ಚಾಮರಾಜನಗರ: ಗಾಂಜಾ ಸಂಗ್ರಹದ ಖಚಿತ ಮಾಹಿತಿ ಮೇರೆಗೆ ಸೆನ್ ಹಾಗೂ ಬಂಡೀಪುರ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಜಿಂಕೆ ಮಾಂಸ, ಪ್ರಾಣಿಗಳ ಉಗುರುಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ನಡೆದಿದೆ. ಶಿವನಾಗಶೆಟ್ಟಿ (34) ಬಂಧಿತ ಆರೋಪಿ. ಈತನ ಮನೆಯಲ್ಲ...
ಚಾಮರಾಜನಗರ: ಅಂತ್ಯಕ್ರಿಯೆ ಮುಗಿಸಿಕೊಂಡು ಹಿಂತಿರುಗುವಾಗ ಆಟೋದಿಂದ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಸಮೀಪ ನಡೆದಿದೆ. ಹೊನ್ನೂರು ಗ್ರಾಮದ ದೊಡ್ಡಮ್ಮ(49) ಮೃತ ದುರ್ದೈವಿ. ಗ್ರಾಮದಲ್ಲಿ ಚಾಮುಂಡಮ್ಮ ಎಂಬ ಮಹಿಳೆ ವಯೋಸಹಜ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸ...
ಚಾಮರಾಜನಗರ: ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದ ವೇಳೆ 16 ವರ್ಷ ಬಾಲಕಿ ಗರ್ಭಿಣಿಯಾಗಿದ್ದ ಸಂಗತಿ ಬೆಳಕಿಗೆ ಬಂದಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಯಳಂದೂರು ತಾಲೂಕಿನ ಕೋಳಿಫಾರ್ಮ್ವೊಂದರಲ್ಲಿ ಕುಟುಂಬದ ಜತೆಗೆ ವಾಸವಿದ್ದ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪರಿಣಾಮ ಈಗ ಆಕೆ 3 ತಿಂಗಳ ಗರ್ಭಿಣಿಯಾಗಿದ್ದ...
ಚಿಕ್ಕಮಗಳೂರು: ಹೊಸ ಬೋರ್ ಕೊರೆಯುವಾಗ ಹಳೇ ಬೋರಲ್ಲಿ ಮುಗಿಲೆತ್ತರಕ್ಕೆ ನೀರು ಚಿಮ್ಮಿದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಚಿಕ್ಕದೇವನೂರು ಗ್ರಾಮದಲ್ಲಿ ನಡೆದಿದೆ. ಶೇಖರಪ್ಪ ಎಂಬುವರ ತೋಟದಲ್ಲಿದ್ದ ಹಳೆಯ ಬೋರ್ ವೆಲ್ ಬತ್ತಿದ ಹಿನ್ನೆಲೆಯಲ್ಲಿ ಹೊಸ ಬೋರ್ ವೇಲ್ ಕೊರೆಸುತ್ತಿದ್ದರು. 50 ಅಡಿ ತಲುಪಿದ ವೇಳೆ ಹೊಸ ಬೋರ್ ವೇಲ್ ನಲ್ಲಿ ನೀರು...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ದುಷ್ಕರ್ಮಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಹಮದ್ ಶಹಬಾಸ್, ವಾಹೀದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದು, ಇವರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳಾಗಿದ್ದಾ...
ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಾರೆ ಕೆಲಸದ ಕಾರ್ಮಿಕರೊಬ್ಬರ ಮೇಲೆ ಮೂವರು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ರಾಯಿ ಸಮೀಪದ ಕುದ್ಕೋಳಿ ಎಂಬಲ್ಲಿ ನಡೆದಿದೆ. ಇಸಾಕ್ (43) ಹಲ್ಲೆಗೊಳಗಾದವರು. ಬಿ.ಸಿ.ರೋಡ್ನಿಂದ ಮೂಡುಬಿದಿರೆ ಗಂಟಾಲ್ಕಟ್ಟೆ ಎಂಬಲ್ಲಿಗೆ ಕೆಲಸಕ್ಕೆ ಹೋಗಲು ಬಸ್ನಲ್ಲಿ ಪ್ರಯಾಣಿ...
ಮಂಡ್ಯ: ಸಂಸ್ಕಾರವಂತನಂತೆ ವರ್ತಿಸುತ್ತಾ, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಗೋಮುಖ ವ್ಯಾಘ್ರ ಕಾಮುಕನೋರ್ವನಿಗೆ ಶಾಲಾ ವಿದ್ಯಾರ್ಥಿನಿಯರು ತಕ್ಕ ಶಾಸ್ತಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದ ರಾಣಿಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಅಕ್...
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರ ಪತಿಗೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗ್ಗೆ ಇಂದ್ರಾಳಿ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದರನ್ನು ನಗರಸಭೆ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕೆ ಎಂಬವರ ಪತಿ ಕೃಷ್ಣ ನಾಯ್ಕೆ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರು ಮಣಿಪಾಲ ಆಸ್ಪ...
ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಭಾರತೀಯ ಸೈನ್ಯವು ಪಾಕಿಸ್ತಾನ ಸೇನೆಯ ವಿರುದ್ಧ ಸಾಧಿಸಿದ ಐತಿಹಾಸಿಕ ಗೆಲುವಿನ ಸ್ಮರಣಾರ್ಥ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘವು 51ನೇ ವರ್ಷದ ‘ವಿಜಯ ದಿವಸ’ ಕಾರ್ಯಕ್ರಮವನ್ನು ಇದೇ 16ರಂದು ಬೆಳಿಗ್ಗೆ 8:30ಕ್ಕೆ ಮಂಗಳೂರು ಕದ್ರಿ ಪಾರ್ಕ್ ಬಳಿಯ‘ಯುದ್ಧ ಸ್ಮಾರಕ’ದಲ್ಲಿಏರ್ಪಡಿಸಿದೆ. ಈ ಕುರಿತು ಮಂಗ...
ಮಂಗಳೂರಿನ ಕುಂಪಲ ಬಾಲಕೃಷ್ಣ ಮಂದಿರದ 25ನೇ ವರ್ಷಾಚರಣೆ ಅಂಗವಾಗಿ ಕುಂಪಲದಲ್ಲಿ ಇದೇ 17ರಂದು ‘ಕುಂಪಲೋತ್ಸವ 2022’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕುರಿತು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಾಲಕೃಷ್ಣ ಮಂದಿರದ ಅಧ್ಯಕ್ಷ ಸತೀಶ ಕುಂಪಲ, ‘ನಮ್ಮ ಸಂಸ್ಥೆಯ ರಜತ ವರ್ಷಾಚರಣೆ ಅಂಗವಾಗಿ ಒಂದು ವ...