ಚಾಮರಾಜನಗರ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಇದೇ 12ರಂದು ಚಾಮರಾಜನಗರಕ್ಕೆ ಭೇಟಿ ನೀಡಲಿದ್ದು ಈ ಸಂಬಂಧ ಸಿಎಂ ಅವರ ವಿಶೇಷ ಕರ್ತವ್ಯಾಧಿಕಾರಿಯಿಂದ ಜಿಲ್ಲಾಧಿಕಾರಿಗೆ ಪತ್ರ ಬಂದಿದೆ. ಬೆಳಗ್ಗೆ 10:30ಕ್ಕೆ ಚಾಮರಾಜನಗರಕ್ಕೆ ಬರಲಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಿದ್ದು ಬಳಿಕ ಮಧ್ಯಾಹ್ನ 1ಕ್ಕೆ ಹನ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಸಾಕಾನೆ ಶಿಬಿರದಿಂದ 4 ಸಾಕಾನೆಗಳನ್ನು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರ ಆದೇಶದ ಮೇರೆಗೆ ಮಧ್ಯಪ್ರದೇಶಕ್ಕೆ ಹಸ್ತಾಂತರಿಸಲಾಗಿದೆ. ರಾಂಪುರ ಸಾಕಾನೆ ಶಿಬಿರದ ಕೃಷ್ಣ, ಗಜ, ಮರ್ಷಿಹ ಮತ್ತು ಪೂಜಾ ಎಂಬ 4 ಆ...
ವಿಜಯಪುರ: ತಮಿಳಿನ ಖ್ಯಾತ ನಟಿಯ ಫೋಟೋ ಬಳಸಿ ಯುವಕನೊಂದಿಗೆ ಮಹಿಳೆಯೊಬ್ಬರು ಚಾಟ್ ಮಾಡಿ ಆತನಿಂದ ಸುಮಾರು 40 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮದ ಪರಶುರಾಮ ಎಂಬಾತ ವಂಚನೆಗೊಳಗಾದ ಯುವಕನಾಗಿದ್ದು, ಈತ ಹೈದ್ರಾಬಾದ್ ನಲ್ಲಿ ಕಟ್ಟಡ ಕಾರ್ಮಿಕ ಸೂಪರ್ ವೈಸರ್ ಆಗಿದ್ದ. ತಿಂ...
ಚಾಮರಾಜನಗರ: ಕೇಂದ್ರ ಸರ್ಕಾರ ಯಾವುದೇ ಹೋರಾಟ ಮಾಡದೇ ಇರುವ ಬ್ರಾಹ್ಮಣರಿಗೆ ಶೇಕಡ 10ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಅತ್ಯಂತ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದು, ಅತ್ಯಂತ ಹೆಚ್ಚಿನ ನಷ್ಟವಾಗಿರುವುದು ಕುರುಬ ಸಮುದಾಯಕ್ಕೆ ಎಂದು ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ...
ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಮುಸ್ಲಿಮ್ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಬಗ್ಗೆ ಚರ್ಚೆಯಾಗಿಲ್ಲ ಎಂದಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ವಿಚಾರದ ಬಗ್ಗೆ...
ಮೂಡಬಿದಿರೆ: ಇತ್ತೀಚೆಗೆ ನಿಧನರಾದ ಬಹುಜನ ನಾಯಕ ದಾಸಪ್ಪ ಎಡಪದವು ಅವರಿಗೆ ಬಿ.ಎಸ್.ಪಿ, ಜಿಲ್ಲಾ ಘಟಕದ ವತಿಯಿಂದ ಡಿಸೆಂಬರ್ 5ರಂದು ನುಡಿನಮನ ಹಾಗೂ ಸಂವಿಧಾನ ಸಂರಕ್ಷಣೆಗಾಗಿ ಜೈ ಭೀಮ್ ಜನ ಹಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಬಿ. ಎಸ್. ಪಿ. ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ...
ಎಸ್ ಸಿ/ಎಸ್ಟಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ. ಸರ್ಕಾರ ತನ್ನ ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಲಿತರು, ಆದಿವಾಸಿಗಳು, ಹ...
ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಸುಮಾರು 30ರಿಂದ 40 ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು, ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿದೆ. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಕಾಡಿನಲ್ಲ...
ಮಂಗಳೂರು: ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಎನ್ ಐಎಗೆ ಅಧಿಕಾರಿಗಳಿಗೆ ಇಂದು ಅಧಿಕೃತವಾಗಿ ಹಸ್ತಾಂತರ ಮಾಡಿದರು. ಖುದ್ದು ಪೊಲೀಸ್ ಕಮಿಷನರ್ ನೇತೃತ್ವದಲ್ಲೇ ಆರೋಪಿ ಶಾರಿಕ್ ಹೇಳಿಕೆಯನ್ನು ಅಧಿಕಾರಿಗಳು ದಾಖಲಿಸಿಕೊಂಡರು. ಇಂದಿನಿಂದ ಎನ್ ಐಎ ಅಧಿಕಾರಿಗಳು ಆರೋಪಿ ಶಾರ...
ನೆಲಮಂಗಲ: ಸಿಎಂ ಇಬ್ರಾಹಿಂ ಯಾಕೆ ಸಿಎಂ ಆಗಬಾರದು ಅವರೇನು ಅಸ್ಪೃಷ್ಯರೇ? ಎಂಬ ಕುಮಾರಸ್ವಾಮಿ ಹೇಳಿಕೆಗೆ ಅವರು ಕ್ಷಮೆ ಯಾಚಿಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನೆಲಮಂಗಲ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಾವ ಕಾರಣಕ್ಕೆ ನಾನು ಕ್ಷಮೆ ಕೇಳಬೇಕು? ಮೊನ್ನ...