ಕೊಟ್ಟಿಗೆಹಾರ: ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಹಾಗೂ ಜನರ ನಿದ್ದೆಗೆಡಿಸಿ ನೆಮ್ಮದಿ ಹಾಳು ಮಾಡಿದ್ದ ಒಂಟಿಸಲಗ, ನರಹಂತಕ ಕಾಡಾನೆ ಮೂಡಿಗೆರೆ ಭೈರನನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ನಾಲ್ಕೈದು ತಿಂಗಳಿಂದ ಮೂಡಿಗೆರೆ ತಾಲೂಕಿನಾದ್ಯಂತ ದಾಂಧಲೆ ನಡೆಸಿಕೊ...
ಕೊಟ್ಟಿಗೆಹಾರ: ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಧನ್ಯ ಕುಮಾರ್ ಎಂಬವರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್...
ಬೆಂಗಳೂರು: ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಜನರ ಮೇಲೆ ಲಾಠಿ ಬೀಸಿ ಪೊಲೀಸರು ಬಂಧಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನಾ ಸ್ಥಳಕ್ಕೆ ಸಿಎಂ ಬೊಮ್ಮಾಯಿ ಅವರು ಆಗಮಿಸಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದು, ಶಾಂತಿಯುತವಾಗಿಯೇ...
ವಕೀಲ ಕುಲದೀಪ್ ಶೆಟ್ಟಿಯ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಸೈ ಸುತೇಶ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಡಿಐಜಿ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದ...
ಚಿಕ್ಕಮಗಳೂರು: ಕಾಡಾನೆ ಮೂಡಿಗೆರೆ ಭೈರ ಅನ್ನೋ ಹೆಸರು ಕೇಳಿದ್ರೆ, ಕಾಫಿನಾಡು ಜನರು ಗಡಗಡ ನಡುಗುತ್ತಿದ್ದರು. ಹಲವು ವರ್ಷಗಳಿಂದ ಭಾರೀ ಉಪಟಳ ನೀಡುತ್ತಿದ್ದ ಭೈರ ಇಬ್ಬರನ್ನು ಬಲಿ ಪಡೆದಿದ್ದ. ಇದೀಗ ಸಾಕಾನೆ ಅಭಿಮನ್ಯು, ಭೀಮ, ಪ್ರಶಾಂತ, ಮಹೇಂದ್ರ, ಹರ್ಷ ಭೈರನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಒಂದು ವಾರದಿಂದ ಅರಣ್ಯ ಇಲಾಖ...
ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಓಟದ ಸ್ಪರ್ಧೆಯಲ್ಲಿ 100, 200, 400 ಮೀಟರ್ ಓಟಗಳಲ್ಲಿ ಗೋಲ್ಡ್ ಮೆಡಲ್ ಪಡೆದ ಮೈಸೂರಿನ ಪೊಲೀಸ್ ಇಲಾಖೆಯ ನಾಗೇಂದ್ರ ಅವರನ್ನು ಅಕ್ಕ IAS ಅಕಾಡೆಮಿ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಮೂರು ಪದಕಗಳನ್ನೂ ನಾಗೇಂದ್ರ ಅವರಿಗೆ ಹಾಕುವ ಮೂ...
ಮಂಗಳೂರು: ಚಿನ್ನಾಭರಣದ ಮಳಿಗೆಯೊಂದಕ್ಕೆ ನುಗ್ಗಿ ಅನೈತಿಕ ಪೊಲೀಸ್ಗಿರಿ ನಡೆಸಿದ್ದ ಸಂಘಪರಿವಾರದ ಕಾರ್ಯಕರ್ತರು ಎನ್ನಲಾದ ನಾಲ್ಕು ಮಂದಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎಂದು ಗುರುತಿಸಲಾಗಿದೆ. ಅನೈತಿಕ ಪೊಲೀಸ್ ಗಿರಿಯನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನ...
ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ತಂದೆಯೊಂದಿಗೆ ಸೇರಿ ಮಗ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ನಡೆದಿದ್ದು, ಗಂಭೀರ ಹಲ್ಲೆಯಿಂದ ತೀವ್ರ ರಕ್ತಸ್ರಾವಗೊಂಡು ಮಹಿಳೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಡಿಸೆಂಬರ್ 6ರಂದು ರಾತ್ರಿ ಈ ಘಟನೆ ನಡೆದಿದ್ದು, ನಿವೃತ್ತ ಶಿಕ್ಷಣಾಧಿಕಾರಿಯಾಗಿದ್ದ ವಿಶ್ವೇಶ್ವರ್ ಭ...
ದಾವಣಗೆರೆ: ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಬಿದ್ದು 10 ತಿಂಗಳ ಮಗು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಅನುಶ್ರಾವ್ಯ(10 ತಿಂಗಳು) ಮೃತಪಟ್ಟ ಮಗುವಾಗಿದ್ದು, ಮನೆಯ ಮುಂಭಾಗದಲ್ಲಿ ಮಗು ಎಂದಿನಂತೆಯೇ ಆಟವಾಡುತ್ತಿತ್ತು. ಈ ವೇಳೆ ನೀರು ತುಂಬಿದ ಬಕೆಟ್ ಗೆ ಮಗು ಬಿದ್ದಿದ್ದು,...
ಗಂಗಾವತಿ: ಆಮ್ ಆದ್ಮಿ ಪಕ್ಷವು ರಾಷ್ಟ್ರ ಪಕ್ಷ ಆಗಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶರಣಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013 ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡಿ ಇಡೀ ದೇಶವೇ ಬೆರಗಾಗುವಂತೆ ಮತ್ತು ರಾಜಕೀಯ ವಿಶ್ಲೇಷಕರ ಲೆಕ್ಕಾ...