ಆಂಧ್ರಪ್ರದೇಶ: ಕಾಂತಾರ ಚಿತ್ರದಿಂದ ಪ್ರೇರಣೆ ಪಡೆದ ತಹಶೀಲ್ದಾರ್ ವೊಬ್ಬರು ದೈವದ ವೇಷ ಧರಿಸಿ ಕಾಂತಾರ ಡೈಲಾಗ್ ಹೊಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಿತ್ರ ಒಂದೆಡೆ ಹಲವು ವಿವಾದಗಳಿಗೆ ಕಾರಣವಾಗಿದೆ. ಮತ್ತೊಂದೆಡೆಯಲ್ಲಿ ಜನರ ಮೆಚ್ಚುಗೆಯನ್ನೂ ಗಳಿಸಿದೆ. ಇದೀಗ ರಾಜ್ಯ ದಾಟಿ ಹೊರ ರಾಜ್ಯದಲ್ಲೂ ಕಾಂ...
ಮೇಘನಾ ರಾಜ್ ಥೈಲ್ಯಾಂಡ್ ಪ್ರವಾಸದ ಚಿತ್ರಗಳಿಗೆ ಮೋಜು, ಮಸ್ತಿ ಎಂಬ ಟೈಟಲ್ ನೀಡಿದ ಮಾಧ್ಯಮಗಳ ಬಗ್ಗೆ ಮೇಘನಾ ತಂದೆ ಸುಂದರ್ ರಾಜ್ ಬೇಸರ ವ್ಯಕ್ತಪಡಿಸಿದ್ದು, ನಾವು ನೋವಿನಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇವೆ. ಆದರೆ ಇಂತಹ ಸಂದರ್ಭದಲ್ಲಿ ಈ ರೀತಿಯಾಗಿ ಬರೆದಿರುವುದು ನಮಗೆ ನೋವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತನ್ನ...
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಸರ್ಕಾರಿ ಆದೇಶಗಳಿಗೆ ಗ್ಯಾರೆಂಟಿ ಇಲ್ಲ ಅನ್ನೋವಂತಹ ಸ್ಥಿತಿ ನಿರ್ಮಾಣವಾಗಿದೆ ಅನ್ನೋ ಮಾತುಗಳು ಆಗಾಗ ಕೇಳಿ ಬರುತ್ತಿದೆ. ರಾತ್ರಿ ಆದೇಶ ಮಾಡಿದರೆ, ಬೆಳಗ್ಗಿನ ವೇಳೆಗೆ ಆದೇಶ ಹಿಂಪಡೆಯುವ ಹಲವು ಘಟನೆಗಳು ಇತ್ತೀಚೆಗೆ ನಡೆದಿವೆ. ಈ ಸಾಲಿಗೆ ಹಾಲಿನ ಬೆಲೆ ಏರಿಕೆ ಆದೇಶವೂ ಸೇ...
ಶಹಾಪುರ: ನಮ್ಮ ಪೂರ್ವಜರ ಕಾಲದಿಂದಲೂ, ನಮ್ಮ ತಾತ ಮುತ್ತಾತ ಸೇರಿದಂತೆ ನಮ್ಮ ಒಕ್ಕಲು ಮನೆತನಗಳ ಆಸ್ತಿ ಮತ್ತು ಚರಾಸ್ತಿಗಳ ದಾಖಲೆಗಳನ್ನು ಸಂಗ್ರಹಿಸಿಡುವ ಏಕೈಕ ವ್ಯಕ್ತಿ ಹೆಳವ. ಪ್ರತಿ ವರ್ಷಕ್ಕೊಮ್ಮೆ ತಮ್ಮ ಕುಲಕಸುವಾದ ವಂಶಾವಳಿಯ ಹೇಳುವ ಮೂಲಕ ಮನೆಗಳಿಗೆ ತೆರಳಿ ದಾಖಲೆಗಳನ್ನು ಸಂಗ್ರಹಿಸಿರುವ ಇವರ ಸೇವೆ ಅವಿಸ್ಮರಣೆ ಎಂದು ಚರಬಸವೇಶ್ವರ ಸಂಸ...
ಚಾಮರಾಜನಗರ: ಕನ್ನಡದ ಖ್ಯಾತ ಚಿಂತಕರು, ಇತಿಹಾಸ ಸಂಶೋಧಕರಾ ವಿಜಯ ಮಹೇಶ್ ಅವರ ಜನ್ಮ ದಿನದ ಪ್ರಯುಕ್ತ ರಾಜ್ಯಮಟ್ಟದ ವಿಜಯ ಪ್ರಶಸ್ತಿ ಪ್ರದಾನ ಹಾಗೂ ವಿಜಯ ಮಹೇಶ್ ಅವರ ಸಂಸ್ಮರಣೆ ಪುಸ್ತಕ ಲೋಕಾರ್ಪಣೆ ಸಮಾರಂಭವು ನವೆಂಬರ್ 20ರಂದು ಚಾಮರಾಜನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ವಿ....
ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ವಿಧ ದಾನಗಳಿಗೆ ಪ್ರಸಿದ್ಧಿಯಾದರೂ, ಭಕ್ತರು ತಾವು ಬೆಳೆದ ಬೆಳೆ, ಸಾಕಿದ ಗೋವುಗಳನ್ನು ಧರ್ಮಸ್ಥಳಕ್ಕೆ ದಾನವಾಗಿ ನೀಡುತ್ತಾರೆ. ಬೆಂಗಳೂರು ಮೂಲದ ಭಕ್ತರೊಬ್ಬರು ಕ್ಷೇತ್ರಕ್ಕೆನೀಡಿದ ಗೋದಾನ ಬಹಳ ವಿಶೇಷತೆ ಹೊಂದಿದೆ. ಬೆಂಗಳೂರಿನ ಜಿಗಣಿ ನಿವಾಸಿ ಶ್ರೇಯಾಂಸ್ ಜೈನ್ ತನ್ನಿಷ್ಟದ ಗಿರ್...
ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯೆ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಸುಮಾರು ಎರಡೂವರೆ ವರ್ಷ ಪ್ರಾಯದ ಹುಲಿಮರಿಯೊಂದು ಮೃತಪಟ್ಟಿದೆ. ಇದರೊಂದಿಗೆ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11ಕ್ಕಿಳಿದಿದೆ. ಕೆಲ ಸಮಯದ ಹಿಂದೆ ಹುಲಿಗಳ ನಡುವಿನ ಕಚ್ಚಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹುಲಿಮರಿಗೆ ಜೈವಿಕ ಉದ್ಯಾನವನದ ವೈದ...
ಹೊಂಡ ಗುಂಡಿಗಳು ಲೆಕ್ಕಕ್ಕಿಲ್ಲ.. ಬೆಟ್ಟಗುಡ್ಡಗಳ ಮ್ಯಾಲಿನ ಸವಾರಿ ಮೈನವಿರೇಳಿಸಿತ್ತಲ್ಲ.. ನೀರು ಹರೀತಿದ್ರೂ ಅದೇ ಖದರ್.. ಕೆಸರಲ್ಲಿ ಸಿಲುಕಿಕೊಂಡ್ರೂ ಅದೇ ಪವರ್.. ಹಸಿರ ಕಾಫಿತೋಟ, ಜಾರೋ ಗದ್ದೆಯಲ್ಲಂತೂ ಜೀಪ್ ಡ್ರೈವಿಂಗ್ ಬಲು ಸೂಪರ್. ಕಾಫಿನಾಡಿನ ಬಿಂದಾಸ್ ಆಫ್ ರೋಡ್ ಜೀಪ್, ಜಿಪ್ಸಿ ಱಲಿ. ನೀವೇ ನೋಡಿ.. ಗುಂಡಿಯಾದ್ರೇನು, ಕೆಸರಾದ್ರ...
ಝೀ ಕನ್ನಡ ವಾಹಿನಿಯಲ್ಲಿ ಡ್ರಾಮಾ, ಕಾಮಿಡಿ ಕಿಲಾಡಿಗಳು ಹೀಗೆ ಹಲವು ಕಾರ್ಯಕ್ರಮಗಳಲ್ಲಿ ಜಡ್ಜ್ ಆಗಿರುವ ಯೋಗರಾಜ್ ಭಟ್ ಹಾಗೂ ಅದೇ ವಾಹಿನಿಯ ಮನರಂಜನೆಯ ಮುಖ್ಯಸ್ಥ ರಾಘವೇಂದ್ರ ಹುಣಸೂರು ಸಂಬಂಧ ಹದಗೆಟ್ಟಿದೆ ಅನ್ನೋ ಸುದ್ದಿ ಇದೀಗ ಹರಿದಾಡ್ತಿದೆ. ತಾವು ನಿರ್ದೇಶಿಸಿರುವ ಮುಂದಿನ ಚಿತ್ರಗಳ ಡಿಜಿಟಲ್ ಹಕ್ಕನ್ನು ಖರೀದಿಸುವುದಾಗಿ ಹೇಳಿದ್ದ ರಾ...
ಬೆಂಗಳೂರು: ಕಾಪಿರೈಟ್ ವಿವಾದ ಬೆನ್ನಲ್ಲೆ ಕಾಂತಾರ ಚಿತ್ರತಂಡ ನ್ಯಾಯಾಲಯದ ಆದೇಶದ ಮೇರೆಗೆ ಯೂಟ್ಯೂಬ್ ಮತ್ತು ಮ್ಯೂಸಿಕ್ ಆಪ್ಗಳಿಂದ ವರಾಹ ರೂಪಂ ಹಾಡನ್ನು ಡಿಲೀಟ್ ಮಾಡಿದೆ. ತೈಕ್ಕುಡಂ ಬ್ರಿಡ್ಜ್ ತಮ್ಮ ʼನವರಸಂʼ ಹಾಡಿನ ಟ್ಯೂನ್ನನ್ನು ಕಾಂತಾರ ಚಿತ್ರತಂಡ ʼವರಾಹ ರೂಪಂʼಗೆ ಬಳಕೆ ಮಾಡಿದೆ ಎಂದು ನ್ಯಾಯಾಲಯದ ಮೇಟ್ಟಿಲೇರಿದ್ದರು. ಆದರೆ...