ಮಂಗಳೂರು: ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ಶುಭ ವಿವಾಹ. ಇಂತಹದ್ದೊಂದು ವಿವಾಹ ಆಮಂತ್ರಣದ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸುರತ್ಕಲ್ ನ ಎನ್ ಐಟಿಕೆ ಬಳಿಯಿದ್ದ ಅಕ್ರಮ ಟೋಲ್ ಗೇಟ್ ಇತ್ತೀಚೆಗೆ ಸಾರ್ವಜನಿಕರ ಭಾರೀ ಆಕ್ರೋಶದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಆದರೆ,...
ಈ ಬಿಜೆಪಿಗರು ಗೋವುಗಳನ್ನು ಕಂಡರೆ ಮುತ್ತು ಕೊಟ್ಟು ಫೋಟೋಗೆ ಫೋಸ್ ನೀಡುವಷ್ಟು ಗೋಶಾಲೆಗಳನ್ನು ತೆರೆದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ 5 ಸಾವಿರ ಕೋಟಿ ಭರಿಸಲು ಸರ್ಕಾರಕ್ಕೆ ಆಗುವುದಿಲ್ಲ ಎಂದು ಬಿಜೆಪಿಯವರಿಗೆ ಅರಿವಾದಾಗ ಗೋವುಗಳನ್ನು ದತ್ತು ನೀಡುವ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ...
ಬೆಂಗಳೂರು: ಸಮರ್ಥ, ಶ್ರೇಷ್ಠ ಹಾಗೂ ಹೊಸ ಭಾರತ ಕಟ್ಟಲು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಲೋಹಿಯಾ ಕುರಿತ ಬರಹಗಳನ್ನು ಯುವ ಪೀಳಿಗೆ ಹಾಗೂ ಅಧಿಕಾರ ವರ್ಗ ಓದಿಕೊಳ್ಳುವುದು ಅಗತ್ಯ ಎಂದು ಸಾಹಿತಿ ಪ್ರೊ.ಕಾಳೇಗೌಡ ನಾಗಾವರ ಹೇಳಿದರು. ಅಕ್ಕ IAS ಅಕಾಡೆಮಿ ನಗರದಲ್ಲಿ ಆಯೋಜಿಸಿದ್ದ, ಕನ್ನಡ ರಾಜ್ಯೋತ್ಸವ ಹಾಗೂ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಪ್ರ...
ಚಾಮರಾಜನಗರ: ರೈತನ ಜಮೀನಿನಲ್ಲಿ ಎರಡು ಹುಲಿ ಕಾಣಿಸಿಕೊಂಡು ಭಯಭೀತಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ನಡೆದಿದೆ. ಕೊಡಸೋಗೆ ಗ್ರಾಮದ ರವಿ ಎಂಬವರ ಮುಸುಕಿನ ಜೋಳದ ಹೊಲದಲ್ಲಿ ಎರಡು ಹುಲಿಗಳು ಮಂಗಳವಾರ ಬೆಳಗ್ಗೆ ಕಾಣಿಸಿಕೊಂಡಿದ್ದು ಸಂಜೆ ಹಂದಿಯೊಂದನ್ನು ಬೇಟೆಯಾಡಿ ತಿಂದು ಕಾಡಿನತ್ತ ಓಡಿದ್ದರೂ ರೈತರಲ್ಲಿ ಆತಂ...
ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 64 ವರ್ಷ ವಯಸ್ಸಿನ ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರಾಗಿದ್ದಾರೆ. ಅವರ ನಿಧನದ ಸುದ್ದಿಯನ್ನು ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮಗಳಲ್ಲಿ ದೃಢಪಡಿಸಿದೆ. ನವೆಂಬರ್ 29, 2...
ಚಾಮರಾಜನಗರ: ಮಹಾರಾಷ್ಟ್ರದಲ್ಲಿ ರಾಜ್ಯದ ವಿರುದ್ಧ ನಡೆಸುತ್ತಿರುವ ಪುಂಡಾಟಿಕೆ ಖಂಡಿಸಿ ಚಾಮರಾಜನಗರದಲ್ಲಿಂದು ಕನ್ನಡಪರ ಹೋರಾಟಗಾರರು ಪೊರಕೆ ಏಟಿನ ಚಳವಳಿ ನಡೆಸಿದರು. ಚಾಮರಾಜನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವತೆಗೆ ಪೊರಕೆ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದ ಹೋರಾಟಗಾರರು ಮಹಾ ಸರ್ಕಾರದ ವಿರುದ್ಧ ಘೋಷ...
ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಯತ್ನಿಸಿ ಪ್ರಾಣವನ್ನೇ ಕಳೆದುಕೊಂಡಿರುವ ಧಾರುಣ ಘಟನೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಸಮೀಪ ಇಂದು ನಡೆದಿದೆ. ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ ಲಿಂಗರಾಜು ಎಂಬಾತ ಮೃತ ದುರ್ದೈವಿ. ಅಪ್ರಾಪ್ತೆಗೆ ತಲೆಕೆಡಿಸಿ, ಆಕೆಯನ್ನು ಕರೆದೊಯ್ದು ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದ 23 ...
ಬಿಜೆಪಿ ಪಕ್ಷಕ್ಕೆ ಸೇರಬೇಕು ಎಂದು ಕೊಂಡವರು ಎಷ್ಟೇ ಪಾಪಗಳನ್ನು ಮಾಡಿದ್ದರು, ಕಾನೂನಿಗೆ ವಿರುದ್ಧವಾಗಿ ಕೆಲಸಗಳನ್ನು ಮಾಡಿದ್ದರು ಸಹ ಕೇಸರಿ ಶಾಲು, ಬಿಜೆಪಿ ಶಾಲು ಹಾಕಿಕೊಂಡು ಬಿಜೆಪಿ ಸೇರಿದರೆ ಸಾಕು ಪಾಪಿಗಳೆಲ್ಲ ಪಾವನರಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೌಡಿಶೀಟರ್ ಸೈಲೆಂಟ್ ಸುನೀಲ...
ಬೆಂಗಳೂರು: ರೌಡಿಶೀಟರ್ ಸೈಲೆಂಟ್ ಸುನಿಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಚಾಮರಾಜಪೇಟೆಯ ಬಿ.ಎಸ್. ವೆಂಕಟರಾಮ್ ಕಲಾಭವನದಲ್ಲಿಸೈ...
ಶಿವಮೊಗ್ಗದಲ್ಲಿ ನಾನು ಅನೇಕ ಸಭೆಗಳಲ್ಲಿ ಈ ಹಿಂದೆ ಪಾಲ್ಗೊಂಡಿದ್ದೇನೆ ಆದರೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿರುವುದು ಇದು ಮೊದಲು, ಇದಕ್ಕೆ ಕಾರಣ ಈ ಭಾಗದ ಜನರ ಸಮಸ್ಯೆಗಳು. ಅಡಿಕೆ, ತೆಂಗು, ಮೆಣಸು, ಭತ್ತ ಮುಂತಾದ ಬೆಳೆಗಳು ರೋಗಗಳಿಗೆ ತುತ್ತಾಗಿ, ಸೂಕ್ತ ಬೆಲೆ ಸಿಗದೆ ರೈತರು ಸಂಕಷ್ಟದಲ್ಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕ...