ಚಿಕ್ಕಮಗಳೂರು: ಪ್ರತಿ ವರ್ಷ ಬರೋದು, ಹೆಣ ಇಲ್ಲದ ಗೋರಿ ನೋಡೋದು ವಾಪಸ್ ಹೋಗೋದು. ಎಚ್ಚರಿಕೆ ನೀಡಿ, ನೀಡಿ, ಬೇಜಾರಾಗಿ ಆಕ್ರೋಶವಾಗಿದೆ. ನಮಗೆ ಈ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ ಎಂದು ರಾಜ್ಯ ಬಿಜೆಪಿ ವಿರುದ್ಧ ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಕಿಡಿಕಾರಿದ್ದಾರೆ. 18ನೇ ವರ್ಷದ ಶ್ರೀರಾಮ ಸೇನೆಯ ದ...
ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರು ಸಾವಿನ ಪ್ರಕರಣ ಹಲವಾರು ಅನುಮಾನಗಳಿಗೆ ಕಾರಣವಾಗುತ್ತಿದ್ದು, ಚಂದ್ರು ತಂದೆ ನೀಡಿರುವ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದು ಕೊಲೆ ಅಲ್ಲ ಅಪಘಾತ ಎನ್ನುವ ವಿಚಾರ ತಿಳಿದು ಬಂದಿದೆ ಎನ್ನಲಾಗುತ್ತಿದೆ. ಆದರೆ, ಚಂದ್ರು ತಂ...
ಬೆಂಗಳೂರು: ದೇಶದಲ್ಲಿ ಎಂಎಸ್ಎಂಇಗಳು ಎದುರಿಸುತ್ತಿರುವ ಬೆಳವಣಿಗೆಯ ನಿಧಿಯ ಕೊರತೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸೆಲ್ಫ್ ರಿಲಾಯಂಟ್ ಫಂಡ್ (ಎಸ್ಆರ್ ಐ) ಆತ್ಮನಿರ್ಭರ ಭಾರತ್ ಭಾಗವಾಗಿ 10,000 ಕೋಟಿ ರೂಪಾಯಿಗಳ ಆಲ್ಟರ್ನೇಟಿವ್ ಇನ್ವೆಸ್ಟ್ ಮೆಂಟ್ ಫಂಡ್ ಅನ್ನು ಸ್ಥಾಪಿಸಿದೆ. ಈ ನಿಧಿಯು ಮದರ್ ಫಂಡ್-ಡಾಟರ್ ಫಂಡ್ ರಚನೆಯನ್ನು ಹೊಂದಿದ್ದು, ಇ...
ಚಿಕ್ಕಮಗಳೂರು: ಅನಧಿಕೃತ ಮಸೀದಿ ನಿರ್ಮಾಣದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯ ಮಸೀದಿಗೆ ನಗರಸಭೆ ಅಧ್ಯಕ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನೇಕ ವರ್ಷಗಳಿಂದ ಈ ಮಸೀದಿ ಕಾರ್ಯಾಚರಿಸುತ್ತಿತ್ತು ಎನ್ನಲಾಗಿದೆ. ಮಸೀದಿಯು ಅನಧಿಕೃತ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ನಗ...
ಬೆಂಗಳೂರು: ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಜೈಲು ಪಾಲಾಗಿರುವ ನಾಗೇಶ್ ಇದೀಗ ಗಂಭೀರ ಕಾಯಿಲೆಯಿಂದ ಬಳಲುತ್ತಿರುವುದಾಗಿ ವರದಿಯಾಗಿದ್ದು, ಜೈಲಿನಲ್ಲಿ ನಾಗೇಶ್ ನರಳಾಡುತ್ತಿದ್ದಾನೆ ಎನ್ನಲಾಗಿದೆ. ಹೌದು! ಬೆಂಗಳೂರಿನ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಆಕೆಯ ಬದುಕನ್ನೇ ಸರ್ವನಾಶ ಮಾಡಿದ ಪಾಪಿ ನಾಗೇಶ ಗ್ಯಾಂಗ್ರಿನ್ ಎಂಬ ಕಾಯಿಲೆಯಿಂದ...
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಾಚಾರ್ಯ ಶಿವಮೂರ್ತಿ ಮುರುಘಾ ಶ್ರೀಗೆ ನವೆಂಬರ್ 4ರಂದು ಪುರುಷತ್ವ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ನವೆಂಬರ್ 4ರ ಸಂಜೆ 5 ಗಂಟೆಗೆ ಪರೀಕ್ಷೆ ನಡೆದಿದ್ದು, ಸುಮಾರು 2 ಗಂಟೆಗಳ ಕಾಲ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಪರೀಕ್...
ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಚಂದ್ರಶೇಖರ್ ನಾಪತ್ತೆಯಾದ ದಿನ ಒಂದೇ ಮೊಬೈಲ್ ನಂಬರ್ ನಿಂದ 10ಕ್ಕೂ ಹೆಚ್ಚು ಬಾರಿ ಕರೆ ಬಂದಿದೆ ಎಂದು ವರದಿಯಾಗಿದೆ. ಚಂದ್ರಶೇಖರ್ ನದ್ದು ಅಪಘಾತದ ಸಾವಲ್ಲ, ಅದೊಂದು ಯೋಜಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ...
ಕೊಟ್ಟಿಗೆಹಾರ: ಊರುಬಗೆಯಲ್ಲಿ ಕಾಡಾನೆ ಸೆರೆಗೆ ಆಗಮಿಸಿರುವ ದಸರಾದಲ್ಲಿ ಅಂಬಾರಿ ಹೊರುವ ಆನೆ ಅಭಿಮನ್ಯು ವಿಗೆ ಅನಾರೋಗ್ಯ ಪ್ರಾರಂಭವಾಗಿದೆ. ಜ್ವರ ಹಾಗೂ ಬೇದಿಯಿಂದಾಗಿ ಅಭಿಮನ್ಯು ಬಳಲುತ್ತಿದ್ದು, ಆಪರೇಷನ್ ಭೈರ ಕಾರ್ಯಾಚರಣೆ ಸಧ್ಯಕ್ಕೆ ಸ್ಥಗಿತಗೊಳಿಸುವ ಸಾಧ್ಯತೆ ಹೆಚ್ಚಾಗಿದೆ. ಕಾರ್ಯಾಚರಣೆಗೆ ಬಂದಿರುವ ಇನ್ನೆರಡು ಆನೆಗಳಾದ ಅಜಯ್, ಗೋಪಾ...
ಬೀದರ್: ಟ್ರಕ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ನಿನ್ನೆ ಪ್ರಭಾವತಿ(36), ಯಾದಮ್ಮ(40), ಗುಂಡಮ್ಮ(52), ಜಕ್ಕಮ್ಮ(32) ಹಾಗೂ ರುಕ್ಮಿಣಿ(60) ಎಂಬವರು ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂ...
ಬೆಂಗಳೂರು: ಐಎಎಸ್ ಅಥವಾ ಕೆಎಎಸ್ ಹುದ್ದೆಗೆ ಸೇರಲು ಆಸಕ್ತಿ ಹೊಂದಿರುವವರಿಗೆ ರಾಜ್ಯದ ಖ್ಯಾತ ಐಎಎಸ್ ತರಬೇತಿ ಸಂಸ್ಥೆ ‘ಅಕ್ಕ ಐಎಎಸ್ ಅಕಾಡೆಮಿ’ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಂಸ್ಥೆಯು ಆಯೋಜಿಸಿರುವ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದರೆ ಸಂಸ್ಥೆಯ ವತಿಯಿಂದ ಹಲವು ಸೌಲಭ್ಯಗಳನ್ನು ನೀಡುವುದಾಗಿ ಘೋಷಿಸಿದ...