜಿದಾರ ಶ್ರೇಷ್ಠಿ ಎಂಬುವರು ಶನಿವಾರ ಸರ್ವೇ ಇಲಾಖೆ ಮುಂದೆ ‘ನಾಳೆ ಬಾ’ ಎಂಬ ನಾಮಪಲಕವನ್ನು ತನ್ನ ಶರ್ಟ್ನ ಹಿಂದೆ ಮುಂದೆ ಹಾಕಿಕೊಂಡು ವಿಭಿನ್ನ ರೀತಿಯಲ್ಲಿ ಏಕಾಂಗಿಯಾಗಿ ಪ್ರತಿಭಟಿಸಿದರು. ಈ ಸಂದರ್ಭ...
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಪದವಿಯ ವೈದ್ಯಕೀಯ ಸಮಾಜಶಾಸ್ತ್ರ ಪಠ್ಯದಲ್ಲಿ ಸ್ವಮೂತ್ರಪಾನವು ಏಡ್ಸ್ ಹಾಗೂ ಕ್ಯಾನ್ಸರ್ ಗೆ ಮದ್ದು ಎಂದು ಉಲ್ಲೇಖಿಸಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಪಠ್ಯದಲ್ಲಿ ಈ ವಿವಾದಿತ ಅಂಶವಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳ...